Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಂತಿ ಕ್ರಾಂತಿ ಚಿತ್ರದಿಂದ ಆದ ಸಾಲ ತೀರಿಸಲು 15 ವರ್ಷಗಳ ಸುದೀರ್ಘ ಸಮಯ ಬೇಕಾಯಿತು : ಕ್ರೇಜಿಸ್ಟಾರ್​ ರವಿಚಂದ್ರನ್
ಕರ್ನಾಟಕಪ್ರಮುಖಮನರಂಜನೆ

ಶಾಂತಿ ಕ್ರಾಂತಿ ಚಿತ್ರದಿಂದ ಆದ ಸಾಲ ತೀರಿಸಲು 15 ವರ್ಷಗಳ ಸುದೀರ್ಘ ಸಮಯ ಬೇಕಾಯಿತು : ಕ್ರೇಜಿಸ್ಟಾರ್​ ರವಿಚಂದ್ರನ್

Share
1 Min Read
SHARE

newsics.com/ನ್ಯೂಸಿಕ್ಸ್

ಕ್ರೇಜಿ ಸ್ಟಾರ್ ರವಿಚಂದ್ರನ್​ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ತಂದುಕೊಟ್ಟ ನಟ, ನಿರ್ದೇಶಕ, ನಿರ್ಮಾಪಕ. ರವಿಚಂದ್ರನ್​ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿಗೆ. ಮತ್ತೊಂದೆಡೆ ಕಿರುತರೆಯಲ್ಲೂ ರಿಯಾಲಿಟಿ ಶೋಗಳಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.ಇಂದಿಗೂ ಪ್ರೇಮಲೋಕ ಸಿನಿಮಾ ರಿಲೀಸ್ ಆದರೂ ಜನ ಹುಚ್ಚೆದ್ದು ನೋಡುತ್ತಾರೆ. ಅಷ್ಟರ ಮಟ್ಟಿಗೆ ಕ್ರೇಜಿಸ್ಟಾರ್ ಸಿನಿಮಾಗಳು ಮೋಡಿ ಮಾಡಿವೆ.

1991ರಲ್ಲಿ ತೆರೆಕಂಡ ‘ಶಾಂತಿ ಕ್ರಾಂತಿ’ ಚಿತ್ರವು ಕನ್ನಡ ಸೇರಿದಂತೆ ಒಟ್ಟು 3 ಭಾಷೆಗಳಲ್ಲಿ ಏಕಕಾಲದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿತ್ತು. ಚಿತ್ರದ ಭವ್ಯತೆಗೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿತ್ತು. ಆದರೆ, ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣದಿದ್ದಾಗ ರವಿಚಂದ್ರನ್ ಅವರು ದೊಡ್ಡ ಸಾಲದ ಸುಳಿಗೆ ಸಿಲುಕಿದರು.

ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದ ರವಿಚಂದ್ರನ್, ‘ಶಾಂತಿ ಕ್ರಾಂತಿ ಚಿತ್ರದಿಂದ ಆದ ಸಾಲ ಸಣ್ಣದೇನಲ್ಲ. ಆ ಸಾಲವನ್ನು ಸಂಪೂರ್ಣವಾಗಿ ತೀರಿಸಲು ನನಗೆ ಬರೋಬ್ಬರಿ 15 ವರ್ಷಗಳ ಸುದೀರ್ಘ ಸಮಯ ಬೇಕಾಯಿತು’ ಎಂದು ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಸಿನಿಮಾ ಸೋತರೂ ಧೃತಿಗೆಡದ ಅವರು ಸತತ ಪರಿಶ್ರಮ ಹಾಗೂ ಮುಂದಿನ ಚಿತ್ರಗಳ ಮೂಲಕ ಆ ಸಾಲವನ್ನು ಮೆಟ್ಟಿ ನಿಂತರು.

ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!

TAGGED:It took a long time of 15 years to pay off the debt from the film Shanti Kranti: Crazy Star Ravichandran
Share This Article
Facebook Twitter Copy Link Print
Previous Article ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!
Next Article ಪ್ರೇಮಲು ಚಿತ್ರದ ಸೀಕ್ವೆಲ್ ಪ್ರೇಮಲು 2 ರದ್ದು

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?