Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pakistan energy crisis ಯುದ್ಧದ ಎಫೆಕ್ಟ್ : ಪಾಕ್‌ನಲ್ಲಿ 8 ಗಂಟೆಗೆ ಅಂಗಡಿ ಬಂದ್​
ದೇಶಪ್ರಮುಖವಿದೇಶ

Pakistan energy crisis ಯುದ್ಧದ ಎಫೆಕ್ಟ್ : ಪಾಕ್‌ನಲ್ಲಿ 8 ಗಂಟೆಗೆ ಅಂಗಡಿ ಬಂದ್​

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರೋ ಯುದ್ಧದಿಂದ ವಿಶ್ವದ ಹಲವು ದೇಶಗಳಿಗೆ ಸಂಕಷ್ಟದ ಸ್ಥಿತಿ ಎದುರಾಗಿದೆ. ಈಗಾಗಲೇ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಇಂಧನ ಕೊರತೆ ಉಂಟಾಗಿದ್ದು, ಬಲಿಷ್ಠ ರಾಷ್ಟ್ರಗಳು ಪರಿಸ್ಥಿತಿಯನ್ನ ಸ್ಟ್ರಾಂಗ್ ಆಗಿ ಎದುರಿಸುತ್ತಿದೆ. ಆದ್ರೆ ಪಾಕಿಸ್ತಾನ ಪತರುಗುಟ್ಟಿದ್ದು, ಆರ್ಥಿಕ ಸ್ಥಿತಿಗತಿ ಬದಲಾಗಿದ್ದು, ಪಾಕಿಸ್ತಾನದಲ್ಲಿ ಇಂಧನ ಕೊರತೆ ಹೆಚ್ಚಿದೆ.

ಇದೀಗ ರಾಜಧಾನಿ ಇಸ್ಲಾಮಾಬಾದ್‌ ಸೇರಿ ಹಲವು ಕಡೆ ಶಾಪಿಂಗ್‌ ಮಾಲ್‌, ಮತ್ತಿತರ ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಬಂದ್‌ ಮಾಡಲು ಆದೇಶಿಸಿದೆ.

ಈ ಮೊದಲು ಅಮೆರಿಕ-ಇರಾನ್‌ ಕದನ ತೀವ್ರಗೊಂಡಾಗ ಇದೇ ರೀತಿಯ ಕ್ರಮಗಳನ್ನು ಪಾಕ್‌ ಜಾರಿ ಮಾಡಿತ್ತಾದರೂ ನಂತರ ಬಕ್ರೀದ್ ವೇಳೆ ಕೈಬಿಟ್ಟಿತ್ತು. ಇದೀಗ ಪುನಃ ಅದೇ ಮಾದರಿಯ ಕ್ರಮಗಳಿಗೆ ಆದೇಶಿಸಿದೆ.ಶಾಪಿಂಗ್ ಮಾಲ್‌ಗಳು, ಮಾರ್ಕೆಟ್‌ಗಳು, ಅಂಗಡಿಗಳನ್ನು 8 ಗಂಟೆಗೇ ಬಂದ್ ಮಾಡಬೇಕು. ಬೇಕರಿಗಳು, ರೆಸ್ಟೋರೆಂಟ್‌ಗಳು, ದಿನಸಿ ಅಂಗಡಿಗಳು, ಆಹಾರದ ಮಳಿಗೆಗಳು 10 ಗಂಟೆವರೆಗೆ ತೆರೆಯಲು ಅವಕಾಶವಿದೆ.

ಮದುವೆ ಸಭಾಂಗಣಗಳು ಮತ್ತು ಇತರ ಕಾರ್ಯಕ್ರಮ ನಡೆಯುವ ಸ್ಥಳಗಳು ರಾತ್ರಿ 10 ಗಂಟೆಗೆ ಮುಚ್ಚಬೇಕು. ತುರ್ತು ಸೇವೆಗಳಾದ ಮೆಡಿಕಲ್‌, ಆಸ್ಪತ್ರೆಗಳು, ಪೆಟ್ರೋಲ್‌ ಪಂಪ್‌ಗಳು, ಐಟಿ ಕಂಪನಿಗಳಿಗೆ ಈ ನಿರ್ದೇಶನದಿಂದ ವಿನಾಯ್ತಿ ಇರಲಿದೆ.

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಸಂಭಾವ್ಯರ ಪಟ್ಟಿ

 

TAGGED:Effect of war: Shops closed at 8 pm in Pakistan
Share This Article
Facebook Twitter Copy Link Print
Previous Article ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಸಂಭಾವ್ಯರ ಪಟ್ಟಿ
Next Article ನನ್ನ ಗರ್ಭಪಾತಕ್ಕೆ ಸಿಎಂ ವಿಜಯ್ ಅವರೇ ಕಾರಣ: ಬಿಗ್ ಬಾಸ್ ಖ್ಯಾತಿಯ ನಟಿ ಜೂಲಿ ಗಂಭೀರ ಆರೋಪ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?