Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 31-05-2026, ಭಾನುವಾರ, ಇಂದು ಹೇಗಿದೆ ನಿಮ್ಮ ಅದೃಷ್ಟ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 31-05-2026, ಭಾನುವಾರ, ಇಂದು ಹೇಗಿದೆ ನಿಮ್ಮ ಅದೃಷ್ಟ?

Share
4 Min Read
SHARE

newsics.com/ನ್ಯೂಸಿಕ್ಸ್

ಶುಭೋದಯ

ಇಂದಿನ ಪಂಚಾಂಗ/ ರಾಶಿ ಭವಿಷ್ಯ

31-05-2026, ಭಾನುವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಅಧಿಕ ಜ್ಯೇಷ್ಠ ಮಾಸ ಪೌರ್ಣಿಮಾ/ ಹುಣ್ಣಿಮೆ.

*ಜ್ಯೇಷ್ಠ ಹುಣ್ಣಿಮೆ

* ವಿಶ್ವ ತಂಬಾಕುರಹಿತ ದಿನ

——

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಪರಿಘ, ಕರಣ : ಬವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:12 – 18:48, ಯಮಗಂಡ ಕಾಲ 12:22 – 13:59, ಗುಳಿಕ ಕಾಲ 15:35 – 17:12.

========

ಇಂದಿನ ರಾಶಿ ಭವಿಷ್ಯ

ಮೇಷ

ಏಕಾಗ್ರತೆಗೆ ನಾನಾ ಪ್ರಕಾರದಲ್ಲಿ ಪರೀಕ್ಷೆಗಳು ಆಗಬಹುದು. ನಿಮ್ಮನ್ನು ಹುಡುಕಿಕೊಂಡು ಬಂದವರಿಗೆ ಸ್ವಲ್ಪ ಸಮಯವನ್ನಾದರೂ ಕೊಡಬೇಕಾಗುವುದು. ಹಣಕಾಸು ಪ್ರಗತಿಮಾರ್ಗದಲ್ಲಿದೆ ಆದರೆ ಯೋಚಿಸಿ ವೆಚ್ಚಮಾಡಿ. ಪ್ರೀತಿಯಲ್ಲಿ ನಿಗೂಢತೆಯ ಬದಲಿಗೆ ಸ್ಪಷ್ಟತೆ ಅಗತ್ಯವಿದೆ. ಕಾನೂನು ಸಂಬಂಧಿತ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಅನಿರೀಕ್ಷಿತವಾಗಿ ಸಿಕ್ಕ ಸಂಪತ್ತನ್ನು ಯಾರಿಗಾದರೂ ಕೊಡುವಿರಿ. ಬಹಳಷ್ಟು ಕಾರ್ಯಗಳಿದ್ದರೂ ಎಲ್ಲವನ್ನೂ ಬಿಟ್ಟು ಆರಾಮಾಗಿ ಇರುವಿರಿ.

ವೃಷಭ

ದೂರಪ್ರಯಾಣ ಸುಖಕರವಾಗಿ ಇರುವುದು.‌ ಧಾರ್ಮಿಕವಾದ ನಂಬಿಕೆಯುಳ್ಳ ನೀವು ತೀರ್ಥಕ್ಷೇತ್ರಗಳೋ ದೇವಾಲಯಕ್ಕೋ ಭೇಟಿ ಕೊಡುವಿರಿ. ಪರರ ಪ್ರಶಂಸೆಯನ್ನು ಹೃದಯದಲ್ಲಿ ಧರಿಸಿ. ಕೆಲಸದ ಮೆಚ್ಚುಗೆಗಳು ಸಂತೋಷವನ್ನು ಉಂಟುಮಾಡುತ್ತವೆ. ಹಣಕಾಸು ವಿಷಯದಲ್ಲಿ ಜಾಗ್ರತೆ ಅಗತ್ಯವಿದೆ. ಕುಟುಂಬದಲ್ಲಿ ಚಿಕ್ಕಪುಟ್ಟ ಮನಸ್ತಾಪ ಉಂಟಾಗಬಹುದು. ವಿದ್ಯಾರ್ಥಿಗಳು ಶುಭ ಫಲಿತಾಂಶದಿಂದ ಸಂತೋಷಗೊಳ್ಳುವರು.

