Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಲೈಂಗಿಕಾಸಕ್ತಿ ವೃದ್ಧಿಗೆ ಈ ಪಾನೀಯಗಳೇ ಬೆಸ್ಟ್ ಮೆಡಿಸಿನ್
ಲೈಫ್‌ಸ್ಟೈಲ್

ಲೈಂಗಿಕಾಸಕ್ತಿ ವೃದ್ಧಿಗೆ ಈ ಪಾನೀಯಗಳೇ ಬೆಸ್ಟ್ ಮೆಡಿಸಿನ್

Share
1 Min Read
SHARE

newsics.com

ವೈವಾಹಿಕ ಜೀವನದಲ್ಲಿ ಲೈಂಗಿಕತೆ ದಂಪತಿಗಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುತ್ತದೆ.

ಆದರೆ ಎಷ್ಟೋ ಸಂಬಂಧಗಳು ಈ ಲೈಂಗಿಕ ಸಾಮರ್ಥ್ಯದ ಕೊರತೆಯಿಂದಾಗಿ ಮುರಿದು ಬಿದ್ದಿರುವುದನ್ನು ನೋಡಿರಬಹುದು. ಅದರಲ್ಲಿಯೂ ವಯಸ್ಸಾಗುತ್ತಾ ಹೋದಂತೆ ಪುರುಷ ಹಾಗೂ ಮಹಿಳೆಯರಲ್ಲಿ ಲೈಂಗಿಕಾಸಕ್ತಿ ಕಡಿಮೆಯಾಗುತ್ತದೆ. ಆದರೆ ಈ ಪೇಯಗಳು ಲೈಂಗಿಕ ಸಮಸ್ಯೆಗಳನ್ನು ನಿವಾರಿಸಿ ವೈವಾಹಿಕ ಸಂಸಾರದಲ್ಲಿ ಮತ್ತದೇ ಹುಮ್ಮಸ್ಸು ತರುತ್ತದೆ.
ಆಲೋವೆರಾದ ತಿರುಳಿನ ರಸದ ಸೇವನೆಯಿಂದ ಪುರುಷರಲ್ಲಿ ಟೆಸ್ಟ್ರೋಸ್ಟೆರಾನ್ ಹಾರ್ಮೋನ್ ಹೆಚ್ಚು ಉತ್ಪಾದನೆಯಾಗುತ್ತದೆ. ಇದರಿಂದಾಗಿ ಪುರುಷರಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಿಸುವುದಲ್ಲದೆ, ನಿಮಿರು ದೌರ್ಬಲ್ಯ ಸಮಸ್ಯೆಯನ್ನು ಪರಿಹರಿಸುತ್ತದೆ. ಈ ಲೋಳೆಸರದ ಪಾನೀಯದ ನಿಯಮಿತ ಸೇವನೆಯು ಲೈಂಗಿಕ ಶಕ್ತಿಯ ಹೆಚ್ಚಳದ ಜತೆ ಆರೋಗ್ಯ ವೃದ್ಧಿಗೂ ಸಹಾಕಾರಿಯಾಗಿದೆ.
ಲೈಂಗಿಕ ಶಕ್ತಿ ಹಾಗೂ ಕಾಮಾಸಕ್ತಿಯನ್ನು ಹೆಚ್ಚಿಸಲು ಬಾಳೆಹಣ್ಣು ರಸಾಯನ ಉತ್ತಮ ಆಯ್ಕೆಯಾಗಿದೆ. ಈ ಹಣ್ಣಿನಲ್ಲಿರುವ ಬ್ರೋಮಿಲೈನ್ ಎಂಬ ಕಿಣ್ವ ಉತ್ತಮ ಲೈಂಗಿಕ ಶಕ್ತಿ ವರ್ಧಿಸುತ್ತದೆ. ಇದರಲ್ಲಿ ಅಧಿಕ ಪ್ರಮಾಣದ ಪೋಷಕಾಂಶಗಳು, ವಿಟಮಿನ್ ಹಾಗೂ ಖನಿಜಗಳಿದ್ದು, ದೇಹಕ್ಕೆ ಅಗತ್ಯವಿರುವ ಶಕ್ತಿಯನ್ನು ಒದಗಿಸಿ ಲೈಂಗಿಕತೆಯನ್ನು ಹೆಚ್ಚಿಸುತ್ತದೆ.
ದಾಳಿಂಬೆ ಹಣ್ಣಿನ ರಸದಲ್ಲಿ ಅಧಿಕ ಪ್ರಮಾಣದಲ್ಲಿ ಆಂಟಿ ಆಕ್ಸಿಡೆಂಟುಗಳಿದ್ದು ರಕ್ತಪರಿಚಲನೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಈ ಹಣ್ಣಿನ ರಸದ ಸೇವನೆಯಿಂದ ಹೃದಯದ ಆರೋಗ್ಯವನ್ನು ಕಾಪಾಡುವುದಲ್ಲದೆ ನಿಮಿರು ದೌರ್ಬಲ್ಯ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.
ಕಲ್ಲಂಗಡಿ ಹಣ್ಣಿನಲ್ಲಿ ನೀರಿನ ಅಂಶವು ಅಧಿಕವಾಗಿದ್ದು, ಇದರಲ್ಲಿರುವ ಎಲ್-ಸಿಟ್ರುಲೈನ್ ಎಂಬ ಪೋಷಕಾಂಶವು ಲೈಂಗಿಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ. ಲೈಂಗಿಕಾಸಕ್ತಿನ ಕಡಿಮೆಯಿರುವ ಪುರುಷರು ಹಾಲಿಗೆ ಜೇನು ಬೆರೆಸಿ ಕುಡಿಯಬಹುದು. ಜೇನು ನೈಸರ್ಗಿಕ ಸಿಹಿಕಾರಕವಾಗಿದ್ದು, ಕಾಮೋತ್ತೇಜನಕ್ಕೆ ಸಹಕಾರಿಯಾಗಿದೆ. ಈ ಹಾಲಿಗೆ ಜೇನು ಬೆರೆಸಿ ಕುಡಿದರೆ ಲೈಂಗಿಕ ಶಕ್ತಿಯು ಹೆಚ್ಚಾಗುತ್ತದೆ. ಈ ಹಾಲಿನಲ್ಲಿರುವ ಅಗತ್ಯ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತವೆ.

ಈ ಅಂಡರ್‌ವೇರ್ ಧರಿಸಿದ್ರಿಂದ್ಲೇ ನನ್ನ ಮಗಳು ಗರ್ಭಿಣಿಯಾದ್ಲು… ಮಹಿಳೆ ಮಾತು‌ ಕೇಳಿ ಬೆಚ್ಚಿಬಿದ್ದ ಕಂಪನಿ!

ಸನ್ ಸ್ಕ್ರೀನ್ ಹೆಚ್ಚು ಬಳಸಿದ್ರೆ ಕ್ಯಾನ್ಸರ್ ಬರೋದು ಗ್ಯಾರಂಟಿ!

TAGGED:These drinks are the best medicine for increasing libido
Share This Article
Facebook Twitter Copy Link Print
Previous Article ದೇಶೀಯ, ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಶಿಖರ್ ಧವನ್ ನಿವೃತ್ತಿ!
Next Article ಪುರುಷರೇ ಈ ವ್ಯಾಯಾಮ ಮಾಡಿ; ಇದರಲ್ಲಿ ಸಕ್ಸಸ್ ಆಗ್ತೀರಿ!

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?