Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಆಟಗಾರನ ಗುಂಡಿಕ್ಕಿ ಹತ್ಯೆ
ಕರ್ನಾಟಕದೇಶಪ್ರಮುಖ

ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಆಟಗಾರನ ಗುಂಡಿಕ್ಕಿ ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಘಾಜಿಯಾಬಾದ್: ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ, ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಆಯ್ಕೆಯಾಗಿದ್ದ ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್ ಚಿರಾಗ್ ತ್ಯಾಗಿ (25) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನದೆದಿದೆ.

ಚಿರಾಗ್ ತ್ಯಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅಕ್ಟೋಬರ್‌ನಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್ ಗೆ ಅರ್ಹತೆ ಪಡೆದಿದ್ದರು.

ಬುಧವಾರ ಬೆಳಗ್ಗೆ ಚಿರಾಗ್ ತಮ್ಮ ಕುಟುಂಬದವರಿಗೆ ಕರೆ ಮಾಡಿ ಮಧ್ಯಾಹ್ನ 3:30ರೊಳಗೆ ಮನೆಗೆ ಬರುವುದಾಗಿ ತಿಳಿಸಿದ್ದರು. ಆದರೆ ಆ ಬಳಿಕ ಅವರು ಮನೆಗೆ ಬಂದಿರಲಿಲ್ಲ, ಅವರ ಮೊಬೈಲ್ ಕೂಡ ಸ್ವಿಚ್‌ಆಫ್ ಆಗಿತ್ತು.

ಕುಟುಂಬದವರು ಆತಂಕಗೊಂಡು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರು ಶನಿವಾರ ಘಾಜಿಯಾಬಾದ್‌ನ ಸಾಯಿ ಕುಂಜ್ ಪ್ರದೇಶದಲ್ಲಿ ಚಿರಾಗ್ ಅವರ ಮೃತದೇಹ ಪತ್ತೆ ಹಚ್ಚಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ತನಿಖೆ ನಡೆಸಿದ ಪೊಲೀಸರಿಗೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಅವರ ರೂಮ್ ಮೇಟ್ ಹಾಗೂ ಸ್ನೇಹಿತನೇ ಈ ಕೃತ್ಯವೆಸಗಿರುವುದು ವಿಚಾರಣೆಯಲ್ಲಿ ಬಯಲಾಗಿದೆ.

G. Parameshwar KPCC ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ತಿರಸ್ಕರಿಸಿದ ಜಿ.ಪರಮೇಶ್ವರ್

TAGGED:Gold medallist at National Para Athletics Championship shot dead
Share This Article
Facebook Twitter Copy Link Print
Previous Article G. Parameshwar KPCC ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ತಿರಸ್ಕರಿಸಿದ ಜಿ.ಪರಮೇಶ್ವರ್
Next Article ಜಿರಳೆ ಪಕ್ಷದಿಂದ ‘ಲೈಫ್‌ ಆಫ್‌ ಕಾಕ್ರೋಚ್‌’ ಅಭಿಯಾನ ಆರಂಭ!

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?