Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ
ಕರ್ನಾಟಕಪ್ರಮುಖ

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ

Share
1 Min Read
SHARE

newsics.com/ನ್ಯೂಸಿಕ್ಸ್

ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 49,351 ವಿದ್ಯಾರ್ಥಿಗಳ ಪೈಕಿ 31,080 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.62 ಫಲಿತಾಂಶ ದಾಖಲಾಗಿದೆ. ಮೇ 18ರಿಂದ 25ರ ವರೆಗೆ 358 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2ನ್ನು ನಡೆಸಲಾಗಿತ್ತು..
ವಿಶೇಷ ಅಂದರೆ ಪರೀಕ್ಷೆ-2ರಲ್ಲಿ ಬರೋಬ್ಬರಿ 8,385 ಶಾಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಯಶಸ್ವಿಯಾಗಿ ಉತ್ತಮಪಡಿಸಿಕೊಂಡಿದ್ದಾರೆ.

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 23ರಂದು ಪ್ರಕಟವಾಗಿದ್ದು, ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ಪಾಸ್​​ ಆಗಿದ್ದರು. ಶೇ 96.18ರಷ್ಟು ಬಾಲಕಿಯರು, ಶೇ 91.94ರಷ್ಟು ಬಾಲಕರು ಉತ್ತೀರ್ಣರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿತ್ತು. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನ, ಉತ್ತರ ಕನ್ನಡ 3ನೇ ಸ್ಥಾನ (ಶೇ 98.09) ಮತ್ತು ಹಾಸನ 4ನೇ ಸ್ಥಾನ (ಶೇ 97.51) ಗಳಿಸಿದ್ದವು.

ಈ ಬಾರಿ ಇಲ್ಲ ಮೂರನೇ ಪರೀಕ್ಷೆ

ಈ ಬಾರಿ ಎಸ್ಎಸ್​ಎಲ್​​ಸಿ ಮೂರನೇ ಪರೀಕ್ಷೆ ಇರುವುದಿಲ್ಲ. ಈ ಬಗ್ಗೆ ಏಪ್ರಿಲ್ 23ರಂದು ನಡೆದ ಸುದ್ದಿಗೋಷ್ಠಿಯಲ್ಲಿಯೇ ಅಂದಿನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದರು. SSLC ಪರೀಕ್ಷೆ ಒಂದರಲ್ಲಿ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ತಿಳಿಸಿದ್ದರು.

ಹುಡುಗಿಯರು ರಹಸ್ಯವಾಗಿ ರಾತ್ರಿ ಆರ್ಡರ್ ಮಾಡೋದೇನು?

TAGGED:SSLC Exam 2 results declared: 62% result
Share This Article
Facebook Twitter Copy Link Print
Previous Article ಹುಡುಗಿಯರು ರಹಸ್ಯವಾಗಿ ರಾತ್ರಿ ಆರ್ಡರ್ ಮಾಡೋದೇನು?
Next Article ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?