Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೇರೆಯವರ ಮನೆಯಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಮಹಿಳೆ ಈಗ ಸಚಿವೆ
ದೇಶಪ್ರಮುಖ

ಬೇರೆಯವರ ಮನೆಯಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಮಹಿಳೆ ಈಗ ಸಚಿವೆ

Share
1 Min Read
SHARE

newsics.com/ನ್ಯೂಸಿಕ್ಸ್

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆಗಿ ಬಿಜೆಪಿಯ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಿದ ಮೂರು ವಾರಗಳ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ.

ಪಕ್ಷದ 35 ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಶೇಷ ಎಂದರೆ ಈ ಹಿಂದೆ ಬೇರೆಯವರ ಮನೆಯಲ್ಲಿ ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಮತ್ತು ಇತ್ತೀಚೆಗೆ ಶಾಸಕಿಯಾಗಿ ಆಯ್ಕೆಯಾಗಿದ್ದ ಕಲಿತಾ ಮಾಝಿ ಸಚಿವರಾಗಿದ್ದಾರೆ.

ಪಾತ್ರೆ ತೊಳೆದು ಜೀವನ ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತೆ ಕಲಿತ ಮಾಝಿ ಅವರಿಗೆ 2021 ರಲ್ಲಿ ಬಿಜೆಪಿಯಿಂದ ಟಿಕೆಟ್ ಪ್ರಕಟಿಸಲಾಗಿತ್ತು. ಬರ್ಧಮಾನ್ ಜಿಲ್ಲೆಯ ಆಸುಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕಲಿತಾ ಸೋಲು ಕಂಡಿದ್ದರು. 2026ರಲ್ಲಿ ಮತ್ತೆ ಅವರಿಗೆ ಅದೇ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಟಿಎಂಸಿ ಅಭ್ಯರ್ಥಿ ವಿರುದ್ಧ 12,535 ಮತಗಳ ಅಂತರದಿಂದ ಗೆಲುವು ಕಂಡು ಶಾಸಕಿಯಾಗಿ ಆಯ್ಕೆಯಾಗಿದ್ದ ಕಲಿತಾ ಮಾಝಿ ಅವರಿಗೆ ಈಗ ಸಚಿವ ಸ್ಥಾನ ನೀಡಲಾಗಿದೆ.

ಕೊಲ್ಕತ್ತಾದ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರ್.ಎನ್. ರವಿ ಪ್ರಮಾಣ ವಚನ ಬೋಧಿಸಿದ್ದಾರೆ. ಕೆಲವರು ಸಂಪುಟ ಸಚಿವರಾಗಿ, ಮತ್ತೆ ಕೆಲವರು ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯ ಔಶ್‌ಗ್ರಾಮ್ ಕ್ಷೇತ್ರದವರಾದ ಇವರು, ಮೂಲತಃ ಬಡ ಕುಟುಂಬದಿಂದ ಬಂದವರು. ಇವರ ಪತಿ ಪ್ಲಂಬರ್ ಆಗಿ ದುಡಿಯುತ್ತಾರೆ.

ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ

TAGGED:A woman who used to make a living washing dishes in other people's homes is now an MLA
Share This Article
Facebook Twitter Copy Link Print
Previous Article ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ
Next Article ಹೆಂಡತಿಯನ್ನೇ ₹50,000ಕ್ಕೆ ಮಾರಿದ ಗಂಡ : ನಾಪತ್ತೆ ಕೇಸ್ ಬೆನ್ನತ್ತಿದ ಪೊಲೀಸರಿಗೆ ಕಾದಿತ್ತು ಶಾಕ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?