Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾದಕವಸ್ತು ನೀಡಿ ಅತ್ಯಾಚಾರ: ಗ್ಯಾಂಗ್‌ರೇಪ್‌ ಶಂಕೆ
ಕರ್ನಾಟಕಪ್ರಮುಖ

ಮಾದಕವಸ್ತು ನೀಡಿ ಅತ್ಯಾಚಾರ: ಗ್ಯಾಂಗ್‌ರೇಪ್‌ ಶಂಕೆ

Share
1 Min Read
SHARE

newsics.com
ಹಿಂದೂ ಯುವತಿಯನ್ನ ಪುಸಲಾಯಿಸಿ ನಿರ್ಜನ ಸ್ಥಳಕ್ಕೆ ಕರೆಸಿಕೊಂಡು ಅನ್ಯಕೋಮಿನ ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.

ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯುವತಿ ಹೇಳಿಕೆ ಆದರಿಸಿ ಓರ್ವನನ್ನು ಬಂಧಿಸಲಾಗಿದೆ. ಇನ್ನು ಬಂಧಿತ ಆರೋಪಿ ಅಲ್ತಾಫ್ ಸಂತ್ರಸ್ತ ಯುವತಿಯನ್ನ ಇನ್ಸಟಾಗ್ರಾಮ್‌ನಲ್ಲಿ ಪರಿಚಯಸಿಕೊಂಡಿದ್ದ. ಪರಿಚಯ ಸಲುಗೆ ಬೆಳೆದು ಭೇಟಿ ಮಾಡುವಂತೆ ಯುವತಿಗೆ ಪುಸಲಾಯಿಸಿ ಸ್ಥಳಕ್ಕೆ ಕರೆಸಿಕೊಂಡಿದ್ದ, ಬಳಿಕ ತನ್ನ ಇಬ್ಬರು ಸ್ನೇಹಿತರ ನೆರವಿನಿಂದ ಬಿಯರ್ ಬಾಟಲಿ ಕೂಡ ತರಿಸಿಕೊಂಡು ಅದರಲ್ಲಿ ಯುವತಿಗೆ ಗೊತ್ತಾಗದಹಾಗೆ ಮಾದಕ ವಸ್ತು ಪದಾರ್ಥ ಬೆರೆಸಿ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗುತ್ತದೆ.

ಇನ್ನು ಸ್ನೇಹಿತರು ಸೇರಿ ಮೂವರು ಯುವತಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಸದ್ಯ ಪೋಷಕರು ಹೇಳಿಕೆಯಂತೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

TAGGED:Rape by giving drugs in alcohol – Suspect of gangrape?
Share This Article
Facebook Twitter Copy Link Print
Previous Article ಪುರುಷರೇ ಈ ವ್ಯಾಯಾಮ ಮಾಡಿ; ಇದರಲ್ಲಿ ಸಕ್ಸಸ್ ಆಗ್ತೀರಿ!
Next Article ಗುರುತೇ ಸಿಗದಷ್ಟು ಬದಲಾದ ಸಮಂತಾ; ಏನು ಕಾರಣ?

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?