Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Shivakumar ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮ
ಕರ್ನಾಟಕಪ್ರಮುಖ

DK Shivakumar ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಬೆಳವಣಿಗೆಗಳ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮದಲ್ಲಿ ಭಾಗಿಯಾಗಿದ್ದಾರೆ.

ರಾಜಭವನದಿಂದ ತೆರಳಿದ ಡಿಕೆ ಶಿವಕುಮಾರ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಹಾಗೂ ಕುಟುಂಬಸ್ಥರು ವಿಶೇಷ ಹೋಮದಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ.

 

ಕುಟುಂಬಸ್ಥರ ಜೊತೆ ವಿಶೇಷ ಹೋಮದಲ್ಲಿ ಪಾಲ್ಗೊಂಡಿರುವ ಡಿಕೆ ಶಿವಕುಮಾರ್ ರಾತ್ರಿ 11 ಗಂಟೆ ಬಳಿಕ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಲಿದ್ದಾರೆ. ಪೂಜೆ ಮುಗಿಸಿ ಕುಟುಂಬ ಸಮೇತ ನಿವಾಸಕ್ಕೆ ಮರಳಲಿದ್ದಾರೆ ಎಂದು ಮಾಹಿತಿಗಳು ಲಭ್ಯವಾಗಿದೆ.

ಹೋಮ ಹಾಗೂ ವಿಶೇಷ ಪೂಜೆಯಲ್ಲಿ ಪಾಲ್ಗೊಲ್ಳುತ್ತಿರುವ ಕಾರಣದಿಂದ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಮಹತ್ವದ ಸಂದೇಶ ರವಾನಿಸಿದ್ದಾರೆ. ಈ ಸಮಯದಲ್ಲಿ ಸದಾಶಿವನಗರ ಮನೆ ಬಳಿ ಯಾರೂ ಆಗಮಿಸದಂತೆ ಸೂಚಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

TAGGED:Special funeral of designated CM DK Shivakumar at an unknown location
Share This Article
Facebook Twitter Copy Link Print
Previous Article ASTRO ಇಂದು ಸಿದ್ಧಿ ಯೋಗ, ಶಿವ ಯೋಗ: ಈ ಏಳು ರಾಶಿಗಳ ಜನರಿಗೆ ಧನಪ್ರಾಪ್ತಿ
Next Article 500 ಮೀಟರ್ ಆಳದ ಕಂದಕಕ್ಕೆ ಬಿದ್ದ ಕಾರು : 8 ಮಂದಿ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?