ಮಿಥುನ

ಇಂದು ನಿಮಗೆ ಸಾಧ್ಯವಾದ ಕೆಲಸಗಳನ್ನು ಮಾಡಿ. ಆಲಸ್ಯ ಬೇಡ. ಸ್ವಂತ ಭೂಮಿಯನ್ನು ಮಾರುವ ಸ್ಥಿತಿಯು ಎದುರಾದೀತು. ಕೆಟ್ಟ ಅನುಭವಗಳನ್ನು ಆತ್ಮೀಯರ ಜೊತೆ ಹಂಚಿಕೊಳ್ಳುವಿರಿ. ಹಳೆಯ ವಿಷಯಗಳನ್ನು ನೆನೆಸಿಕೊಳ್ಳದೇ ಪ್ರಸ್ತುತದತ್ತ ಗಮನ ಹರಿಸಿ. ಹೂಡಿಕೆಯೊಳಗಿನ ಲಾಭದಿಂದ ಹಣಕಾಸು ಬೆಂಬಲ ಸಿಗಬಹುದು. ಜವಾಬ್ದಾರಿಯುತ ಸ್ಥಾನದಲ್ಲಿದ್ದರೆ ನಿಮ್ಮ ಕೆಲಸಗಳು ಅಚ್ಚುಕಟ್ಟಾಗಿ ಇರಬೇಕಿದೆ.

ಕರ್ಕಾಟಕ

ದಾಂಪತ್ಯದಲ್ಲಿ ಉಂಟಾದ ವೈಮನಸ್ಯವನ್ನು ಪ್ರಕಟಗೊಳಿಸಿದೇ ಅಲ್ಲಿಯೇ ಸರಿಮಾಡಿಕೊಳ್ಳಿ. ಮನೆಗೆ ಊಹಿಸಿದ್ದಕ್ಕಿಂತ ಹೆಚ್ಚಿನವರ ಆಗಮನವಾಗಲಿದೆ, ಆತಂಕ ಹೆಚ್ಚುಮಾಡಿಕೊಳ್ಳುವಿರಿ. ಮಾತುಗಳು ಹೊಸ ಅವಕಾಶಗಳನ್ನು ತಂದೀತು. ಕಾನೂನು ಕೆಲಸದಲ್ಲಿ ಎಚ್ಚರಿಕೆ ಇರಲಿ. ಹಣಕಾಸು ಒತ್ತಡದಿಂದ ಚಿಕ್ಕ ಏರುಪೇರು ಆಗಬಹುದು. ಎಲ್ಲರ ಜೊತೆ ಜಗಳವಾಡುತ್ತ ಇರುವುದು ನಿಮಗೆ ಇಷ್ಟವಾಗಬಹುದು. ಆಸ್ತಿಯ ವಿಚಾರದಲ್ಲಿ ಆಸೆಯನ್ನು ಅತಿಯಾಗಿ ಇಟ್ಟುಕೊಳ್ಳುವಿರಿ.

ಸಿಂಹ

ಸಾಮಾಜಿಕ ಕಾರ್ಯದಲ್ಲಿ ನಿಮಗೆ ಆಸಕ್ತಿಯು ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ಜಾಣೆ ಅಗತ್ಯ. ಮೌಖಿಕ ವಿಚಾರವನ್ನು ಯಾರೂ ಗಂಭೀರವಾಗಿ ಪರಿಗಣಿಸಲಾರರು. ಸಣ್ಣ ಖರ್ಚು ಕೂಡ ದೊಡ್ಡದಾಗಬಹುದು. ಕುಟುಂಬದವರ ಭಾವನೆಗಳಿಗೆ ಪ್ರಾಮುಖ್ಯತೆ ನೀಡಿ. ದೂರದ ಸಂಬಂಧಿಯವರಿಂದ ಸಂವೇದನೆಗಳ ಬದಲಾವಣೆ ಉಂಟಾಗಬಹುದು. ಮೋಹದಿಂದ ಸರಿ ತಪ್ಪುಗಳ ವಿವೇಚನೆ ದೂರಾಗುವುದು. ಯಾರಾದರೂ ನಿಮ್ಮನ್ನು ತೆಗಳಿದರೆ ಅದನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸಿ.

