Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೈರಲ್ ಆಯ್ತು ಬೆಂಗಳೂರು ಹುಡುಗಿಯ ‘RCB ಥೀಮ್’ ಸೀರೆ-ಬ್ಲೌಸ್ ಕ್ರೇಜ್!
ಕರ್ನಾಟಕಪ್ರಮುಖ

ವೈರಲ್ ಆಯ್ತು ಬೆಂಗಳೂರು ಹುಡುಗಿಯ ‘RCB ಥೀಮ್’ ಸೀರೆ-ಬ್ಲೌಸ್ ಕ್ರೇಜ್!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ಕ್ರೇಜ್ ದಿನದಿಂದ ದಿನಕ್ಕೆ ಹೊಸ ಹೊಸ ಕಲೆಗೆ ಕಾರಣವಾಗಿದೆ. ಕೇವಲ ಮೈದಾನ ಅಥವಾ ಜರ್ಸಿಗಳಿಗಷ್ಟೇ ಸೀಮಿತವಾಗಿದ್ದ ಆರ್‌ಸಿಬಿ ಕ್ರೇಜ್, ಇದೀಗ ಮಹಿಳೆಯರ ಸಾಂಪ್ರದಾಯಿಕ ಉಡುಪುಗಳ ಫ್ಯಾಷನ್ ಜಗತ್ತಿಗೂ ಲಗ್ಗೆ ಇಟ್ಟಿದೆ. ಹೌದು, ನಗರದ ಪ್ರಸಿದ್ಧ ಸೀರೆ ಮತ್ತು ಬಟ್ಟೆಗಳ ಮಾರುಕಟ್ಟೆ ಕೇಂದ್ರವಾದ ಚಿಕ್ಕಪೇಟೆಯ ಖ್ಯಾತ ಮಹಿಳಾ ಮಾಡಲ್ ಡಿಸೈನರ್ ಅಂಜಲಿ ಅವರು ಆರ್‌ಸಿಬಿ ಥೀಮ್ ಆಧಾರಿತ ಅತ್ಯಂತ ಆಕರ್ಷಕ ಹಾಗೂ ಸ್ಟೈಲಿಶ್ ಬ್ಲೌಸ್ ವಿನ್ಯಾಸಗೊಳಿಸಿ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ಖ್ಯಾತ ಸಿನಿ ತಾರೆಯರಿಗೂ ಬಟ್ಟೆಗಳನ್ನು ವಿನ್ಯಾಸಗೊಳಿಸುವ ಸೆಲೆಬ್ರಿಟಿ ಡಿಸೈನರ್ ಅಂಜಲಿ, ಆರ್‌ಸಿಬಿ ಮೇಲಿನ ತಮ್ಮ ಅಪ್ಪಟ ಅಭಿಮಾನಕ್ಕಾಗಿ ಈ ನೂತನ ಪ್ರಯೋಗ ಮಾಡಿದ್ದಾರೆ. ಆರ್‌ಸಿಬಿ ತಂಡದ ಅಧಿಕೃತ ಬಣ್ಣಗಳಾದ ಬ್ಲೂ, ರೆಡ್ ಹಾಗೂ ಗೋಲ್ಡ್ (ನೀಲಿ, ಕೆಂಪು ಮತ್ತು ಚಿನ್ನದ ಬಣ್ಣ) ಕಾಂಬಿನೇಷನ್‌ನಲ್ಲಿ ಅತ್ಯಾಧುನಿಕ ಮಾದರಿಯ ಬ್ಲೌಸ್ ಸಿದ್ಧಪಡಿಸಲಾಗಿದೆ.

ಈ ಬ್ಲೌಸ್‌ನ ಅತ್ಯಂತ ಆಕರ್ಷಕ ಭಾಗವೆಂದರೆ, ಇದರ ಬೆನ್ನಿನ ಹಿಂಭಾಗದಲ್ಲಿ (Back Design) ಆರ್‌ಸಿಬಿಯ ಸಾರ್ವಕಾಲಿಕ ಜನಪ್ರಿಯ ಸ್ಲೋಗನ್ ಆಗಿರುವ ‘Ee Sala Cupp Namde’ (ಈ ಸಲ ಕಪ್ ನಮ್ದೇ) ಎಂದು ಅತ್ಯಂತ ಕಲಾತ್ಮಕವಾಗಿ ಸ್ಟೈಲಿಶ್ ಡಿಸೈನ್ ಮಾಡಲಾಗಿದೆ.

ಈ ಆರ್‌ಸಿಬಿ ಸ್ಟೈಲಿಶ್ ಬ್ಲೌಸ್‌ನ ಫೋಟೋಗಳು ಮತ್ತು ವೀಡಿಯೊಗಳು ವೈರಲ್​ ಆಗುತ್ತಿದ್ದಂತೆ ಬೆಂಗಳೂರಿನ ಮಹಿಳಾ ಅಭಿಮಾನಿಗಳು ಮಾರುಹೋಗಿದ್ದಾರೆ. ಸದ್ಯ ಡಿಸೈನರ್ ಅಂಜಲಿ ಅವರು ಸಿದ್ಧಪಡಿಸಿದ್ದ ಎಲ್ಲಾ ಬ್ಲೌಸ್‌ಗಳು ಈಗಾಗಲೇ ಸಂಪೂರ್ಣವಾಗಿ ಮಾರಾಟವಾಗಿದ್ದು (Out of Stock), ಹೊಸ ಆರ್ಡರ್‌ಗಳಿಗಾಗಿ ಆರ್‌ಸಿಬಿ ಮಹಿಳಾ ಮಣಿಗಳಿಂದ ಭಾರಿ ಡಿಮ್ಯಾಂಡ್ ಕೇಳಿಬರುತ್ತಿದೆ. ಐಪಿಎಲ್ ಕ್ರೇಜ್ ನಡುವೆ ಈ ವಿಭಿನ್ನ ಫ್ಯಾಷನ್ ಟ್ರೆಂಡ್ ಈಗ ಇಂಟರ್ನೆಟ್‌ನಲ್ಲಿ ಸಖತ್ ವೈರಲ್ ಆಗುತ್ತಿದೆ.

VASTU ಈ ಗಿಡಗಳನ್ನು ಯಾವತ್ತೂ ಗಿಫ್ಟ್ ಕೊಡಬೇಡಿ, ಇದರಿಂದ ಅಪಾಯವೇ ಹೆಚ್ಚು!

TAGGED:Bengaluru girl's 'RCB themed' saree-blouse craze goes viral!
Share This Article
Facebook Twitter Copy Link Print
Previous Article VASTU ಈ ಗಿಡಗಳನ್ನು ಯಾವತ್ತೂ ಗಿಫ್ಟ್ ಕೊಡಬೇಡಿ, ಇದರಿಂದ ಅಪಾಯವೇ ಹೆಚ್ಚು!
Next Article ಸಿಂಗಾಪುರ್ ಓಪನ್ ಪುರುಷರ ಡಬಲ್ಸ್‌ನಲ್ಲಿ ಮೊದಲ ಬಾರಿ ಭಾರತಕ್ಕೆ ಕಿರೀಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?