Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು : ಆಸ್ತಿ ವಿವಾದಕ್ಕೆ 6 ಮಂದಿಯ ಗುಂಡಿಟ್ಟು ಹತ್ಯೆ
ಕರ್ನಾಟಕಪ್ರಮುಖ

ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು : ಆಸ್ತಿ ವಿವಾದಕ್ಕೆ 6 ಮಂದಿಯ ಗುಂಡಿಟ್ಟು ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ವಿಜಯಪುರದ ಭೀಮಾತೀರದಲ್ಲಿ ಆಸ್ತಿ ವಿವಾದದ ಹಿನ್ನೆಲೆ ನ್ಯಾಯ ಪಂಚಾಯತಿಗೆಂದು ತೆರಳಿದ್ದವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಜಮಿನು ವಿಚಾರವಾಗಿ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ‌ ನಿರಾಳೆ ಕುಟುಂಬದ ಮಧ್ಯೆ ಜಗಳವಿತ್ತು. ಕಳೆದ ಕೆಲ ದಿನಗಳ ಹಿಂದೆ ಎರಡೂ ಕುಟುಂಬಗಳ ಮಧ್ಯೆ ಈ ಸಂಬಂಧ ನ್ಯಾಯ ಪಂಚಾಯತಿ ಕೂಡ ಆಗಿತ್ತು. ಇಂದು ಅದೇ‌ ಜಮೀನಿನ ವಿಚಾರದಲ್ಲಿ ನ್ಯಾಯ ಪಂಚಾಯತಿಗೆಂದು ನಿರಾಳೆ ಕುಟುಂಬ ಮತ್ತು ಇತರರು ತೆರಳಿದ್ದರು. ಈ ವೇಳೆ ನಿರಾಳೆ ಕುಟುಂಬದವರ ಮೇಲೆ ದಾಳಿ ನಡೆಸಲಾಗಿದೆ.

ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!

TAGGED:Bloodshed erupts again in Bhimatheera: 6 people shot dead over property dispute
Share This Article
Facebook Twitter Copy Link Print
Previous Article ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!
Next Article Coffee day shares ಕಾಫಿ ಡೇ ಷೇರು ದಿಢೀರ್ ಏರಿಕೆ ಹಿಂದೆ ಡಿಕೆ ಪ್ರಭಾವ!

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?