Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇದೆಂಥ ವಿಚಿತ್ರ? ಮಗಳ ಕೊಲೆ ಆರೋಪದಲ್ಲಿ ತಂದೆ,‌ ಮಗನಿಗೆ ಜೈಲು, ಮರಳಿ‌ ಬಂದ ಯುವತಿ!
ದೇಶಪ್ರಮುಖ

ಇದೆಂಥ ವಿಚಿತ್ರ? ಮಗಳ ಕೊಲೆ ಆರೋಪದಲ್ಲಿ ತಂದೆ,‌ ಮಗನಿಗೆ ಜೈಲು, ಮರಳಿ‌ ಬಂದ ಯುವತಿ!

Share
1 Min Read
SHARE

newsics.com/ನ್ಯೂಸಿಕ್ಸ್

ಭೋಪಾಲ್: ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ  ಯುವತಿಯೊಬ್ಬಳು ಬರೋಬ್ಬರಿ 22 ದಿನಗಳ ನಂತರ ಜೀವಂತವಾಗಿ ಪತ್ತೆಯಾಗಿದ್ದಾಳೆರುವ ಘಟನೆ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಈಕೆಯ ಕೊಲೆ ಆರೋಪದ ಮೇಲೆ ಈಕೆಯ ತಂದೆ ಮತ್ತು ಸಹೋದರ ಈಗಾಗಲೇ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಮಹಾರಾಷ್ಟ್ರ ದಲ್ಲಿ ಪತ್ತೆಯಾಗಿದ್ದ ತಲೆಯಿಲ್ಲದ, ಸುಟ್ಟ ದೇಹವು ಈ ಯುವತಿಯದ್ದೇ ಎಂದು ಯಾವುದೇ ಖಚಿತ ಪುರಾವೆಗಳಿಲ್ಲದೆ ತನಿಖಾಧಿಕಾರಿಗಳು ಹೇಗೆ ತೀರ್ಮಾನಕ್ಕೆ ಬಂದರು ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ.

ಶಿವಾನಿ ಎಂಬ ಯುವತಿ ಏಪ್ರಿಲ್‌ನಲ್ಲಿ ನಾಪತ್ತೆಯಾಗಿದ್ದಳು. ವಾರಗಳ ನಂತರ, ಮಹಾರಾಷ್ಟ್ರದ ಜಲಗಾಂವ್ ಜಾಮೋದ್‌ನಲ್ಲಿ ಪತ್ತೆಯಾದ ಸುಟ್ಟ ಶವ ಶಿವಾನಿಯದ್ದೇ ಎಂದು ಪೊಲೀಸರು ಪ್ರತಿಪಾದಿಸಿದ ಹಿನ್ನೆಲೆಯಲ್ಲಿ ಆಕೆಯ ತಂದೆ ಬಾಪುರಾವ್ ಮತ್ತು ಸಹೋದರ ಅಜಯ್ ಜೈಲು ಪಾಲಾಗಿದ್ದರು. ಆದರೆ ಈಗ ಶಿವಾನಿ ಜೀವಂತವಾಗಿ ಮರಳಿ ಬಂದಿದ್ದಾಳೆ.

ತನಿಖೆಯ ವೇಳೆ ಅರ್ಜುನ್ ಎಂಬ ಸ್ಥಳೀಯ ಯುವಕನೂ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತು. ಇವರಿಬ್ಬರೂ ಒಟ್ಟಿಗೆ ಹೋಗಿ ಬೇರೆಡೆ ವಾಸಿಸುತ್ತಿದ್ದರು.

ಕೊಲೆ ಪ್ರಕರಣದಲ್ಲಿ ತಂದೆ ಮತ್ತು ಸಹೋದರ ಜೈಲು ಸೇರಿರುವ ವಿಷಯ ತಿಳಿದ ಶಿವಾನಿ, ತಕ್ಷಣ ತನ್ನ ಸಂಬಂಧಿಕರನ್ನು ಸಂಪರ್ಕಿಸಿ ತಾನು ಜೀವಂತವಾಗಿರುವುದನ್ನು ತಿಳಿಸಿದ್ದಾಳೆ. ಪೊಲೀಸರು ಆಕೆಯನ್ನು ಪತ್ತೆಹಚ್ಚಿದಾಗ, ನಾನು ಅರ್ಜುನ್ ಜೊತೆ ಹೋಗಿದ್ದೆ. ನಾವಿಬ್ಬರೂ ಬದುಕಿದ್ದೇವೆ, ನನ್ನ ತಂದೆ-ಸಹೋದರನನ್ನು ಬಿಡುಗಡೆ ಮಾಡಿ,” ಎಂದು ಕೇಳಿಕೊಂಡಿದ್ದಾಳೆ. ಸಂಬಂಧಿಕರ ಸಮ್ಮುಖದಲ್ಲಿ ಹೆಬ್ಬೆರಳ ಗುರುತು ಮತ್ತು ಸರ್ಕಾರದ ಗುರುತಿನ ಚೀಟಿಗಳ ಮೂಲಕ ಆಕೆಯ ಗುರುತನ್ನು ಪೊಲೀಸರು ಪರಿಶೀಲಿಸಿ ಖಚಿತಪಡಿಸಿಕೊಂಡಿದ್ದಾರೆ.

ಪ್ರೇಮಲು ಚಿತ್ರದ ಸೀಕ್ವೆಲ್ ಪ್ರೇಮಲು 2 ರದ್ದು

TAGGED:and the young woman returns!How strange is this? A father and son are in prison for the murder of their daughter
Share This Article
Facebook Twitter Copy Link Print
Previous Article ಪ್ರೇಮಲು ಚಿತ್ರದ ಸೀಕ್ವೆಲ್ ಪ್ರೇಮಲು 2 ರದ್ದು
Next Article DK Shivakumar ದೆಹಲಿಯಿಂದ ಡಿಕೆ ಶಿವಕುಮಾರ್​​ ವಾಪಸ್ : ಸಚಿವರ ಪಟ್ಟಿ ಸಿದ್ಧ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?