Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಕಲಿ ಮದ್ಯ ಸೇವಿಸಿ 18 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
ದೇಶಪ್ರಮುಖ

ನಕಲಿ ಮದ್ಯ ಸೇವಿಸಿ 18 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

Share
1 Min Read
SHARE

newsics.com/ನ್ಯೂಸಿಕ್ಸ್

ಮುಂಬೈ: ಮಹಾರಾಷ್ಟ್ರದ ಪುಣೆ ಮತ್ತು ಪಿಂಪ್ರಿ-ಚಿಂಚವಡದಲ್ಲಿ ಕಳ್ಳಭಟ್ಟಿ (ವಿಷಪೂರಿತ ಮದ್ಯ) ಸೇವಿಸಿ ಕಳೆದ 48 ಗಂಟೆಗಳಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

ಅಸ್ವಸ್ಥಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಪ್ರಾಣ ಉಳಿಸಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.

ದುರಂತದ ಬೆನ್ನಲ್ಲೇ ಕಾರ್ಯಪ್ರವೃತ್ತರಾಗಿರುವ ಪೊಲೀಸರು, ಈ ಅಕ್ರಮ ದಂಧೆಯ ಮುಖ್ಯ ಸೂತ್ರಧಾರಿ ಯೋಗೇಶ್ ಗಾಯಕ್ವಾಡ್ ಎಂಬಾತನನ್ನು ಬಂಧಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಈತ ದೀರ್ಘಕಾಲದಿಂದ ಈ ಭಾಗದಲ್ಲಿ ಅಕ್ರಮ ಹಾಗೂ ವಿಷಪೂರಿತ ಮದ್ಯ ಸರಬರಾಜು ಮಾಡುತ್ತಿದ್ದ. ಈ ಜಾಲದ ಹಿಂದೆ ಇರುವ ಇತರ ಪ್ರಮುಖರನ್ನು ಪತ್ತೆಹಚ್ಚಲು ಪೊಲೀಸರ ಹಲವು ತಂಡಗಳು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿವೆ.

20 ವರ್ಷಗಳ ನಂತರ ಭಾರತೀಯ ಮಾವಿನ ಹಣ್ಣುಗಳ ನಿಷೇಧಿಸಿದ ಜಪಾನ್

TAGGED:18 people die after consuming spurious liquormany in critical condition
Share This Article
Facebook Twitter Copy Link Print
Previous Article 20 ವರ್ಷಗಳ ನಂತರ ಭಾರತೀಯ ಮಾವಿನ ಹಣ್ಣುಗಳ ನಿಷೇಧಿಸಿದ ಜಪಾನ್
Next Article Karnataka Weather Forecast ರಾಜ್ಯದ ಹಲವೆಡೆ ವರುಣನ ಆರ್ಭಟ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?