Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > G. Parameshwar KPCC ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ತಿರಸ್ಕರಿಸಿದ ಜಿ.ಪರಮೇಶ್ವರ್
ಕರ್ನಾಟಕಪ್ರಮುಖ

G. Parameshwar KPCC ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ತಿರಸ್ಕರಿಸಿದ ಜಿ.ಪರಮೇಶ್ವರ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಲೋಕಸಭೆ ಚುನಾವಣೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಡಿಸಿಎಂ ಹುದ್ದೆಗಾಗಿ ಆಂತರಿಕ ಬೇಡಿಕೆಗಳು ತೀವ್ರಗೊಂಡಿದ್ದು, ಪ್ರಬಲ ಆಕಾಂಕ್ಷಿಗಳನ್ನು ಸಮಾಧಾನಪಡಿಸಲು ಹೈಕಮಾಂಡ್ ನಡೆಸಿದ ಕಸರತ್ತುಗಳು ಸದ್ಯಕ್ಕೆ ಕೈಗೂಡಿದಂತೆ ಕಾಣುತ್ತಿಲ್ಲ.

ವಿಶೇಷವಾಗಿ ಹಿರಿಯ ನಾಯಕ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಸಮಾಧಾನಪಡಿಸಲು ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರವೊಂದನ್ನು ಮುಂದಿಟ್ಟಿತ್ತು. ಪರಮೇಶ್ವರ್ ಅವರಿಗೆ ಎರಡು ಪ್ರಮುಖ ಆಫರ್ ನಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ವಿಧಾನಸಭೆ ಸ್ಪೀಕರ್ ಹುದ್ದೆಯನ್ನು ವಹಿಸಿಕೊಳ್ಳುವಂತೆ ಹೈಕಮಾಂಡ್ ನಾಯಕರು ಪ್ರಸ್ತಾಪಿಸಿದ್ದರು. ಆದರೆ, ಈ ಎರಡೂ ಆಫರ್‌ಗಳನ್ನು ಜಿ. ಪರಮೇಶ್ವರ್ ಅವರು ನೇರವಾಗಿಯೇ ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಹೈಕಮಾಂಡ್ ನೀಡಿದ ಆಫರ್‌ಗಳಿಗೆ ಪ್ರತಿಕ್ರಿಯಿಸಿರುವ ಜಿ. ಪರಮೇಶ್ವರ್, ಕಳೆದ ಅವಧಿಯಲ್ಲಿ ಈಗಾಗಲೇ ಸತತವಾಗಿ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷನಾಗಿ ಸಮರ್ಥವಾಗಿ ಜವಾಬ್ದಾರಿ ನಿಭಾಯಿಸಿದ್ದೇನೆ, ಅದು ನನಗೆ ಸಾಕಾಗಿದೆ. ಇನ್ನು ಸ್ಪೀಕರ್ ಸ್ಥಾನ ವಹಿಸಿಕೊಳ್ಳಲು ನನಗೆ ಆಸಕ್ತಿಯಿಲ್ಲ ಎಂದು ಖಡಾಖಂಡಿತವಾಗಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಹೈಕಮಾಂಡ್‌ನ ಪ್ರಾಥಮಿಕ ಸಂಧಾನ ಯತ್ನ ವಿಫಲವಾದಂತಾಗಿದೆ.

KPCC President ಯಾರಿಗೆ ಕೆಪಿಸಿಸಿ ಪಟ್ಟ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏನಂದ್ರು?

TAGGED:G. Parameshwar who rejected the offer of KPCC PresidentSpeaker
Share This Article
Facebook Twitter Copy Link Print
Previous Article KPCC President ಯಾರಿಗೆ ಕೆಪಿಸಿಸಿ ಪಟ್ಟ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏನಂದ್ರು?
Next Article ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಆಟಗಾರನ ಗುಂಡಿಕ್ಕಿ ಹತ್ಯೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?