Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೈದಿಗಳಿಗೆ ಗುಡ್ ನ್ಯೂಸ್; 2 ತಿಂಗಳಲ್ಲಿ ಬಿಡುಗಡೆ ಭಾಗ್ಯ!
ದೇಶಪ್ರಮುಖ

ಕೈದಿಗಳಿಗೆ ಗುಡ್ ನ್ಯೂಸ್; 2 ತಿಂಗಳಲ್ಲಿ ಬಿಡುಗಡೆ ಭಾಗ್ಯ!

Share
1 Min Read
SHARE

newsics.com
ನವದೆಹಲಿ: ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ ನೀಡಿದೆ. ಮೊದಲ ಭಾರಿಗೆ ಅಪರಾಧ ಎಸಗಿದಂತ ಕೈದಿಗಳು ಶಿಕ್ಷೆಯ ಪ್ರಮಾಣದ ಮೂರನೇ ಒಂದರಷ್ಟು ಶಿಕ್ಷೆ ಅನುಭವಿಸಿದ್ರೆ, ಅಂತವರನ್ನು ಜಾಮೀನಿನ ಮೇಲೆ ಬಿಡುಗಡೆಗೆ ಕ್ರಮ ಕೈಗೊಳ್ಳಿ ಎಂದು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)ಯ ಸೆಕ್ಷನ್ 479 ಪೂರ್ವಾನ್ವಯ ಆಗುವಂತೆ ಸುಪ್ರೀಂ ಕೋರ್ಟ್ ಜಾರಿ ಮಾಡಿದೆ. ಇದರಿಂದ ಮೊದಲ ಬಾರಿಗೆ ಅಪರಾಧ ಎಸಗಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳನ್ನ ಬಿಡುಗಡೆ ಮಾಡಬಹುದು. ಈಗಾಗಲೇ ಶಿಕ್ಷೆಯ ಪ್ರಮಾಣದ ಮೂರನೇ ಒಂದರಷ್ಟು ಶಿಕ್ಷೆ ಅನುಭವಿಸಿದ್ರೆ, ಜಾಮೀನಿನ ಮೇಲೆ ಬಿಡುಗಡೆಗೆ ಕ್ರಮ ಕೈಗೊಳ್ಳಿ ಎಂದು ದೇಶಾದ್ಯಂತ ಇರುವ ಜೈಲುಗಳ ಸೂಪರಿಂಟೆಂಡ್ಳಿಗೆ ಸೂಚನೆ ನೀಡಲಾಗಿದೆ.

ಶಿಕ್ಷೆಯ ಅವಧಿ 3ನೇ ಒಂದರಷ್ಟು ಜೈಲು ಶಿಕ್ಷೆ ಅನುಭವಿಸಿದ್ರೆ, ಈ ದೀಪಾವಳಿಯನ್ನು ಅವರ ಕುಟುಂಬದ ಜೊತೆ ಆಚರಿಸಲಿ. ಮುಂದಿನ 2 ತಿಂಗಳೊಳಗಾಗಿ ಈ ಮಾನದಂಡ ಪೂರೈಸಿದವರ ಬಿಡುಗಡೆಗೆ ಕೋರ್ಟ್ಗೆ ಅರ್ಜಿ ಸಲ್ಲಿಸಿ. ಬಳಿಕ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗೆ ಈ ವರದಿ ಸಲ್ಲಿಸಿ. ಕೈದಿಗಳು ಯಾವಾಗಲೇ ಆರೆಸ್ಟ್ ಆಗಿರಲಿ, ಯಾವಾಗಲೇ ಜೈಲಿಗೆ ಹೋಗಿರಲಿ ಬಿಎನ್‌ಎಸ್‌ಎಸ್‌ ಸೆಕ್ಷನ್ ಪೂರ್ವಾನ್ವಯವಾಗುವಂತೆ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಪೀಠ ಹೇಳಿದೆ. ಇನ್ನು ಪ್ರಕರಣದ ವಿಚಾರಣೆಯನ್ನು ಆಕ್ಟೋಬರ್ ಗೆ ಸುಪ್ರೀಂ ಕೋರ್ಟ್ ಮುಂದೂಡಿದೆ.

TAGGED:The Supreme Court has adjourned the hearing of the case to October.  
Share This Article
Facebook Twitter Copy Link Print
Previous Article ಇಬ್ಬರು ಗಗನಯಾತ್ರಿಗಳನ್ನು ಬಚಾವ್ ಮಾಡ್ತಾರಾ ಎಲೋನ್ ಮಸ್ಕ್!
Next Article ಸಿದ್ದರಾಮಯ್ಯ ಸಂಪುಟಕ್ಕೆ  ಸರ್ಜರಿ?; ಡಿಸೆಂಬರ್ ನಲ್ಲಿ ಬದಲಾವಣೆ ಸಾಧ್ಯತೆ!

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?