Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > actress Ankita Lokhande ಹಿಜಾಬ್ ಧರಿಸಿದ ಖ್ಯಾತ ನಟಿ ಅಂಕಿತಾ ಲೋಖಂಡೆ : ಗರಂ ಆದ ಫ್ಯಾನ್ಸ್
ದೇಶಪ್ರಮುಖಮನರಂಜನೆ

actress Ankita Lokhande ಹಿಜಾಬ್ ಧರಿಸಿದ ಖ್ಯಾತ ನಟಿ ಅಂಕಿತಾ ಲೋಖಂಡೆ : ಗರಂ ಆದ ಫ್ಯಾನ್ಸ್

Share
1 Min Read
SHARE

newsics.com/ನ್ಯೂಸಿಕ್ಸ್

ಜನಪ್ರಿಯ ಹಿಂದಿ ಸೀರಿಯಲ್ ಪವಿತ್ರ ರಿಶ್ತಾ ಮೂಲಕ ದೇಶದಲ್ಲಿ ಮನೆಮಾತಾಗಿದ್ದ ನಟಿ ಅಂಕಿತಾ ಲೋಖಂಡೆ, ಒಂದಲ್ಲ ಒಂದು ಕಾರಣಕ್ಕಾಗಿ ನಿರಂತರವಾಗಿ ಸುದ್ದಿಯಲ್ಲಿರುತ್ತಾರೆ. ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗಿನ ಬ್ರೇಕಪ್ ನಂತ್ರ ಕೆಲವು ವರ್ಷಗಳ ನಂತರ, ಅಂಕಿತಾ ಜೀವನದಲ್ಲಿ ಮುಂದುವರಿಯಲು ಮತ್ತು ಉದ್ಯಮಿ ವಿಕ್ಕಿ ಜೈನ್ ಅವರನ್ನು ಮದುವೆಯಾಗಲು ನಿರ್ಧರಿಸಿದರು.

ಈಗ ಅಂಕಿತಾ ಸಂತೋಷದ ಜೀವನವನ್ನು ನಡೆಸುತ್ತಿದ್ದಾರೆ ಮತ್ತು ಅವರು ತಮ್ಮ ಜೀವನದ ಕೆಲವು ಕ್ಷಣಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಲೇ ಇದ್ದಾರೆ. ಇತ್ತೀಚೆಗೆ ಅಂಕಿತಾ ಅಬುಧಾಬಿ ಪ್ರವಾಸದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನನ್ನ ಕ್ಯಾಮೆರಾ ರೋಲ್‌ನಿಂದ ಅಬುಧಾಬಿಯ ಸಣ್ಣ ಪ್ರೀತಿಯ ಜಲಕ್. ಹೊಸ ಜಾಗಗಳನ್ನು ಎಕ್ಸ್‌ಪ್ಲೋರ್ ಮಾಡುತ್ತಾ, ನಗುತ್ತಾ, ನೆನಪುಗಳನ್ನು ಮೂಡಿಸಿಕೊಳ್ಳುತ್ತಿರುವೆ’ ಎಂದು ಅಂಕಿತಾ ಕ್ಯಾಪ್ಷನ್ ಬರೆದುಕೊಂಡಿದ್ದರು. ಈ ಫೋಟೋಗಳ ಪೈಕಿ ಕೆಲವು ಚಿತ್ರಗಳಲ್ಲಿ ಅವರು ಹಿಜಾಬ್ ಧರಿಸಿ ಕಾಣಿಸಿಕೊಂಡಿದ್ದರು.

ಅಂಕಿತಾ ಅವರ ಈ ಪೋಸ್ಟ್ ಹೊರಬೀಳುತ್ತಿದ್ದಂತೆ ಒಂದು ವರ್ಗದ ನೆಟ್ಟಿಗರು ಅವರ ವಸ್ತ್ರ ವಿನ್ಯಾಸವನ್ನು ತೀವ್ರವಾಗಿ ಪ್ರಶ್ನಿಸಲು ಶುರು ಮಾಡಿದರು. ‘ಅವರು ಯಾಕೆ ಹಿಜಾಬ್ ಧರಿಸಿದ್ದಾರೆ? ಅವರೇನಾದರೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದಾರಾ?’ ಹಾಗೂ ‘ನೀವು ಜೈನ್ ತಾನೇ, ಸ್ವಲ್ಪ ಯೋಚಿಸಿ ಬಟ್ಟೆ ಧರಿಸಿ’ ಎಂಬಂತಹ ನೆಗೆಟಿವ್ ಕಮೆಂಟ್‌ಗಳು ಹರಿದುಬಂದವು.

ಆದರೆ, ಈ ಟ್ರೋಲಿಂಗ್ ವಿರುದ್ಧ ಅಂಕಿತಾ ಅವರ ಅಭಿಮಾನಿಗಳು ತಕ್ಷಣವೇ ತಿರುಗಿಬಿದ್ದಿದ್ದಾರೆ. ದುಬೈ ಮತ್ತು ಅಬುಧಾಬಿಯ ಪ್ರಸಿದ್ಧ ಮಸೀದಿಗಳಿಗೆ ಭೇಟಿ ನೀಡುವಾಗ ಅಲ್ಲಿನ ನಿಯಮಗಳ ಪ್ರಕಾರ ತಲೆ ಮುಚ್ಚಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಹಾಗಾಗಿಯೇ ಅಂಕಿತಾ ಹಿಜಾಬ್ ಧರಿಸಿದ್ದಾರೆ ಮತ್ತು ಮಸೀದಿಯ ಆವರಣದಿಂದ ಹೊರಬಂದ ನಂತರ ಅವರು ಹಿಜಾಬ್ ಇಲ್ಲದ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ ಎಂಬುದನ್ನು ಅಭಿಮಾನಿಗಳು ನೆಟ್ಟಿಗರಿಗೆ ನೆನಪಿಸಿದ್ದಾರೆ.

https://www.instagram.com/p/DY1nGYJCNzH/?igsh=MWh4emxpYzB6MTlvcQ==

ಮಹಿಳೆಯರ ಶವಗಳ ಪೋಸ್ಟ್ ಮಾರ್ಟಂ ಮಾಡುವಾಗ ಬೆತ್ತಲೆ ಫೋಟೋ ತೆಗೆಯುತ್ತಿದ್ದ ನೌಕರ ಅರೆಸ್ಟ್

TAGGED:Famous actress Ankita Lokhande wearing a hijab: Fans are thrilled
Share This Article
Facebook Twitter Copy Link Print
Previous Article ಮಹಿಳೆಯರ ಶವಗಳ ಪೋಸ್ಟ್ ಮಾರ್ಟಂ ಮಾಡುವಾಗ ಬೆತ್ತಲೆ ಫೋಟೋ ತೆಗೆಯುತ್ತಿದ್ದ ನೌಕರ ಅರೆಸ್ಟ್
Next Article Bank Holiday List ಜೂನ್ ತಿಂಗಳಲ್ಲಿ 12 ದಿನಗಳವರೆಗೆ ಬ್ಯಾಂಕ್ ರಜೆ

Popular Posts

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?