Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > IPL 2026 ರಾಜಸ್ಥಾನ ರಾಯಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಗುಜರಾತ್
ಪ್ರಮುಖಕರ್ನಾಟಕದೇಶ

IPL 2026 ರಾಜಸ್ಥಾನ ರಾಯಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಗುಜರಾತ್

Share
1 Min Read
SHARE

newsics.com/ನ್ಯೂಸಿಕ್ಸ್

ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ 7 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಫೈನಲ್ ಪ್ರವೇಶ ಮಾಡಿದೆ. ಗುಜರಾತ್ ಟೈಟನ್ಸ್ ರಾಯಲ್ ಬೆಂಗಳೂರು ತಂಡಕ್ಕೆ ಎದುರಾಳಿಯಾಗಿದೆ.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ, ಡೊನೊವೆನ್ ಫೆರೇರಾ ಅಬ್ಬರದ ಬ್ಯಾಟಿಂಗ್ ಹಾಗೂ ರವೀಂದ್ರ ಜಡೇಜಾ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು, ಗುಜರಾತ್ ಟೈಟನ್ಸ್‌ಗೆ 215 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ಆರಂಭಿಕರಾದ ಶುಬ್‌ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಉತ್ತಮ ಆಟದ ನೆರವಿನಿಂದ 18.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 219 ರನ್ ಕಲೆಹಾಕಿದೆ.

ಬೌಲಿಂಗ್‌ ವಿಭಾಗದಲ್ಲಿ ಗುಜರಾತ್‌, ಕಗಿಸೋ ರಬಾಡ ಹಾಗೂ ಮೊಹಮದ್‌ ಸಿರಾಜ್‌ ಮೇಲೆ ಹೆಚ್ಚು ಅವಲಂಬಿತಗೊಂಡಿದೆ. ರಬಾಡ ಪವರ್‌-ಪ್ಲೇನಲ್ಲೇ 3 ಓವರ್‌ ಹಾಕುತ್ತಿದ್ದಾರೆ. ರಶೀದ್‌ ಖಾನ್‌ ನಿರೀಕ್ಷಿತ ಪ್ರದರ್ಶನ ತೋರದೆ ಇರುವುದು, ತಂಡಕ್ಕೆ ದೊಡ್ಡ ಹಿನ್ನಡೆ ಆಗಿ ಪರಿಣಮಿಸಿದೆ. ಕುಲ್ವಂತ್‌ರನ್ನು ಹೊರಗಿಟ್ಟು, ಸ್ಪಿನ್ನರ್‌ ಮಾನವ್‌ ಸುಥಾರ್‌ ಅಥವಾ ಸಾಯಿ ಕಿಶೋರ್‌ರನ್ನು ಆಡಿಸಬಹುದು

ರಾಜಸ್ಥಾನ್ ರಾಯಲ್ಸ್ ಪರ ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್ ಹಾಗೂ ಬ್ರಿಜೇಶ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.

Water supply ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ: ಬೆಂಗಳೂರಿಗರಿಗೆ ಜಲಮಂಡಳಿ ಮುನ್ಸೂಚನೆ

TAGGED:Gujarat beat Rajasthan Royals to enter final
Share This Article
Facebook Twitter Copy Link Print
Previous Article Water supply ನೀರು ಪೂರೈಕೆಯಲ್ಲಿ ಇಂದು ವ್ಯತ್ಯಯ: ಬೆಂಗಳೂರಿಗರಿಗೆ ಜಲಮಂಡಳಿ ಮುನ್ಸೂಚನೆ
Next Article ಆಟೋದೊಳಗೆ ಮಿನಿ ಶಾಪಿಂಗ್​ ಮಾಲ್ : ವೈರಲ್ ವಿಡಿಯೋ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?