Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IT ಕೆಲಸ ಬಿಟ್ಟು ಆಟೋ ಡ್ರೈವರ್‌ ಆದ ಮಹಿಳೆ
ಕರ್ನಾಟಕಪ್ರಮುಖ

IT ಕೆಲಸ ಬಿಟ್ಟು ಆಟೋ ಡ್ರೈವರ್‌ ಆದ ಮಹಿಳೆ

Share
1 Min Read
SHARE

newsics.com/ನ್ಯೂಸಿಕ್ಸ್

ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ  ಮಹಿಳೆ, ಸತತ ಕೆಲಸದ ಒತ್ತಡ ಮತ್ತು ದೀರ್ಘಾವಧಿಯ ಕೆಲಸದ ಸಮಯದಿಂದ ಬಳಲಿದ್ದರು. ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅವರಿಗೆ ಅಸಾಧ್ಯವಾಗಿತ್ತು. ಈ ಒತ್ತಡದಿಂದ ಹೊರಬರಲು ನಿರ್ಧರಿಸಿದ ಅವರು, ಆಟೋ ರಿಕ್ಷಾ ಚಾಲನೆಯನ್ನು ವೃತ್ತಿಯನ್ನಾಗಿ ಸ್ವೀಕರಿಸಿದರು.

ಅಚ್ಚರಿಯ ವಿಷಯವೆಂದರೆ, ಈ ಕೆಲಸದಲ್ಲಿ ಅವರಿಗೆ ಈಗ ತಿಂಗಳಿಗೆ ಸುಮಾರು 60,000 ರೂಪಾಯಿ ಆದಾಯ ಬರುತ್ತಿದೆ. “ನಾನು ಈಗ ಮೊದಲಿನಿಗಿಂತ ಹೆಚ್ಚು ಸಂತೋಷವಾಗಿದ್ದೇನೆ. ನನ್ನದೇ ಆದ ವೇಳಾಪಟ್ಟಿಯಲ್ಲಿ ಕೆಲಸ ಮಾಡುತ್ತೇನೆ, ಇದು ನನಗೆ ಹೆಚ್ಚಿನ ಸ್ವಾತಂತ್ರ್ಯ ಮತ್ತು ಶಾಂತಿ ನೀಡಿದೆ” ಎಂದು ಅವರು ಹೇಳಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಅವರ ಈ ನಿರ್ಧಾರದ ಕುರಿತಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ. 18 ವರ್ಷಗಳಿಂದ ಐಟಿ ಕ್ಷೇತ್ರದಲ್ಲಿರುವ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿ, “ಇಮೇಲ್‌ನಲ್ಲಿ ಮುಗಿಯುವ ವಿಷಯಕ್ಕೆ ಗಂಟೆಗಟ್ಟಲೆ ಮೀಟಿಂಗ್ ಮಾಡುವುದು, ‘ಕ್ವಿಕ್ ಕಾಲ್’ ಹೆಸರಲ್ಲಿ ಸಮಯ ವ್ಯರ್ಥ ಮಾಡುವುದು ಮತ್ತು ಮಧ್ಯರಾತ್ರಿಯ ತಾಂತ್ರಿಕ ಸಮಸ್ಯೆಗಳಿಂದ ನಾನು ಕೂಡ ಸುಸ್ತಾಗಿದ್ದೇನೆ. ನಿಮ್ಮ ಧೈರ್ಯ ಮೆಚ್ಚುವಂತದ್ದು” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

TAGGED:A woman left her IT job in Bangalore and became an auto driver
Share This Article
Facebook Twitter Copy Link Print
Previous Article ‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!
Next Article ಹುಡುಗಿಯರು ರಹಸ್ಯವಾಗಿ ರಾತ್ರಿ ಆರ್ಡರ್ ಮಾಡೋದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?