Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆ ಶಿವಕುಮಾರ್​​ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!
ಕರ್ನಾಟಕಪ್ರಮುಖ

ಡಿಕೆ ಶಿವಕುಮಾರ್​​ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ದಿನಾಂಕ ಮತ್ತು ಶುಭ ಮುಹೂರ್ತ ನಿಗದಿಯಾಗಿದೆ. ತಮ್ಮ ಪ್ರತಿಯೊಂದು ರಾಜಕೀಯ ಹೆಜ್ಜೆಯಲ್ಲೂ ಆರಾಧ್ಯ ದೈವವಾಗಿ ನಂಬಿರುವ ತುಮಕೂರು ಜಿಲ್ಲೆಯ ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಜೂನ್ 3ರಂದು (ಬುಧವಾರ) ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಪಕ್ಕಾ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ರಾಜಕೀಯ ವಲಯದಲ್ಲಿ ಈ ಮುನ್ನ ಮೇ 31 ಅಥವಾ ಜೂನ್ 1ರಂದು ಪ್ರಮಾಣ ವಚನ ನಡೆಯಲಿದೆ ಎಂಬ ಚರ್ಚೆಗಳಿದ್ದವು. ಆದರೆ, ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಜಾತಕ ಮತ್ತು ಗ್ರಹಗತಿಗಳ ಸ್ಥಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿರುವ ಅಜ್ಜಯ್ಯನ ಪೀಠದ ಶ್ರೀಗಳು, ಜೂನ್ 3ರ ಬುಧವಾರದಂದು ಅತ್ಯಂತ ಶ್ರೇಷ್ಠ ಹಾಗೂ ವಿಜಯದಾಯಕ ಮುಹೂರ್ತವಿದೆ ಎಂದು ತಿಳಿಸಿದ್ದಾರೆ. ಅಜ್ಜಯ್ಯನವರ ವಾಕ್ಯ ಹಾಗೂ ಪೀಠದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸುವ ಡಿಕೆಶಿ, ಇದೇ ದಿನಾಂಕವನ್ನು ಅಂತಿಮಗೊಳಿಸುವಂತೆ ಹೈಕಮಾಂಡ್ ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್ ಅವರು ಅಜ್ಜಯ್ಯನವರ ಪೀಠದ ಪರಮ ಭಕ್ತರಾಗಿದ್ದು, ವಿಧಾನಸಭಾ ಚುನಾವಣೆ, ಸಿಎಂ ರೇಸ್ ಹಾಗೂ ಇತ್ತೀಚಿನ ರಾಜಕೀಯ ಬಿಕ್ಕಟ್ಟುಗಳ ಸಂದರ್ಭದಲ್ಲೂ ಪೀಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. “ಅಜ್ಜಯ್ಯನವರು ಹೇಳಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಈಗ ಅವರೇ ನೀಡಿದ ಮುಹೂರ್ತದ ಪ್ರಕಾರ ಪದಗ್ರಹಣ ನಡೆಯಲಿದೆ” ಎಂದು ಅವರ ಆಪ್ತ ವಲಯದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜಭವನದಲ್ಲಿ ದಿನಾಂಕದ ಅಧಿಕೃತ ಪ್ರಕಟಣೆಯ ಪ್ರಕ್ರಿಯೆಗಳು ಚುರುಕುಗೊಂಡಿದ್ದು, ಜೂನ್ 3ರ ಮಹೂರ್ತದ ಸುದ್ದಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಭಾರಿ ಸಡಗರ ತಂದಿದೆ.

TAGGED:Ajjayi's Muhurta fixed for DK Shivakumar's coronation!: Date fixed based on horoscope
Share This Article
Facebook Twitter Copy Link Print
Previous Article Raj B Shetty ಬಾಲಿವುಡ್‌ ಅಂಗಳದಲ್ಲಿ ಧೂಳ್‌ ಎಬ್ಬಿಸಿದ ರಾಜ್ ಬಿ ಶೆಟ್ಟಿ : ಪಿಂಜರಾ ಹಾಡಿಗೆ ಭರ್ಜರಿ ಸ್ಟೆಪ್‌ ಹಾಕಿದ ರಾಜ್, ವಿಡಿಯೋ ನೋಡಿ
Next Article Siddaramaiah ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಹಿನ್ನಡೆ ಆಯ್ತಾ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?