Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್ : ಈ ಮಾರ್ಗಸೂಚಿ ಪಾಲನೆ ಕಡ್ಡಾಯ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್ : ಈ ಮಾರ್ಗಸೂಚಿ ಪಾಲನೆ ಕಡ್ಡಾಯ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಟಾಟಾ ಐಪಿಎಲ್ 2026ರ ಮಹತ್ವದ ಫೈನಲ್ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಲಗ್ಗೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯು ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳು ಹಾಗೂ ಸಾರ್ವಜನಿಕ ಸಲಹೆಯನ್ನು ಒಳಗೊಂಡ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.

ವಿಜಯೋತ್ಸವಕ್ಕೆ ಬ್ರೇಕ್: ಫೈನಲ್ ಪಂದ್ಯದ ಫಲಿತಾಂಶ ಪ್ರಕಟವಾದ ನಂತರ ಸಾರ್ವಜನಿಕರು ಯಾವುದೇ ರೀತಿಯಲ್ಲಿ ರಸ್ತೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ (Celebrations) ಮಾಡುವಂತಿಲ್ಲ.

ಪಟಾಕಿ ನಿಷೇಧ: ಯಾವುದೇ ಕಾರಣಕ್ಕೂ ಪಟಾಕಿಗಳನ್ನು ಸಿಡಿಸುವಂತಿಲ್ಲ ಮತ್ತು ಅಪಾಯಕಾರಿ ವಸ್ತುಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

 

ರಸ್ತೆ ಮುಖದ ಸ್ಕ್ರೀನ್‌ಗಳಿಗೆ ಅನುಮತಿ ಇಲ್ಲ: ಸಂಬಂಧಪಟ್ಟ ಅಧಿಕಾರಿಗಳ ಮುನ್ಸೂಚನೆ ಅಥವಾ ಅನುಮತಿಯಿಲ್ಲದೆ ರಸ್ತೆಗಳಿಗೆ ಮುಖಮಾಡಿರುವ ಎಲ್‌ಇಡಿ ವಾಲ್‌ಗಳನ್ನು (LED Walls) ಅಳವಡಿಸುವಂತಿಲ್ಲ. ಈಗಾಗಲೇ ಇರುವ ಎಲ್‌ಇಡಿ ವಾಲ್‌ಗಳಲ್ಲಿ ಪಂದ್ಯವನ್ನು ಪ್ರಸಾರ ಮಾಡುವಂತಿಲ್ಲ.

 

ಮಾಲ್‌ಗಳುಹೊರಗೆ ಸ್ಕ್ರೀನಿಂಗ್ ಬೇಡ: ಮಾಲ್‌ಗಳು, ಪಬ್‌ಗಳು ಅಥವಾ ಇತರೆ ಸಾರ್ವಜನಿಕ ಸ್ಥಳಗಳ ಹೊರಗಡೆ ಜನರಿಗೆ ಕಾಣಿಸುವ ರೀತಿಯಲ್ಲಿ ದೊಡ್ಡ ಪರದೆ ಅಥವಾ ಸ್ಕ್ರೀನ್‌ಗಳನ್ನು ಹಾಕಿ ಪಂದ್ಯವನ್ನು ಪ್ರಸಾರ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಬೈಕ್ ರ್ಯಾಲಿ ಬೇಡ: ಪಂದ್ಯದ ನೆಪದಲ್ಲಿ ಬೈಕ್ ರ್ಯಾಲಿಗಳನ್ನು ನಡೆಸುವುದು, ಅತಿವೇಗದ ಚಾಲನೆ, ವೀಲಿಂಗ್‌ನಂತಹ ಸ್ಟಂಟ್‌ಗಳು, ಕರ್ಕಶ ಹಾರ್ನ್ ದುರುಪಯೋಗ ಮತ್ತು ರಸ್ತೆ ತಡೆ ಉಂಟುಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಸಂಚಾರ ಪೊಲೀಸರ ಸೂಚನೆ: ವಾಹನ ಸವಾರರು ಮತ್ತು ಸಾರ್ವಜನಿಕರು ಸಂಚಾರ ಪೊಲೀಸರು  ನೀಡುವ ಪ್ರತಿಯೊಂದು ಸಲಹೆ ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಕಾಯ್ದಿರಿಸಿದ ತೀರ್ಪು 3 ತಿಂಗಳೊಳಗೆ ಪ್ರಕಟಿಸುವಂತೆ ದೇಶಾದ್ಯಂತದ ಎಲ್ಲಾ ಹೈಕೋರ್ಟ್‌ ಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

TAGGED:Break for IPL celebrations in Bengaluru: Following these guidelines is mandatory
Share This Article
Facebook Twitter Copy Link Print
Previous Article ASTRO ನಾಳೆ ಸಂಜೆ ತಪ್ಪದೇ ಈ‌ ಪೂಜೆ ಮಾಡಿ, ಲಕ್ಷ್ಮೀ ಕೃಪೆ ನಿಶ್ಚಿತ
Next Article ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?