Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB vs GT ಸಂಜೆ ಆರ್‌ಸಿಬಿ vs ಜಿಟಿ ಫೈನಲ್ : ಯಾರ ಪಾಲಾಗಲಿದೆ ಕಪ್?
ಕರ್ನಾಟಕದೇಶಪ್ರಮುಖ

RCB vs GT ಸಂಜೆ ಆರ್‌ಸಿಬಿ vs ಜಿಟಿ ಫೈನಲ್ : ಯಾರ ಪಾಲಾಗಲಿದೆ ಕಪ್?

Share
1 Min Read
SHARE

newsics.com/ನ್ಯೂಸಿಕ್ಸ್

19ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಇಂದು ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿದೆ. 2026 ಐಪಿಎಲ್ ಫೈನಲ್‌ನಲ್ಲಿಂದು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.

ಈ ಹೈವೋಲ್ಟೇಜ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ರಿಂದ ಆರಂಭವಾಗಲಿದ್ದು, ಜಿಯೋ ಹಾಟ್‌ಸ್ಟಾರ್, ಸ್ಟಾರ್‌ ಸ್ಪೋರ್ಟ್ಸ್‌ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ.

ಆರ್‌ಸಿಬಿಯ ಯಶಸ್ಸು ನಿರ್ಭೀತ ಬ್ಯಾಟಿಂಗ್ ಬಲದಲ್ಲಿದೆ. ತಂಡದಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ಟಿಮ್ ಡೇವಿಡ್ ಮತ್ತು ವೆಂಕಟೇಶ್ ಅಯ್ಯರ್ ಅವರಂತಹ ಘಟಾನುಘಟಿಗಳಿದ್ದು, ಡೀಪ್ ಬ್ಯಾಟಿಂಗ್ ಲೈನಪ್ ಹೊಂದಿದೆ. ಯಾವುದೇ ಪರಿಸ್ಥಿತಿಗಳನ್ನು ಮೆಟ್ಟಿ ನಿಂತು ಬ್ಯಾಟಿಂಗ್ ಮಾಡಬಲ್ಲ ವೈಖರಿ ಎದುರಾಳಿಗಳಲ್ಲಿ ನಡುಕ ಹುಟ್ಟಿಸಬಲ್ಲದು.

ಇನ್ನು, ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಅತ್ಯುತ್ತಮ ಓಪನಿಂಗ್ ಪಾರ್ಟ್‌ನರ್‌ಶಿಪ್ ಗುಜರಾತ್ ತಂಡದ ಬಲ. ಉಳಿದಂತೆ, ಜೋಸ್ ಬಟ್ಲರ್ ಮತ್ತೋರ್ವ ಸ್ಫೋಟಕ ಬ್ಯಾಟರ್ ಆಗಿದ್ದು, ಆಸರೆಯಾಗಬಲ್ಲರು.

ಆರ್‌ಸಿಬಿಯ ಬೌಲಿಂಗ್ ವಿಭಾಗಕ್ಕೆ ಪಂದ್ಯದ ಫಲಿತಾಂಶವನ್ನೇ ನಿರ್ಧರಿಸುವ ಸಾಮರ್ಥ್ಯವಿದೆ. ಭುವನೇಶ್ವರ್ ಕುಮಾರ್ 26 ವಿಕೆಟ್‌ಗಳೊಂದಿಗೆ ಪಡೆದಿದ್ದು, ಅದ್ಭುತ ಲಯದಲ್ಲಿದ್ದಾರೆ. ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ ಮತ್ತು ಕೃನಾಲ್ ಪಾಂಡ್ಯ ನಿರ್ಣಾಯಕ ಕ್ಷಣಗಳಲ್ಲಿ ನಿರಂತರವಾಗಿ ತಂಡಕ್ಕೆ ಬಂಬಲ ನೀಡಿದ್ದಾರೆ.

https://x.com/IPL/status/2060759911320166549?ref_src=twsrc%5Etfw%7Ctwcamp%5Etweetembed%7Ctwterm%5E2060759911320166549%7Ctwgr%5Ead9e0f4cde1ab6414ee123e0a2025c37ede31fc2%7Ctwcon%5Es1_c10&ref_url=https%3A%2F%2Fwww.etvbharat.com%2Fkn%2Fsports%2Fipl-2026-final-aggressive-rcb-look-to-tame-solid-gt-in-search-of-second-title-in-a-row-kas26053100614

KAAMS app for teachers ಇನ್ಮುಂದೆ ಶಿಕ್ಷಕರಿಗೆ ಡಿಜಿಟಲ್‌ ಹಾಜರಾತಿ : ಫೇಸ್‌, ಲೊಕೇಶನ್‌ ಹಾಜರಾತಿ ಕಡ್ಡಾಯ

TAGGED:RCB vs GT final in the evening: Who will win the cup?
Share This Article
Facebook Twitter Copy Link Print
Previous Article KAAMS app for teachers ಇನ್ಮುಂದೆ ಶಿಕ್ಷಕರಿಗೆ ಡಿಜಿಟಲ್‌ ಹಾಜರಾತಿ : ಫೇಸ್‌, ಲೊಕೇಶನ್‌ ಹಾಜರಾತಿ ಕಡ್ಡಾಯ
Next Article Vice Admiral Krishna Swaminathan ಭಾರತೀಯ ನೌಕಾಪಡೆಗೆ ಈಗ ಬೆಂಗಳೂರಿನ ಹುಡುಗ ಸಾರಥಿ

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?