Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ
ಕರ್ನಾಟಕಪ್ರಮುಖ

ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ

Share
1 Min Read
SHARE

newsics.com/ನ್ಯೂಸಿಕ್ಸ್

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ನೂತನ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿದ್ದಾರೆ.

ವಿಧಾನಸೌಧದ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ರಾಜಭವನದತ್ತ (ಲೋಕಭವನ) ಧಾವಿಸಿದರು.
ಈ ವೇಳೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಸಿಎಂ ಆಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರು ಒಂದೇ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ್ದು ವಿಶೇಷವಾಗಿತ್ತು. ನಾಯಕರ ನಡುವಿನ ಈ ಒಗ್ಗಟ್ಟಿನ ಪ್ರದರ್ಶನ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ.

ರಾಜ್ಯಪಾಲರಿಗೆ ಆಹ್ವಾನ ಪತ್ರ ಸಲ್ಲಿಕೆ

ರಾಜಭವನಕ್ಕೆ ಆಗಮಿಸಿದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವ ಕುರಿತಾದ ಅಧಿಕೃತ ಪತ್ರವನ್ನು ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಹಸ್ತಾಂತರಿಸಲಾಯಿತು. ಜೊತೆಗೆ ನೂತನ ಸಂಪುಟ ರಚನೆಗೆ ಅವಕಾಶ ಮಾಡಿಕೊಡಬೇಕು ಮತ್ತು ಜೂನ್ 3ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ರಾಜ್ಯಪಾಲರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಯಿತು.

ಸರಳ ಸಮಾರಂಭಕ್ಕೆ ಸಿದ್ಧತೆ:

ರಾಜ್ಯಪಾಲರ ಭೇಟಿಯ ಬಳಿಕ ಜೂನ್ 3ರಂದು ನಡೆಯಲಿರುವ ಸರಳ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜಭವನ ಹಾಗೂ ಲೋಕಭವನದ ಆವರಣದಲ್ಲಿ ಪೂರ್ವಭಾವಿ ಸಿದ್ಧತೆಗಳು ಅಧಿಕೃತವಾಗಿ ಚುರುಕುಗೊಂಡಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ

TAGGED:Sidhu-DKshi went to Raj Bhavan in the same car
Share This Article
Facebook Twitter Copy Link Print
Previous Article ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ
Next Article ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?