Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ
ಕರ್ನಾಟಕಪ್ರಮುಖ

DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕ ರಾಜಕಾರಣದ ಟ್ರಬಲ್ ಶೂಟರ್ ಎಂದೇ ಹೆಸರಾದ ಡಿ.ಕೆ.ಶಿವಕುಮಾರ್ ಅವರ ಬಹುದಿನಗಳ ಮುಖ್ಯಮಂತ್ರಿ ಕನಸು ಕೊನೆಗೂ ನನಸಾಗುತ್ತಿದೆ. ಇಂದು  ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್‌ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ.

ಈ ಬಾರಿಯ ಪದಗ್ರಹಣ ಕಾರ್ಯಕ್ರಮಕ್ಕೆ ವಿಶೇಷವಾಗಿ ವಾಸ್ತು ಸ್ಪರ್ಶ ನೀಡಲಾಗಿದೆ. ಈ ಹಿಂದೆ ಲೋಕಭವನದಲ್ಲಿ ನಡೆಯುತ್ತಿದ್ದ ಕಲಾಪಗಳ ವೇದಿಕೆ ಪಶ್ಚಿಮಾಭಿಮುಖವಾಗಿ ಇರುತ್ತಿತ್ತು. ಆದರೆ, ಈ ಬಾರಿ ಜ್ಯೋತಿಷಿ ಆರಾಧ್ಯ ಅವರ ಸಲಹೆಯ ಮೇರೆಗೆ ವೇದಿಕೆಯನ್ನು ಪೂರ್ವಾಭಿಮುಖವಾಗಿ ಅತ್ಯಂತ ಆಕರ್ಷಕವಾಗಿ ಸಿದ್ಧಪಡಿಸಲಾಗಿದೆ. ಇಡೀ ಕಾರ್ಯಕ್ರಮದ ಜವಾಬ್ದಾರಿಯನ್ನು ಸಂಸದ ಡಿ.ಕೆ.ಸುರೇಶ್ ಹೊತ್ತುಕೊಂಡಿದ್ದು, ಪ್ರತಿಯೊಂದು ಸಿದ್ಧತೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ವಸಂತನಗರದ ಶಾಂಗ್ರೀಲಾ ಹೋಟೆಲ್ ಹಾಗೂ ಕೆಪಿಸಿಸಿ ಕಚೇರಿಯ 1 ಕಿ.ಮೀ ವ್ಯಾಪ್ತಿಯಲ್ಲಿ ‘ನೋ-ಫ್ಲೈ ಝೋನ್’ ಘೋಷಿಸಲಾಗಿದೆ. ಭದ್ರತೆ ಹಾಗೂ ಟ್ರಾಫಿಕ್ ದಟ್ಟಣೆ ನಿಯಂತ್ರಿಸುವ ಸಲುವಾಗಿ ವಿಧಾನಸೌಧ, ವಿಕಾಸಸೌಧ ಮತ್ತು ಎಂ.ಎಸ್. ಬಿಲ್ಡಿಂಗ್ ಸಿಬ್ಬಂದಿಗೆ ಇಂದು ಅರ್ಧ ದಿನ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

Siddaramaiah ಸಿದ್ದರಾಮಯ್ಯಗೆ ಎಐಸಿಸಿ ಮಹತ್ವದ ಹುದ್ದೆ

TAGGED:DK Shivakumar was sworn in today as the new Chief Minister of Karnataka
Share This Article
Facebook Twitter Copy Link Print
Previous Article Siddaramaiah ಸಿದ್ದರಾಮಯ್ಯಗೆ ಎಐಸಿಸಿ ಮಹತ್ವದ ಹುದ್ದೆ
Next Article Fertility Rate ಭಾರತದಲ್ಲಿ ಕುಸಿಯುತ್ತಿದೆ ಫಲವತ್ತತೆ ದರ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಬಯಲು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?