Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ
ಕರ್ನಾಟಕಪ್ರಮುಖ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ

Share
1 Min Read
SHARE

newsics.com/ನ್ಯೂಸಿಕ್ಸ್

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ವ್ಯಾಪ್ತಿಯ ಕಬಿನಿ ಜಲಾಶಯದ ಹಿನ್ನೀರಿನ ಪ್ರಮಾಣ ದಿನೇ ದಿನೇ ಕುಸಿಯುತ್ತಿರುವುದು ಆತಂಕ ಮೂಡಿಸಿದೆ.

ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಅಭಯಾರಣ್ಯದಲ್ಲಿ ವನ್ಯಜೀವಿಗಳಿಗೆ ತೀವ್ರ ಆಹಾರದ ಕೊರತೆ ಎದುರಾಗಿದೆ. ಕಬಿನಿ ಹಿನ್ನೀರಿನ ಪ್ರದೇಶದಲ್ಲಿ ಹಸಿರು ಸಂಪೂರ್ಣವಾಗಿ ಮಾಯವಾಗಿದ್ದು, ತಿನ್ನಲು ಹಸಿರು ಹುಲ್ಲು ಸಿಗದೆ ಕಾಡಾನೆಗಳು ಪರದಾಡುತ್ತಿವೆ.

ಅಲ್ಪ ಪ್ರಮಾಣದ ಮಳೆಯಿಂದಾಗಿ ಅಲ್ಲಲ್ಲಿ ಮಾತ್ರ ಗರಿಕೆ ಬೆಳೆದಿದ್ದು, ಆನೆಗಳು ಕಾಲಿನಿಂದ ಒಣಗಿದ ಮಣ್ಣನ್ನು ಒದ್ದು, ಹುಲ್ಲಿನ ಬೇರುಗಳನ್ನು ಬೇರ್ಪಡಿಸಿ ತಿನ್ನುತ್ತಿರುವ ದೃಶ್ಯ ಕಾಣಿಸಿದೆ. ನೀರಿಲ್ಲದ ಬಣಗುಡುತ್ತಿರುವ ನೆಲದಲ್ಲಿ ಆಹಾರಕ್ಕಾಗಿ ಕಾಡಾನೆಗಳು ಪರದಾಡುತ್ತಿರುವ ಅಪರೂಪದ ದೃಶ್ಯ ಜಿ.ಎಸ್. ರವಿಶಂಕರ್ ಎಂಬುವವರ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಜಾನ್ವಿ ಕಪೂರ್ ಮೈಮೇಲೆ ಬೀಳಲು ಬಂದ ರಾಮ್ ಚರಣ್ ಅಭಿಮಾನಿ; ವೈರಲ್ ವಿಡಿಯೋ ನೋಡಿ

TAGGED:Elephants are struggling for food in Kabini backwaters: A major problem due to lack of rain
Share This Article
Facebook Twitter Copy Link Print
Previous Article CBSE NEWS ಸಿಬಿಎಸ್ಇ ಅಧ್ಯಕ್ಷ, ಕಾರ್ಯದರ್ಶಿ ವರ್ಗಾವಣೆ: ಅಕ್ರಮಗಳ ತನಿಖೆಗೆ ಸಮಿತಿ
Next Article Cyber attack on CBSE ಮರುಮೌಲ್ಯಮಾಪನ ಪೋರ್ಟಲ್‌ಗೆ ಸೈಬರ್ ದಾಳಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?