Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
ಕರ್ನಾಟಕಪ್ರಮುಖ

ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಟಿ ಬೇಗೂರು ಸಮೀಪ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ಮೂವರು ದುಷ್ಕರ್ಮಿಗಳು, ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪ ನಡೆದಿದೆ.

ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.ಆರೋಪಿಗಳು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಪ್ರವೇಶಿಸಿದ್ದಾರೆ. ಒಳಗೆ ಹೋದ ನಂತರ ಮಾರಕಾಸ್ತ್ರಗಳನ್ನು  ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ.

ಅಂಗಡಿಯಲ್ಲಿದ್ದ ಸುಮಾರು 30-35 ಗ್ರಾಂ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ. ದರೋಡೆಕೋರರು ಉಂಗುರಗಳಿದ್ದ ಟ್ರೇ ಅನ್ನು ದೋಚಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಡಿಕೆಶಿ ಪಟ್ಟಾಭಿಷೇಕ : ಕುತ್ತಿಗೆಯ ಸ್ಕಾರ್ಫ್ ಮತ್ತು ಬ್ರಾಂಡೆಡ್ ವ್ಯಾಲ್ಯೂ ಎಷ್ಟು?

TAGGED:jewellery worth lakhs stolenJewelry shop broken into
Share This Article
Facebook Twitter Copy Link Print
Previous Article ಡಿಕೆಶಿ ಪಟ್ಟಾಭಿಷೇಕ : ಕುತ್ತಿಗೆಯ ಸ್ಕಾರ್ಫ್ ಮತ್ತು ಬ್ರಾಂಡೆಡ್ ವ್ಯಾಲ್ಯೂ ಎಷ್ಟು?
Next Article Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?