Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಡಿಮೆ ದರದಲ್ಲಿ ಹೊಸ ಆಭರಣ ಮಾಡಿಕೊಡುವುದಾಗಿ ನಂಬಿಸಿ ಮಹಿಳೆಯರಿಗೆ ವಂಚನೆ
ಕರ್ನಾಟಕಪ್ರಮುಖ

ಕಡಿಮೆ ದರದಲ್ಲಿ ಹೊಸ ಆಭರಣ ಮಾಡಿಕೊಡುವುದಾಗಿ ನಂಬಿಸಿ ಮಹಿಳೆಯರಿಗೆ ವಂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಕಡಿಮೆ ದರದಲ್ಲಿ ಹೊಸ ಆಭರಣ ಮಾಡಿಕೊಡುವುದಾಗಿ ನಂಬಿಸಿ, ರಾಮದೇವ್ ಜ್ಯುವೆಲರ್ಸ್ ಮಾಲೀಕ ಬುಂಡಾರಾಮ್ ನೂರಾರು ಮಹಿಳೆಯರಿಂದ ಸುಮಾರು 8 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸಂಗ್ರಹಿಸಿ ವಂಚಿಸಿರುವ ಘಟನೆ ಪಟ್ಟಣದ ಮಾರುತಿ ಬಡಾವಣೆಯಲ್ಲಿ ನಡೆದಿದೆ.

ನಗರದ ಮಾರುತಿ ಬಡಾವಣೆಯಲ್ಲಿರುವ ವೆಂಕಟೇಶ್ವರ ಆಸ್ವತ್ರೆ ರಸ್ತೆಯಲ್ಲಿದ್ದ ರಾಮದೇವ್‌ ಜೂಯಲರ್ಸ್‌ ಅಂಗಡಿ ಮಾಲೀಕ ಬುಂಡಾರಾಮ್‌ ಮಾಲೂರಿನ ಮಹಿಳೆಯರನ್ನು ವಂಚಿಸಿದವನಾಗಿದ್ದಾನೆ. ಮೂಲತಃ ರಾಜಸ್ತಾನವನ್ನಾಗಿರುವ ಬುಂಡಾರಾಮ್‌ ಕಳೆದ 15 ವರ್ಷಗಳಿಂದ ಇಲ್ಲಿನ ಸೋಲಂಕಿ ಒಡವೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ವರ್ಷವಷ್ಟೇ ಸೋಲಂಕಿಯಿಂದ ಹೊರಬಂದು ಹೊಸ ಅಂಗಡಿ ತರೆದಿದ್ದ.

ಸೋಲಂಕಿ ಬಳಿ ಕೆಲಸ ಮಾಡುತ್ತಿದ್ದ ಪರಿಚಯವಾಗಿದ್ದ ಮಹಿಳೆಯನ್ನು ಸೆಳೆದಿದ್ದ ಬಂಡಾರಾಮ್‌ ತಮ್ಮ ಹಳೇ ಒಡವೆಯನ್ನು ಕಡಿಮೆ ವೇಸ್ಟೇಜ್‌ನಲ್ಲಿ ಕರಗಿಸಿ ಹೊಸ ಒಡವೆ ಮಾಡಿಕೊಡುವುದಾಗಿ ನಂಬಿಸಿದ್ದ.ಇದಕ್ಕಾಗಿ 180 ಮಹಿಳೆಯರಿದ್ದ ವಾಟ್ಸಪ್‌ ಗ್ರೂಪ್‌ ರಚಿಸಿ ಅದರಲ್ಲಿ ಹೊಸ ಹೊಸ ಡಿಸೈನ್‌ಗಳನ್ನು ಹಾಕುತ್ತಿದ್ದ. ಅತಿ ಕಡಿಮೆ ತೊಕದಲ್ಲಿ ಸುಂದರ ಆಭರಣಗಳನ್ನು ಕಂಡ ಬಹುತೇಕ ಮಹಿಳೆಯರು ತಮ್ಮಲ್ಲಿದ್ದ ಹಳೆ ಮಾಂಗಲ್ಯ, ತಾಳಿ, ಓಲೆ ಹಾಗೂ ಬ್ರಾಸ್‌ ಲೈಟ್‌ಗಳನ್ನು ಕೊಟ್ಟಿದ್ದಲ್ಲದೇ ಕ್ರೆಡಿಟ್‌ ಕಾರ್ಡ್‌ ಮೂಲಕ ಹಣ ಪಾವತಿಸಿದ್ದರು.

ಕಳೆದ ವಾರದಿಂದ ಅಂಗಡಿ ತೆಗೆಯದ ಬುಂಡಾರಾಮ್‌ ಮೊಬೈಲ್‌ ಸ್ವೀಚ್‌ ಆಫ್‌ ಮಾಡಿಕೊಂಡು ಪರಾರಿಯಾಗಿದ್ದಾನೆ. ಇದರಿಂದ ವಂಚನೆಗೆ ಒಳಗಾದ ಮಹಿಳೆಯರು ಸ್ಥಳೀಯ ಠಾಣೆಗೆ ದೂರು ನೀಡಿದ್ದಾರೆ.

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

TAGGED:Women are being cheated by being told they will get new jewelry at a low price.
Share This Article
Facebook Twitter Copy Link Print
Previous Article Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?
Next Article US – Iran ಇರಾನ್ ಯಾವುದೇ ಕಾರಣಕ್ಕೂ ಅಣ್ವಸ್ತ್ರಗಳನ್ನು ಹೊಂದುವುದಿಲ್ಲ ಎಂದು ತಮಗೆ ಒಪ್ಪಿಗೆ ಸೂಚಿಸಿದೆ : ಹೊಸ ಬಾಂಬ್ ಸಿಡಿಸಿದ ಟ್ರಂಪ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?