ಕನ್ಯಾ

ನಿಮ್ಮ ಮನಸ್ಸು ಅತಿ ಚಾಂಚಲ್ಯದಿಂದ ಇರಲಿದ್ದು, ಕೆಲಸವು ಹಾಳಾಗಬಹುದು. ಖರ್ಚಿಲ್ಲದೇ ಎಲ್ಲ ಓಡಾಟವನ್ನು ಮಾಡುವ ಯೋಚನೆ. ಕೆಲಸದಲ್ಲಿ ನಿಮ್ಮ ಚುರುಕು ಮೆಚ್ಚುಗೆಯನ್ನು ಗಳಿಸಬಹುದು. ಹಳೆಯ ಹೂಡಿಕೆಗಳು ಲಾಭದ ಸಂಕೇತ ತೋರಿಸುತ್ತವೆ. ಮನೆಯ ವಿಷಯದಲ್ಲಿ ಹೆಚ್ಚು ಸಮಯ ಕೊಡಬೇಕಾಗಬಹುದು. ಕೋಪದಿಂದ ಶಾಂತವಾಗಲು ಹಲವಾರು ದಾರಿಗಳನ್ನು ಕಂಡುಕೊಳ್ಳುವಿರಿ. ಬಂಧುಗಳ ಜೊತೆ ಆತ್ಮೀಯ ಒಡನಾಟ ಮಾಡುವಿರಿ.

ತುಲಾ

ನೆರೆ-ಹೊರೆಯವರನ್ನು ಚೆನ್ನಾಗಿ ಇಟ್ಟುಕೊಳ್ಳಿ. ಮೇಲಧಿಕಾರಿಗಳಿಂದ ಕ್ಷಣಕಾಲ ತಪ್ಪಿಸಿಕೊಂಡರೆ ಅಷ್ಟೇ ಸಾಕು. ನಿಮ್ಮ ಕಾರ್ಯಕ್ಕೆ ವಿದೇಶದಿಂದ ಕರೆ ಬರಬಹುದು. ಹೂಡಿಕೆಗೆ ಮೊದಲು ಎಲ್ಲವನ್ನೂ ಅಧ್ಯಯನ ಮಾಡಿ. ಕುಟುಂಬದವರೊಂದಿಗೆ ಕಳೆಯುವ ಸಮಯ ಹೃದಯ ತಣಿಸುತ್ತದೆ. ನಿಮ್ಮ ತಪ್ಪನ್ನು ಎಲ್ಲರೆದು ಒಪ್ಪಿಕೊಳ್ಳಲು ಆಗದು. ಅಧಿಕ ಆಸ್ತಿಯೇ ನಿಮಗೆ ತೊಂದರೆಯನ್ನು ಉಂಟುಮಾಡಬಹುದು.

ವೃಶ್ಚಿಕ 

ಸಾಲಬಾಧೆ ಎದುರಾಗಲಿದ್ದು ಸಮಸ್ಯೆಯನ್ನು ಎದುರಿಸಬೇಕಾಗಬಹುದು. ನಿಮ್ಮ ಹಠವನ್ನು ಮುಂದಿಡುವುದು ಬೇಡ. ಒಂಟಿಯಾಗಿಯೇ ಇರಬೇಕಾಗುವುದು. ಕೆಲಸದಲ್ಲಿ ಅವಕಾಶಗಳು ಸಿಗಬಹುದು ಆದರೆ ತೀರ್ಮಾನದಲ್ಲಿ ತಾಳ್ಮೆ ಅಗತ್ಯ. ಖರ್ಚುಗಳು ನಿಮ್ಮ ಮೇಲೆ ಒತ್ತಡ ತರುತ್ತವೆ. ಮನೆಯ ಅಲಂಕರಣದ ಚಿಂತನೆ ಮೂಡಬಹುದು ಆದರೆ ಮುಂದಕ್ಕೆ ಹಾಕುವುದು ಉತ್ತಮ. ಸಂತಾನದ ಬಗ್ಗೆ ನಿಮಗೆ ಅತಿಯಾದ ಆಸೆಯಾಗುವುದು.

