Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಶ್ವದ ಪ್ರಮುಖ ಬ್ರ್ಯಾಂಡ್ ಡ್ಯುರೆಕ್ಸ್ ಮಾರಾಟದಲ್ಲಿ ತೀವ್ರ ಕುಸಿತ
ಪ್ರಮುಖ

ವಿಶ್ವದ ಪ್ರಮುಖ ಬ್ರ್ಯಾಂಡ್ ಡ್ಯುರೆಕ್ಸ್ ಮಾರಾಟದಲ್ಲಿ ತೀವ್ರ ಕುಸಿತ

Share
1 Min Read
SHARE

newsics.com/ನ್ಯೂಸಿಕ್ಸ್

ದೇಶದಲ್ಲಿ ಯುವಜನರ ಸಂಖ್ಯೆ ಕಡಿಮೆಯಾಗಿ ವಯಸ್ಸಾದವರ ಸಂಖ್ಯೆ ಹೆಚ್ಚುತ್ತಿರುವುದು ಚೀನಾ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಬಿಕ್ಕಟ್ಟಿನಿಂದ ಪಾರಾಗಲು ಚೀನಾ ಸರ್ಕಾರ ಜನಸಂಖ್ಯೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಗರ್ಭನಿರೋಧಕ ಉತ್ಪನ್ನಗಳ ಮೇಲೆ ಕಠಿಣ ನಿರ್ಬಂಧಗಳನ್ನು ಹೇರುತ್ತಿದೆ. ಸರ್ಕಾರದ ಈ ಆಕ್ರಮಣಕಾರಿ ನಿರ್ಧಾರವು ವಿಶ್ವದ ನಂ.1 ಕಾಂಡೋಮ್ ಬ್ರ್ಯಾಂಡ್ ‘ಡ್ಯುರೆಕ್ಸ್’ಗೆ ಚೀನಾ ಮಾರುಕಟ್ಟೆಯಲ್ಲಿ ಭಾರೀ ಆಘಾತ ನೀಡಿದೆ.


ಬ್ರಿಟಿಷ್ ಮೂಲದ ಕಂಪನಿ ರೆಕಿಟ್ ಬೆನ್‌ಕೀಸರ್‌ನ ಪ್ರಮುಖ ಉತ್ಪನ್ನವಾದ ಡ್ಯುರೆಕ್ಸ್, ಚೀನಾದಲ್ಲಿ ದಶಕಗಳಿಂದ ಏಕಸ್ವಾಮ್ಯ ಹೊಂದಿತ್ತು. ಆದರೆ, ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಚೀನಾದಲ್ಲಿ ಡ್ಯುರೆಕ್ಸ್ ಮಾರಾಟವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 5ರಷ್ಟು ಇಳಿಕೆಯಾಗಿದೆ. ಕಳೆದ ವರ್ಷ ಇದೇ ಮಾರುಕಟ್ಟೆಯಲ್ಲಿ ಶೇ. 40ಕ್ಕಿಂತ ಹೆಚ್ಚು ಬೆಳವಣಿಗೆ ಕಂಡಿದ್ದ ಕಂಪನಿಗೆ ಇದು ದೊಡ್ಡ ಹಿನ್ನಡೆಯಾಗಿದೆ.

ಮಕ್ಕಳನ್ನು ಪಡೆಯಲು ಸರ್ಕಾರದ ಆಫರ್!
ಕಳೆದ ವರ್ಷ ಚೀನಾದಲ್ಲಿ ಕೇವಲ 79.2 ಲಕ್ಷ ಮಕ್ಕಳು ಮಾತ್ರ ಜನಿಸಿದ್ದಾರೆ. ಇದು 2015ರ ಅಂಕಿಅಂಶಗಳಿಗೆ ಹೋಲಿಸಿದರೆ ಅರ್ಧಕ್ಕಿಂತಲೂ ಕಡಿಮೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಚೀನಾ ಸರ್ಕಾರ, 2016ರಲ್ಲಿ ದಶಕಗಳ ಕಾಲ ಜಾರಿಯಲ್ಲಿದ್ದ ‘ಒಂದೇ ಮಗು’ ನೀತಿಯನ್ನು ಕೈಬಿಟ್ಟು ಈಗ ‘ಮೂರು ಮಕ್ಕಳನ್ನು ಹೊಂದಬಹುದು’ ಎಂಬ ಹೊಸ ಕಾನೂನು ತಂದಿದೆ. ಅಷ್ಟೇ ಅಲ್ಲದೆ, ಮೂರು ವರ್ಷದೊಳಗಿನ ಪ್ರತಿ ಮಗುವಿಗೆ ವಾರ್ಷಿಕ 3,600 ಯುವಾನ್ ಸಬ್ಸಿಡಿ ನೀಡುವ ಮೂಲಕ ಜನರನ್ನು ಮಕ್ಕಳನ್ನು ಪಡೆಯಲು ಉತ್ತೇಜಿಸುತ್ತಿದೆ.

TAGGED:World's leading brand Durex sees sharp decline in sales
Share This Article
Facebook Twitter Copy Link Print
Previous Article ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಟೆನ್ಷನ್!
Next Article ಸಿದ್ದರಾಮಯ್ಯರಿಂದ ಅಧಿಕಾರ ಹಸ್ತಾಂತರದಲ್ಲಿ ಪ್ರಮುಖ ಪಾತ್ರವಹಿಸಿದ್ದು ಇದೇ ವ್ಯಕ್ತಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?