Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Madikeri palace ಮಡಿಕೇರಿ ಅರಮನೆ ಇನ್ಮುಂದೆ ಸಂರಕ್ಷಿತ ಸ್ಮಾರಕ: ಕೇಂದ್ರ ಸರ್ಕಾರ ಘೋಷಣೆ
ಕರ್ನಾಟಕದೇಶಪ್ರಮುಖ

Madikeri palace ಮಡಿಕೇರಿ ಅರಮನೆ ಇನ್ಮುಂದೆ ಸಂರಕ್ಷಿತ ಸ್ಮಾರಕ: ಕೇಂದ್ರ ಸರ್ಕಾರ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಮೈಸೂರು: ಐತಿಹಾಸಿಕ ಮಡಿಕೇರಿ ಅರಮನೆಯ ಸಂರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬೆಂಬಲ ದೊರೆತಿದೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಸಂಸ್ಕೃತಿ ಸಚಿವಾಲಯಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಲ್ಲಿಸಿದ್ದ ಮನವಿಯ ಹಿನ್ನೆಲೆಯಲ್ಲಿ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು, ಮಡಿಕೇರಿ ಅರಮನೆಯನ್ನು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳು ಹಾಗೂ ಅವಶೇಷಗಳ ಕಾಯ್ದೆ, 1958ರ ಅಡಿಯಲ್ಲಿ ಸಂರಕ್ಷಿತ ಸ್ಮಾರಕವೆಂದು ಘೋಷಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ತಮ್ಮ ಪತ್ರದಲ್ಲಿ ಸಚಿವರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮಡಿಕೇರಿ ಅರಮನೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ ಎಂದು ತಿಳಿಸಿದ್ದಾರೆ.

ಇದರ ಭಾಗವಾಗಿ, ಪ್ರವಾಸಿಗರ ಅನುಭವವನ್ನು ಉತ್ತಮಗೊಳಿಸುವ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಡಿಜಿಟಲ್ ಪ್ರದರ್ಶನಗಳನ್ನೊಳಗೊಂಡ ಆಧುನಿಕ ತಾಣ ವಸ್ತುಸಂಗ್ರಹಾಲಯ ಸ್ಥಾಪಿಸುವ ಪ್ರಸ್ತಾವನೆಯೂ ಪರಿಶೀಲನೆಯಲ್ಲಿದೆ. ಇದು ಕೊಡಗಿನ ಸಮೃದ್ಧ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪರಿಣಾಮಕಾರಿಯಾಗಿ ಪರಿಚಯಿಸುವ ಮಹತ್ವದ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.

 

ಹುಡುಗಿಯರು ರಹಸ್ಯವಾಗಿ ರಾತ್ರಿ ಆರ್ಡರ್ ಮಾಡೋದೇನು?

ಮಮತಾ ಬ್ಯಾನರ್ಜಿ ಆಪ್ತ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ

 

ಧಕ್ ಧಕ್ ಬೆಡಗಿ ಮಾಧುರಿ ದೀಕ್ಷಿತ್ ಗೂ AI ಕಾಟ!

TAGGED:Madikeri Palace to be a protected monument from now on: Central government announces
Share This Article
Facebook Twitter Copy Link Print
Previous Article ಮಮತಾ ಬ್ಯಾನರ್ಜಿ ಆಪ್ತ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 31-05-2026, ಭಾನುವಾರ, ಇಂದು ಹೇಗಿದೆ ನಿಮ್ಮ ಅದೃಷ್ಟ?

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?