Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Astrologer Dwarkanath ಮೂರು‌ ಮುಹೂರ್ತ ಕೊಟ್ಟ ಜ್ಯೋತಿಷಿ ದ್ವಾರಕಾನಾಥ್, ಡಿಕೆ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಾ?
ಕರ್ನಾಟಕದೇಶಪ್ರಮುಖ

Astrologer Dwarkanath ಮೂರು‌ ಮುಹೂರ್ತ ಕೊಟ್ಟ ಜ್ಯೋತಿಷಿ ದ್ವಾರಕಾನಾಥ್, ಡಿಕೆ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಾ?

Share
2 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ (CM Oath Ceremony) ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಕಾಂಗ್ರೆಸ್ ಶಾಸಕಾಂಗ ನಾಯಕನ ಆಯ್ಕೆಗೂ ಮೊದಲೇ ಹೊಸ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ.

ಡಿಕೆ ಶಿವಕುಮಾರ್ (DK Shivakumar) ಅವರೇ ಮುಂದಿನ ಸಿಎಂ ಎನ್ನುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕಾರಕ್ಕೆ ದಿನಾಂಕ, ಸಮಯ ನೀಡುವಂತೆ ರಾಜಗುರು ದ್ವಾರಕನಾಥ್ ಗುರೂಜಿಗೆ (dwarakanath guruji) ಮನವಿ ಮಾಡಿದ್ದು, ಇದೀಗ ಅದರಂತೆ ದ್ವಾರಕಾನಾಥ್ ಗುರೂಜಿ ಅವರು ಜೂನ್ 5, 6 ಮತ್ತು 7ರಂದು ಪ್ರಮಾಣವಚನಕ್ಕೆ ಒಳ್ಳೆಯ ದಿನಗಳು ಎಂದು ಶಿವಕುಮಾರ್​ ಅವರಿಗೆ ನೀಡಿದ್ದಾರೆ.

ಶುಭ ಘಳಿಗೆ ಬಂದಿದೆ, ಈಗಾಗಲೇ ಮುಹೂರ್ತ ಇಟ್ಟಾಗಿದೆ. ಮೇ 30ರಂದು ಸಿಎಲ್ಪಿ ಸಭೆಯ ಮುಹೂರ್ತ ಕೊಟ್ಟಿದ್ದೆ. ಈಗ ಪ್ರಮಾಣ ವಚನ ಸ್ವೀಕಾರ ಮಾಡೋಕೆ ಮುಂದಿನ ತಿಂಗಳು 5, 6 ಮತ್ತು 7 ದಿನಾಂಕ ಕೊಟ್ಟಿದ್ದೇನೆ. ದೇವರ ಚಿಂತೆ, ಅನುಗೃಹದಿಂದ ಅವರಿಗೆ ಸಿಎಂ ಪದವಿ ಸಿಕ್ಕಿದೆ ಎಂದರು.

136 ಸೀಟು ಬರುತ್ತೆ  ಎಂದಿದ್ದೆ

ಅಧ್ಯಕ್ಷರಾಗಿ ಅವನ ಕೆಲಸ ಮಾಡಿದ್ದಾರೆ. 23ರಲ್ಲೂ ಕೇಳಿದ್ದರು, ನಾನು 136 ಸೀಟು ಬರುತ್ತೆ ಅಂತ ಹೇಳಿದ್ದೆ. ಅದೇ ಸಮಯದಲ್ಲಿ ಲೋಕಸಭೆ ಎಲೆಕ್ಷನ್ ನಲ್ಲೂ ದೇಶದಲ್ಲಿ 141 ಸೀಟು ಬರುತ್ತೆ ಎಂದು ಆವತ್ತೆ ಹೇಳಿದ್ದೆ. ಡಿಕೆ ಶಿವಕುಮಾರ್ ಅಧ್ಯಕ್ಷ ಆಗಿ ಕೆಲಸ ಮಾಡಿದ್ದಾರೆ/ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಕೆಲಸ ಮಾಡಿದ್ದಾರೆ. ನ್ಯಾಯವಾಗಿ ಇಬ್ಬರು ಅಧಿಕಾರ ಹಂಚಿಕೊಂಡು ಹೋಗಬೇಕಿತ್ತು . ಆದ್ರೆ ಡಿಕೆ ಶಿವಕುಮಾರ್ ಗೆ ಸ್ವಲ್ಪ ತಡವಾಯಿತು.

