Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಭಿವೃದ್ಧಿಯ ಬಂಡಿ ಎಳೆದೊಯ್ಯುವ ಜವಾಬ್ದಾರಿ ನಿಮ್ಮದೇ… ಡಿಕೆಗೆ ಸಿದ್ದರಾಮಯ್ಯ ಭಾವುಕ ಪತ್ರ
ಕರ್ನಾಟಕಪ್ರಮುಖ

ಅಭಿವೃದ್ಧಿಯ ಬಂಡಿ ಎಳೆದೊಯ್ಯುವ ಜವಾಬ್ದಾರಿ ನಿಮ್ಮದೇ… ಡಿಕೆಗೆ ಸಿದ್ದರಾಮಯ್ಯ ಭಾವುಕ ಪತ್ರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸುದೀರ್ಘ ಕರ್ನಾಟಕ ಕಾಂಗ್ರೆಸ್‌ ನಾಯಕತ್ವ ಬದಲಾವಣೆ ಹೋರಾಟ ಕೊನೆಗೊಂಡಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿದ್ದ ಹಗ್ಗಜಗ್ಗಾಟ ನಿಂತಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದು, ಆ ಸ್ಥಾನದಲ್ಲಿ ಡಿಕೆ ಶಿವಕುಮಾರ್‌ ಕೂರಲಿದ್ದಾರೆ. ಆದರೆ ಸಿಎಂ ಕುರ್ಚಿಗಾಗಿ ಇವರಿಬ್ಬರ ಮಧ್ಯ ನಡೆಯುತ್ತಿದ್ದ ತಿಕ್ಕಾಟ ಸುಖಾಂತ್ಯ ಕಂಡಿದೆ.

ಇದೀಗ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕವಾಗಿ ಮತ್ತು ಸೈದ್ಧಾಂತಿಕ ಬದ್ಧತೆಯಿಂದ ಕೂಡಿದ ಅಭಿನಂದನಾ ಸಂದೇಶವನ್ನು ರವಾನಿಸಿದ್ದಾರೆ.

ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳನ್ನು ಸಲ್ಲಿಸಿರುವ ಸಿದ್ದರಾಮಯ್ಯ, “ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹೋದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ” ಎಂದು ಬೆನ್ನುತಟ್ಟಿದ್ದಾರೆ.

ಕರ್ನಾಟಕದ ಆರ್ಥಿಕ ಪ್ರಗತಿಯ ಬಗ್ಗೆ ಉಲ್ಲೇಖಿಸಿರುವ ಅವರು, ‘ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ’ ಎಂದಿದ್ದಾರೆ.

ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಚತುರತೆಯನ್ನು ಶ್ಲಾಘಿಸುವುದರ ಜೊತೆಗೆ, ಮುಂಬರುವ ದಿನಗಳಲ್ಲಿ ದೇಶ ಎದುರಿಸುತ್ತಿರುವ ಸವಾಲುಗಳ ಕುರಿತು ಎಚ್ಚರಿಸಿದ್ದಾರೆ.

ಅಮೆರಿಕಾಗೆ ಅಗತ್ಯವಾದರೆ ಯುದ್ಧ ಪುನರಾರಂಭ: ಮುಂದುವರಿದ ಅನಿಶ್ಚಿತತೆ

TAGGED:It is your responsibility to pull the wagon of development... Siddaramaiah's emotional letter to DK
Share This Article
Facebook Twitter Copy Link Print
Previous Article ನನಗೆ 15 ವರ್ಷವಿದ್ದಾಗ ಗೋಲಿ ಆಡಲು ಸಹ ಸರಿಯಾಗಿ ಬರುತ್ತಿರಲಿಲ್ಲ : ಸೂರ್ಯವಂಶಿ ಬಗ್ಗೆ ಅಮಿತಾಭ್ ಮೆಚ್ಚುಗೆ
Next Article Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?