Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ
ಕರ್ನಾಟಕದೇಶಪ್ರಮುಖಮನರಂಜನೆ

Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ

Share
2 Min Read
SHARE

newsics.com/ನ್ಯೂಸಿಕ್ಸ್

ನಟ ಯಶ್ ಟಾಕ್ಸಿಕ್ ಹಾಗೂ ರಾಮಾಯಣ ರೀತಿಯ ಬಹುಕೋಟಿ ವೆಚ್ಚದ ಸಿನಿಮಾಗಳನ್ನು ನಿರ್ಮಿಸಿ ನಟಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾಗಳನ್ನು ತೆರೆಗ ತರುವ ಪ್ರಯತ್ನ ನಡೀತಿದೆ. ‘ಕೆಜಿಎಫ್’ ಸಿನಿಮಾ ಹಿಟ್ ಆಗುತ್ತಿದ್ದಂತೆ ಯಶ್ ನಸೀಬು ಬದಲಾಗಿಬಿಡ್ತು. ಕೋಟಿ ಕೋಟಿ ಆದಾಯ ಬರಲು ಆರಂಭವಾಯಿತು. ಅದಕ್ಕೆ ತಕ್ಕಂತೆ ಐಷಾರಾಮಿ ಜೀವನ ನಡೆಸುತ್ತಿದ್ದಾರೆ.

ಮಹಾರಾಷ್ಟ್ರದ ಅಲಿಬಾಗ್‌ನಲ್ಲಿ 24 ಕೋಟಿ ರೂ. ಕೊಟ್ಟು ಬೀಚ್ ಪಕ್ಕದ ಜಮೀನು ಸ್ವಂತ ಮಾಡಿಕೊಂಡಿದ್ದಾರೆ. ಮುಂಬೈ ಸಮೀಪದ ರಾಯಗಢದ ಅಲಿಬಾಗ್ ತಾಲ್ಲೂಕಿನ ಕಾಮತ್ ಗ್ರಾಮದಲ್ಲಿ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಕೃಷಿಭೂಮಿ ಮೇಲೆ ಹೂಡಿಕೆ ಮಾಡಿದ್ದಾರೆ.

ಮುಂಬೈನಲ್ಲಿ ಸಿನಿಮಾಗಳ ಚಿತ್ರೀಕರಣಕ್ಕಾಗಿ ಹೆಚ್ಚಿನ ಸಮಯ ಕಳೆಯುತ್ತಿರುವ ಯಶ್, ಅಲ್ಲಿಯೇ ತಮ್ಮ ಎರಡನೇ ಮನೆಯನ್ನು ಸೃಷ್ಟಿಸಿಕೊಳ್ಳುತ್ತಿದ್ದಾರೆ.

ಮುಂಬೈ ಸಮೀಪದ ರಾಯಗಢ ಜಿಲ್ಲೆಯ ಅಲಿಬಾಗ್ ತಾಲೂಕಿನ ಕಾಮತ್ ಗ್ರಾಮದಲ್ಲಿ, ಪ್ರಸಿದ್ಧ ಕಿಹಿಮ್ ಬೀಚ್ ಎದುರು ಒಟ್ಟು 5289 ಚದರ ಮೀಟರ್ (ಸರಿಸುಮಾರು 0.5289 ಹೆಕ್ಟೇರ್) ವಿಸ್ತೀರ್ಣದ ಎರಡು ಪಕ್ಕದ ಕೃಷಿ ಭೂಮಿಯನ್ನು ಖರೀದಿಸಿದ್ದಾರೆ.

ಈ ಆಸ್ತಿಯ ಪಶ್ಚಿಮಕ್ಕೆ ವಿಶಾಲವಾದ ಸಮುದ್ರವಿದ್ದು, ಉತ್ತರದ ಕಿರಿದಾದ ರಸ್ತೆಯು ನೇರವಾಗಿ ಬೀಚ್‌ಗೆ ಸಂಪರ್ಕ ಕಲ್ಪಿಸುತ್ತದೆ. ಈ ಜಮೀನಿನಲ್ಲಿ ಒಂದು ಐಷಾರಾಮಿ ವಸತಿ ರಚನೆ (ಮನೆ) ಕೂಡ ಇದೆ.

ಮೇ 18, 2026 ರಂದು ನಡೆದ ಈ 24ಕೋಟಿ ರೂ. ಮೌಲ್ಯದ ವ್ಯವಹಾರಕ್ಕಾಗಿ 1.44 ಕೋಟಿ ರೂ. ಸ್ಟಾಂಪ್ ಡ್ಯೂಟಿ, 60000 ರೂ. ನೋಂದಣಿ ಶುಲ್ಕ ಹಾಗೂ 5200 ರೂ. ದಾಖಲೆ ನಿರ್ವಹಣಾ ಶುಲ್ಕ ಪಾವತಿಸಲಾಗಿದೆ. ವಕೀಲ ಪ್ರಶಾಂತ್ ದಿಲೀಪ್ ಹಾರ್ಡಿಕರ್ ಮೂಲಕ ನಸೀಮ್ ಇಕ್ಬಾಲ್ ಹಲೀಮ್ ಮತ್ತು ಇಫತ್ ಶಫೀಕ್ ಅಹ್ಮದಿ ಅವರಿಂದ ಈ ಜಾಗವನ್ನು ಖರೀದಿಸಲಾಗಿದೆ.

ಈ ಆಸ್ತಿಯ ಪೂರ್ವ ಭಾಗದಲ್ಲಿ ಹಳ್ಳಿಯ ರಸ್ತೆಯಿದ್ದರೆ, ಪಶ್ಚಿಮ ಭಾಗದಲ್ಲಿ ವಿಶಾಲವಾದ ಸಮುದ್ರವಿದೆ. ಇನ್ನು, ಉತ್ತರದ ಗಡಿಯಲ್ಲಿರುವ ಸಣ್ಣ ಗಲ್ಲಿಯೊಂದು ನೇರವಾಗಿ ಬೀಚ್‌ಗೆ ದಾರಿ ಕಲ್ಪಿಸುತ್ತದೆ. ಸೆಲೆಬ್ರಿಟಿಗಳ ನೆಚ್ಚಿನ ತಾಣವಾಗಿರುವ ಅಲಿಬಾಗ್‌ನಲ್ಲಿ ಯಶ್ ದಂಪತಿ ತಮ್ಮ ಎರಡನೇ ಮನೆಗಾಗಿ ಈ ಜಾಗ ಖರೀದಿಸಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಹೆಮ್ಮೆ ಆಗಿದೆ.

ಇಂದು ಮಧ್ಯಾಹ್ನದೊಳಗೆ ದೆಹಲಿಯಿಂದ ಬರಲಿದೆ ಸಚಿವರ ಪಟ್ಟಿ : ಡಿ.ಕೆ. ಶಿವಕುಮಾರ್

TAGGED:Rocking couple buys land worth ₹24 crore in Maharashtra
Share This Article
Facebook Twitter Copy Link Print
Previous Article ಇಂದು ಮಧ್ಯಾಹ್ನದೊಳಗೆ ದೆಹಲಿಯಿಂದ ಬರಲಿದೆ ಸಚಿವರ ಪಟ್ಟಿ : ಡಿ.ಕೆ. ಶಿವಕುಮಾರ್
Next Article ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್‌ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?