ಕಷ್ಟ ಪಟ್ಟಿದ್ದಕ್ಕೆ ಅಧಿಕಾರ ಬಂದಿಲ್ಲವೆಂದು ಸಾಕಷ್ಟು ನೋವು ಪಟ್ಟಿದ್ದಾರೆ. ಆಗ ನಾನು ಅವರ ಗ್ರಹಗಳ ವಿದ್ಯಮಾನ ನೋಡಿ ಹೆದರಬೇಡ ಎಂದು ಹೇಳಿದ್ದೆ. ಹಿಂದೆ ಸಹ ಬಂದಾಗ ಹೋಮ ಮಾಡೋದಕ್ಕೆ ಹೇಳಿದ್ದೆ. ದಶಕಗಳ ಹಿಂದೆ ಅವರಿಗೆ ಬಂಗಾರಪ್ಪ ಕಾಲದಲ್ಲಿ ಹೇಳಿದ್ದೆ, ಏನೇ ಮಂತ್ರಿ ಪದವಿ ಕೊಟ್ಟರೂ ತೆಗೆದುಕೊಳ್ಳಲು ಹೇಳಿದ್ದೆ, ಆಗಲೂ ದಿನಾಂಕ ಕೊಟ್ಟಿದ್ದೆ. ಆಗ ಅವರಿಗೆ ಒಳ್ಳೆಯದಾಯ್ತು.

ಡಿಕೆಶಿಗೆ ಬುಧಾದಿತ್ಯ ಯೋಗ

ಬಂಗಾರಪ್ಪ ಕಾಲದಲ್ಲಿ ನಮ್ಮ ಡಿಕೆ ಶಿವಕುಮಾರ್ ಅವರ ಜತೆಗಿನ ಸಂಪರ್ಕ ಶುರುವಾಗಿದ್ದು, ಆಗಿನಿಂದ ನಮ್ಮನ್ನು ಬಿಡಲಿಲ್ಲ. ಎಲ್ಲಾ ಸಮಯದಲ್ಲೂ ನಮ್ಮನ್ನು ಕೇಳುತ್ತಿದ್ದ. ಅವರ ಜಾತಕ ನೋಡಿದ್ರೆ ಬುಧಾದಿತ್ಯ ಯೋಗ ಇದೆ. ಅದೊಂದು ದೊಡ್ಡ ಯೋಗ. ಇದು ಇದ್ದರೆ ರಾಜನಾಗುವ ಯೋಗ, ದೊಡ್ಡ ಸ್ಥಾನ ಬರುತ್ತೆ ಎಂದು ಅಧ್ಯಯನದಿಂದ ತಿಳಿದು ಬರುತ್ತದೆ ಎಂದು ವಿವರಿಸಿದರು.

ಮುಂದಿನ ಹಾದಿ ಮುಳ್ಳಿನ ಹಾದಿ

ನೀನು ಒಂದು ದಿನ ಮುಖ್ಯಮಂತ್ರಿ ಆಗಿಯೇ ಆಗುತ್ತಿಯಾ ಎಂದು ನಾನು 40 ವರ್ಷದ ಹಿಂದೆಯೇ ಆತನಿಗೆ ಹೇಳಿದ್ದೆ. ಈಗ ಅವರು ಮುಖ್ಯಮಂತ್ರಿ ಆಗುತ್ತಿದ್ದಾರೆ. ಮುಂದಿನ ಹಾದಿ ಮುಳ್ಳಿನ ಹಾದಿ. ಈ ಮೂರು ವರ್ಷಗಳಲ್ಲಿ ಕೆಲಸ ಮಾಡಿಲ್ಲ. ಮುಂದೆ ಸಾಕಷ್ಟು ಅಭಿವೃದ್ಧಿ ಮಾಡಬೇಕು. ನಿನ್ನ ಗಮನ ಬೆಂಗಳೂರು ಅಭಿವೃದ್ಧಿ ಮಾಡಬೇಕು ಎಂದಿದ್ದೇನೆ. ದೀರ್ಘಕಾಲದ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಆಡಳಿತ ನಡೆಸುತ್ತಿದ್ದಾರೆ. ಅವರಿಗೆ ಶಕ್ತಿ ಇದೆ, ದೊಡ್ಡ ಶಕ್ತಿ ಇದೆ. ಅವರ ಬಗ್ಗೆ ನಿಮಗ್ಯಾರಿಗೂ ಗೊತ್ತಿಲ್ಲ . ಅವರಿಗೆ ಒಳ್ಳೆ ಗುಣ ಇದೆ, ಕೋಪ ಇದೆ. ಆದ್ರೆ ಹೃದಯ ವಿಶಾಲವಾಗಿದೆ ಎಂದರು.

DK Cabinet ಇವರೇ ನೋಡಿ ಡಿಕೆ ಸಂಪುಟ ಸೇರಲಿರುವ ಹಳೆ, ಹೊಸ ಮುಖಗಳು

 

TAGGED:Astrologer Dwarkanath gave three auspicious timeswill DK's oath-taking be delayed?
Share This Article
Facebook Twitter Copy Link Print
Previous Article Groom struggle ತಾಳಿ ಕಟ್ಟಲು ಬಾರದೆ ಪರದಾಡಿದ ಮದುಮಗ! ವಿಡಿಯೋ ನೋಡಿ
Next Article Relationship ಅತಿಯಾದ ಲೈಂಗಿಕತೆಯಿಂದ ವೀರ್ಯಾಣು ಸಂಖ್ಯೆ ಕ್ಷೀಣಿಸುತ್ತಾ? ತಜ್ಞರು ಏನಂತಾರೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?