Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಟೆನ್ಷನ್!
ಪ್ರಮುಖ

ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಟೆನ್ಷನ್!

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ತೊರೆದು ‘ಹೊಸ ಆಂದೋಲನ’ ಆರಂಭಿಸಲಿದ್ದಾರೆ ಎಂಬ ವರದಿಗಳು ಸಂಚಲನ ಸೃಷ್ಟಿಸಿವೆ. ಈಗಾಗಲೇ ‘ನಾವು ನಾಯಕರು’ ಎಂಬ ಸಂಘಟನೆ ಹೊಂದಿರುವ ಅವರು, ತಮ್ಮದೇ ಆದ ರಾಜಕೀಯ ಹಾದಿ ಹಿಡಿಯುವ ಸಾಧ್ಯತೆಗಳಿವೆ.

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ತೊರೆದು ರಾಜ್ಯದಲ್ಲಿ ‘ಹೊಸ ಆಂದೋಲನ’ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟೀವಿ ವರದಿ ಮಾಡಿದೆ. ತಮಿಳುನಾಡು ವಿಧಾನಸಭಾ ಚುನಾವಣೆ ಬಳಿಕ ಈ ಸುದ್ದಿ ಸಂಚಲನ ಸೃಷ್ಟಿಸಿದೆ.

ಅಣ್ಣಾಮಲೈ ಈಗಾಗಲೇ ಲಾಭರಹಿತ ‘ನಾವು ನಾಯಕರು’ ಎಂಬ ಸಂಘಟನೆಯನ್ನು ಹೊಂದಿದ್ದಾರೆ. ಮುಂದಿನ 6 ತಿಂಗಳವರೆಗೆ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಯಾವುದೇ ಯೋಜನೆ ಇಲ್ಲ. ಆದರೆ ಸಮಾನ ಮನಸ್ಕ ಜನರನ್ನು ಸೇರಿಸಿಕೊಳ್ಳುವುದು, ಬಲವಾದ ಸ್ವಯಂಸೇವಕ ನೆಲೆಯನ್ನು ನಿರ್ಮಿಸುವುದು ಮತ್ತು ಅವರನ್ನು ರಾಜಕೀಯವಾಗಿ ಬೆಳೆಸುವುದು ಅವರ ಗುರಿಯಾಗಿದೆ ಎಂದು ಮೂಲಗಳು ತಿಳಿಸಿವೆ, ಆದಾಗ್ಯೂ ಪ್ರಧಾನಿ ನರೇಂದ್ರ ಮೋದಿ ಅಣ್ಣಾಮಲೈ ಅವರಿಗೆ ಸ್ಫೂರ್ತಿಯಾಗಿ ಮುಂದುವರೆದಿದ್ದಾರೆ ಎಂದು ಅವು ತಿಳಿಸಿವೆ.

ಇತ್ತೀಚೆಗೆ ಸಿಬಿಎಸ್‌ಇ ತ್ರಿಭಾಷಾ ನೀತಿ ಸೇರಿ ಕೇಂದ್ರ ಸರ್ಕಾರದ ನಿಲುವನ್ನು ಅಣ್ಣಾಮಲೈ ವಿರೋಧಿಸಿದ್ದರು. ಅಲ್ಲದೆ, ತಮಿಳ್ನಾಡು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ಆಗಿಂದಲೇ ಅವರ ಮುಂದಿನ ನಿಲುವು ಏನು ಎಂಬ ಪ್ರಶ್ನೆ ಉದ್ಭವಿಸಿದ್ದವು. ಬಿಜೆಪಿಯಲ್ಲಿ ಅಣ್ಣಾಮಲೈ ಅವರನ್ನು ಕಡಗಣನೆ ಮಾಡಲಾಗ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈಗ ತಮ್ಮ ಹೊಸ ಆಂದೋಲನದ ಮೂಲಕ ಬಿಜೆಪಿಗೆ ಶಾಕ್ ಕೊಡಲು ಅಣ್ಣಾಮಲೈ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನ ಸಿಎಂ ವಿಜಯ್, ಎರಡು ವರ್ಷದ ಹಿಂದೆಯಷ್ಟೇ ಹೊಸ ಪಕ್ಷ ರಚನೆ ಮಾಡಿದ್ದರು. ಎರಡು ವರ್ಷ ಪ್ರಚಾರ ನಡೆಸಿ ಸರ್ಕಾರ ರಚನೆ ಮಾಡುವಲ್ಲಿ ಸಕ್ಸಸ್ ಆಗಿದ್ದಾರೆ. ಇದೀಗ ಅದೇ ರೀತಿ ಅಣ್ಣಾಮಲೈ ಮುಂದಾದ್ರಾ ಎಂಬ ಚರ್ಚೆಗಳು ತಮಿಳುನಾಡು ರಾಜಕೀಯ ವಲಯದಲ್ಲಿ ಶುರುವಾಗಿವೆ.

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

TAGGED:Annamalai's move created a stir in Tamil Nadu; BJP's backlash begins!
Share This Article
Facebook Twitter Copy Link Print
Previous Article ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ
Next Article ವಿಶ್ವದ ಪ್ರಮುಖ ಬ್ರ್ಯಾಂಡ್ ಡ್ಯುರೆಕ್ಸ್ ಮಾರಾಟದಲ್ಲಿ ತೀವ್ರ ಕುಸಿತ

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ವಿದೇಶSportsಪ್ರಮುಖ

Fifa World Cup 2026: ಮೂರನೇ ಸ್ಥಾನಕ್ಕಾಗಿ ನಡೆದ ಗೋಲ್‌ಗಳ ಮಳೆಯ ಕಾದಾಟದಲ್ಲಿ ಫ್ರಾನ್ಸ್ ವಿರುದ್ಧ ಇಂಗ್ಲೆಂಡ್‌ಗೆ 6-4 ಭರ್ಜರಿ ಜಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?