Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cyber attack on CBSE ಮರುಮೌಲ್ಯಮಾಪನ ಪೋರ್ಟಲ್‌ಗೆ ಸೈಬರ್ ದಾಳಿ
ಕರ್ನಾಟಕದೇಶಪ್ರಮುಖ

Cyber attack on CBSE ಮರುಮೌಲ್ಯಮಾಪನ ಪೋರ್ಟಲ್‌ಗೆ ಸೈಬರ್ ದಾಳಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಸಿಬಿಎಸ್‌ಇಯ 10 ಮತ್ತು 12ನೇ ತರಗತಿ ಮರುಮೌಲ್ಯಮಾಪನ ಪೋರ್ಟಲ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಭಾರಿ ಸೈಬರ್ ದಾಳಿಗೆ ಗುರಿಯಾಗಿದೆ. ಕೇವಲ ಎರಡು ನಿಮಿಷಗಳಲ್ಲಿ 15 ಲಕ್ಷಕ್ಕೂ ಅಧಿಕ ಹಿಟ್ಸ್ ದಾಖಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಬಾರಿ ಅನಧಿಕೃತ ಪ್ರವೇಶ ಯತ್ನಗಳು ನಡೆದಿವೆ ಎಂದು ಸಿಬಿಎಸ್‌ಇ ತಿಳಿಸಿದೆ.

‘ಡಿನೈಯಲ್ ಆಫ್ ಸರ್ವಿಸ್’ (DoS) ಮಾದರಿಯ ದಾಳಿಯನ್ನು ಭದ್ರತಾ ವ್ಯವಸ್ಥೆಗಳು ಯಶಸ್ವಿಯಾಗಿ ತಡೆದಿದ್ದು, ಪೋರ್ಟಲ್ ಕಾರ್ಯನಿರ್ವಹಣೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಮಂಗಳವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ 16 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಏಕಕಾಲದಲ್ಲಿ 8 ಸಾವಿರ ಬಳಕೆದಾರರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಪೋರ್ಟಲ್‌ನಲ್ಲಿ ಈ ಬಾರಿ ಸೆಷನ್ ಅವಧಿಯನ್ನು ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಸದ್ಯ ತಾಂತ್ರಿಕ ತಂಡಗಳು 24 ಗಂಟೆಗಳ ಕಾಲ ಪೋರ್ಟಲ್ ಮೇಲ್ವಿಚಾರಣೆ ನಡೆಸುತ್ತಿವೆ.

ಡಿಕೆಶಿ ಕುರ್ಚಿಯ ದಿಕ್ಕು ಬದಲಾವಣೆ; CM ಕಚೇರಿಗೆ ಅಜ್ಜಯ್ಯನ ಚಿತ್ರ ಅಳವಡಿಕೆ!

CBSE NEWS ಸಿಬಿಎಸ್ಇ ಅಧ್ಯಕ್ಷ, ಕಾರ್ಯದರ್ಶಿ ವರ್ಗಾವಣೆ: ಅಕ್ರಮಗಳ ತನಿಖೆಗೆ ಸಮಿತಿ

TAGGED:Cyber ​​attack on CBSE revaluation portal
Share This Article
Facebook Twitter Copy Link Print
Previous Article ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ
Next Article ಮಾಜಿ ಎಂಎಲ್‌ಸಿ ಖದೀಮರಿಂದ ಬಚಾವಾಗಿ ಬಂದಿದ್ದು ಹೇಗೆ?; 3 ಕೋಟಿಗೆ ಡಿಮ್ಯಾಂಡ್!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?