Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ: ಮೆಟಲ್ ಡಿಟೆಕ್ಟರ್‌ ಅಳವಡಿಕೆ
ಕರ್ನಾಟಕಪ್ರಮುಖ

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ: ಮೆಟಲ್ ಡಿಟೆಕ್ಟರ್‌ ಅಳವಡಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್​ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್​ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ.

ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್​ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಅವರ ನಿವಾಸದ ಮುಖ್ಯದ್ವಾರದಲ್ಲಿ ಪ್ರವೇಶಿಸುವವರಿಗಾಗಿ ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದ್ದು, ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿಯೇ ಒಳಗೆ ಬಿಡಲಾಗುತ್ತಿದೆ.

ಅಮೆರಿಕಗೆ ಅಗತ್ಯವೆನಿಸಿದರೆ ಯುದ್ಧವನ್ನು ಪುನರಾಂಭಿಸುತ್ತವೆ : ಮುಂದುವರಿದ ಅನಿಶ್ಚಿತತೆ

TAGGED:Security beefed up at DK Shivakumar's residence before oath-taking: Metal detector installed
Share This Article
Facebook Twitter Copy Link Print
Previous Article ಅಮೆರಿಕಾಗೆ ಅಗತ್ಯವಾದರೆ ಯುದ್ಧ ಪುನರಾರಂಭ: ಮುಂದುವರಿದ ಅನಿಶ್ಚಿತತೆ
Next Article ನನಗೆ 15 ವರ್ಷವಿದ್ದಾಗ ಗೋಲಿ ಆಡಲು ಸಹ ಸರಿಯಾಗಿ ಬರುತ್ತಿರಲಿಲ್ಲ : ಸೂರ್ಯವಂಶಿ ಬಗ್ಗೆ ಅಮಿತಾಭ್ ಮೆಚ್ಚುಗೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?