ಧನುಸ್ಸು

ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬಯಸಿದರೆ ನಕಾರಾತ್ಮಕ ಉತ್ತರವನ್ನು ಕೊಡಬೇಡಿ. ಧೈರ್ಯದಿಂದ ಕೆಲಸದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು. ಮಾತಿನಂತೆ ನಡಿಗೆ ನೂಲಿನಂತೆ ಬಟ್ಟೆ ಇರುವಂತೆ ಇರಬೇಕು. ಹಣಕಾಸು ಸ್ಥಿತಿಯಲ್ಲಿ ಸ್ಥಿರತೆ ಇರುತ್ತದೆ. ಖರ್ಚುಗಳಲ್ಲಿ ನಿಯಂತ್ರಣ ವಹಿಸಿ. ಮನೆಯವರು ನಿಮ್ಮ ಸಮಯ ಮತ್ತು ಪ್ರೀತಿಗೆ ಕಾಯುತ್ತಿದ್ದಾರೆ. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ನಿಮಗೆ ಇಷ್ಟವಾಗದಕಾರ್ಯದ ಒತ್ತಡ ನಿಮ್ಮನ್ನು ಇಂದು ಬಂಧಿಸಿ ಇಡಲಿದೆ. ಹೊಸ ವಸ್ತ್ರದ ಖರೀದದಿಯಾಗಲಿದೆ‌. ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡಿದರೂ ಮನಸ್ಸು ಬೇರೆಡೆ ಇರಬಹುದು. ಹಣಕಾಸು ಸ್ಥಿತಿಯಲ್ಲಿ ನಿರ್ವಹಣಾ ಜಾಣ್ಮ ಅಗತ್ಯ. ಕೈ ಮೀರಿದ ಆರೋಗ್ಯವನ್ನು ನಿಯಂತ್ರಣಕ್ಕೆ ತರಲಾಗದು. ಸಹೋದ್ಯೋಗಿಯಿಂದ ಸ್ಪರ್ಧಾತ್ಮಕ ಮನೋಭಾವನೆ ಎದುರಾಗಬಹುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು.

ಕುಂಭ

ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಯಾರ ಮೇಲೂ ದ್ವೇಷವನ್ನು ಸಾಧಿಸಿ ಆಗುವುದೇನಿಲ್ಲ. ಸಮಯ ಹಾಳು ಅಷ್ಟೇ. ಉದ್ಯೋಗದಲ್ಲಿ ಚುರುಕು ಮತ್ತು ಯೋಜನೆ ಮುಖ್ಯ. ಹಣಕಾಸಿನಲ್ಲಿ ಸ್ಥಿರತೆ ಇದ್ದರೂ ಸಾಲ ಅಥವಾ ಸಾಲಕೊಡಿಕೆ ಬೇಡ. ಪ್ರೀತಿಯಲ್ಲಿ ಸಹನಶೀಲತೆಯಿಂದ ಸ್ಪಂದಿಸಿ, ಅತಿವಿಚಾರ ಬೇಡ. ನಿಮ್ಮ ತಂದೆಯ ಜೊತೆ ಸ್ನೇಹದ ಸಂಬಂಧವನ್ನು ಇಟ್ಟುಕೊಳ್ಳುವಿರಿ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು.

ಮೀನ

ಉದ್ಯೋಗ ಸೃಷ್ಟಿಗೆ ಬೇಕಾದ ಬಂಡವಾಳವು ಸಿಗಲಿದೆ. ಸಾಲ ಪಡೆದವರು ಮರಳಿ ನೀಡಲಿದ್ದಾರೆ. ಹಣಕಾಸು ಸಂಬಂಧಿತ ವಿಷಯಗಳು ನಿಮ್ಮ ಗಮನಕ್ಕೆ ಬರುತ್ತವೆ. ನೀವು ಸೇವಿಸುವ ಔಷಧ ಅಡ್ಡ ಪರಿಣಾಮ ನೀಡಬಹುದು. ತಪ್ಪುಗಳು ನಡೆದಾಗ ನಿಮ್ಮ ಪರವಾದ ಮಾತುಗಳು ಕೇಳಿಸದೇ ಇರಬಹುದು. ಸಾಲಕ್ಕೆ ಏನನ್ನಾದರೂ ಅಡವಿಡಬೇಕಾಗಬಹುದು. ವಾಹನಕ್ಕಾಗಿ ಖರ್ಚು ಮಾಡಬೇಕಾಗುವುದು. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು.

ಹುಡುಗಿಯರು ರಹಸ್ಯವಾಗಿ ರಾತ್ರಿ ಆರ್ಡರ್ ಮಾಡೋದೇನು?

 

 

TAGGED:#almanac #zodiac #prediction #31-05-2026 #sunday #horoscope #planetary #positions #news #newsics #ಭವಿಷ್ಯ
Share This Article
Facebook Twitter Copy Link Print
Previous Article Madikeri palace ಮಡಿಕೇರಿ ಅರಮನೆ ಇನ್ಮುಂದೆ ಸಂರಕ್ಷಿತ ಸ್ಮಾರಕ: ಕೇಂದ್ರ ಸರ್ಕಾರ ಘೋಷಣೆ
Next Article ಮೂರು ತಿಂಗಳಲ್ಲಿ 80,000 ಟೆಕ್ಕಿಗಳ ಲೇ ಆಫ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?