Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Water supply ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ: ಬೆಂಗಳೂರಿಗರಿಗೆ ಜಲಮಂಡಳಿ ಮುನ್ಸೂಚನೆ
ಕರ್ನಾಟಕಪ್ರಮುಖ

Water supply ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ: ಬೆಂಗಳೂರಿಗರಿಗೆ ಜಲಮಂಡಳಿ ಮುನ್ಸೂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕಾವೇರಿ 2ನೇ ಹಂತದ 600 ಮಿ.ಮೀ. ವ್ಯಾಸದ ಮುಖ್ಯ ಕುಡಿಯುವ ನೀರಿನ ಕೊಳವೆಯಲ್ಲಿ ಉಂಟಾಗಿರುವ ಭಾರೀ ಸೋರಿಕೆಯನ್ನು ತಡೆಗಟ್ಟಲು ಬೆಂಗಳೂರು ಜಲಮಂಡಳಿಯು (ಬಿಡಬ್ಲ್ಯುಎಸ್‌ಎಸ್‌ಬಿ ) ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ರಸ್ತೆ ಸೇವಾ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಶನಿವಾರ (ಮೇ 30) ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ . ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಸೌತ್‌ಎಂಡ್ ವೃತ್ತದ ಮುಖಾಂತರ ಮೈಸೂರು ರಸ್ತೆ ಸೇವಾ ಪ್ರದೇಶಗಳಿಗೆ ಪ್ರತಿನಿತ್ಯ 14 ಎಂಎಲ್‌ಡಿ ನೀರು ಸರಬರಾಜು ಮಾಡುವ ಕೊಳವೆಯಲ್ಲಿ ರಂಧ್ರ ಉಂಟಾಗಿ, ನೀರು ಪೋಲಾಗುತ್ತಿದೆ. ಆದ್ದರಿಂದ ಸೌತ್ ಎಂಡ್ ರಸ್ತೆಯ ಸುರಾನ ಕಾಲೇಜು ಬಳಿ ಇರುವ 24 ಅಂಗುಲದ ಕವಾಟವನ್ನು 8 ಗಂಟೆ ಕಾಲ ಬಂದ್ ಮಾಡಿ ದುರಸ್ತಿ ಕಾಮಗಾರಿಯನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು

* ಕಸ್ತೂರಬಾ ನಗರ

* ಬಾಪೂಜಿನಗರ* ಶಾಮಣ್ಣ ಗಾರ್ಡನ್

* ಮಂಜುನಾಥನಗರ

* ಹೊಸಗುಡ್ಡದಹಳ್ಳಿ

* ಹಳೇಗುಡ್ಡದಹಳ್ಳಿ

* ಅರಾಫತ್ ನಗರ

Astrologer Dwarkanath ಮೂರು‌ ಮುಹೂರ್ತ ಕೊಟ್ಟ ಜ್ಯೋತಿಷಿ ದ್ವಾರಕಾನಾಥ್, ಡಿಕೆ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಾ?

Coffee day shares ಕಾಫಿ ಡೇ ಷೇರು ದಿಢೀರ್ ಏರಿಕೆ ಹಿಂದೆ ಡಿಕೆ ಪ್ರಭಾವ!

Share This Article
Facebook Twitter Copy Link Print
Previous Article Relationship ಅತಿಯಾದ ಲೈಂಗಿಕತೆಯಿಂದ ವೀರ್ಯಾಣು ಸಂಖ್ಯೆ ಕ್ಷೀಣಿಸುತ್ತಾ? ತಜ್ಞರು ಏನಂತಾರೆ?
Next Article IPL 2026 ರಾಜಸ್ಥಾನ ರಾಯಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಗುಜರಾತ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?