Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ರಸ್ತೆಯಲ್ಲಿ ಮಲಗಿದ್ದ ಹೆಣ್ಣು ಮಗುವೊಂದಕ್ಕೆ ಬೀದಿ ನಾಯಿಯೇ ಕಾವಲಾಗಿ ನಿಂತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೀದಿ ನಾಯಿಗಳಲ್ಲೂ ಕೆಲವು ನಾಯಿಗಳು ಯಾವತ್ತೋ ಹಾಕಿದ ಬಿಸ್ಕತ್ ತುಣುಕನ್ನು ನೆನಪಲ್ಲಿಟ್ಟುಕೊಂಡು ನಿಯತ್ತಾಗಿ ಇರುತ್ತವೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.

ಅಂತಹದ್ದೇ ಒಂದು ಬೀದಿ ನಾಯಿಯ ವಿಡಿಯೋ ಇದಾಗಿದೆ. ಓರ್ವ ಹೆಣ್ಣು ಮಗಳು ಬೀದಿಯಲ್ಲಿ ಮಲಗಿರುತ್ತಾಳೆ. ಆಕೆಯ ಸಮೀಪವೇ ಕಾವಲಿಗೆ ಕುಳಿತಂತೆ ಈ ಬೀದಿ ನಾಯಿ ವರ್ತಿಸುತ್ತದೆ.  ಓರ್ವ ವ್ಯಕ್ತಿ ಮಗುವಿನ ಸಮೀಪ ಹೋಗಲು ಮುಂದಾಗುತ್ತಾನೆ. ಆಗ ಈ ಬೀದಿ ನಾಯಿ ಅಲರ್ಟ್ ಜೋರಾಗಿ ಬೊಗಳಿ ಅಟ್ಯಾಕ್ ಮಾಡಲು ಬರುತ್ತದೆ. ಇದರಿಂದಾಗಿ ಆತ ದೂರ ಸರಿಯುತ್ತಾನೆ. ಆ ಮಗುವಿಗೆ ಏನೂ ಆಗದಂತೆ ಈ ನಾಯಿ ಕಾವಲು ಕಾಯುವುದು ವಿಡಿಯೋದಲ್ಲಿ ಸೆರೆಯಾಗಿದೆ.

An Unspoken Promise: “You Sleep, I’ll Protect.”❣️ pic.twitter.com/Jkl8IJY17m

— Jitendra Sharma (@JitendraEci) May 31, 2026

ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ

TAGGED:A stray dog ​​guards a girl sleeping on the side of the road! Watch the video
Share This Article
Facebook Twitter Copy Link Print
Previous Article ನೋಟಿನ ಮಳೆ ಸುರಿಸಿದ ಕೋತಿ! ವಿಡಿಯೋ ನೋಡಿ
Next Article New Rules from June 1 ಇಂದಿನಿಂದ ಬದಲಾಗಿವೆ ಈ ಪ್ರಮುಖ ನಿಯಮಗಳು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?