Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇತಿಹಾಸ ನಿರ್ಮಿಸಿದ ಆರ್ ಸಿಬಿ; ಸತತ 2ನೇ ಬಾರಿ ಕಪ್
ಕರ್ನಾಟಕಪ್ರಮುಖ

ಇತಿಹಾಸ ನಿರ್ಮಿಸಿದ ಆರ್ ಸಿಬಿ; ಸತತ 2ನೇ ಬಾರಿ ಕಪ್

Share
1 Min Read
SHARE

ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ಅನ್ನು 5 ವಿಕೆಟ್ ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ 2ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.

 

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಐಪಿಎಲ್ 2026 ರ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಆರ್​ಸಿಬಿ ಬಗ್ಗು ಬಡಿದಿದೆ. ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಆರ್​​ಸಿಬಿ ತಂಡಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 75 ರನ್ ಗಳಿಸಿದರು.

ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?

TAGGED:RCB creates history; wins the cup for the second time in a row
Share This Article
Facebook Twitter Copy Link Print
Previous Article ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?
Next Article 2ನೇ ಬಾರಿಗೆ ಕಪ್ ಗೆದ್ದ ಆರ್ ಸಿಬಿ : ಡೊಳ್ಳಿನ ನಾದಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಸ್ಟೆಪ್ಸ್, ವಿಡಿಯೋ ನೋಡಿ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?