Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್‌ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ
ಕರ್ನಾಟಕಪ್ರಮುಖ

ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್‌ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಇಂದು ಸಂಜೆ ಡಿ.ಕೆ. ಶಿವಕುಮಾರ್  ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ  ಹುದ್ದೆ ನೀಡುವುದು ಈಗ ಬಹುತೇಕ ಖಚಿತವಾಗಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ.

ಏಕೈಕ ಡಿಸಿಎಂ ಹುದ್ದೆ: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಲು ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಪರಮೇಶ್ವರ್ ಅವರು ಮಾತ್ರ ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದರಿಂದ, ತೆರವಾಗಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಮುಂಚೂಣಿಗೆ ಬಂದಿದೆ. ಹೈಕಮಾಂಡ್ ಶೀಘ್ರದಲ್ಲೇ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ

TAGGED:High Command decides to give Dr. G. Parameshwara the post of Deputy Chief Minister in DKSH cabinet
Share This Article
Facebook Twitter Copy Link Print
Previous Article Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ
Next Article DK Shivakumar Oath ಇಂದು ಡಿಕೆಶಿ ಪಟ್ಟಾಭಿಷೇಕ : ಲೋಕಭವನದ ಸುತ್ತ 2,000 ಪೊಲೀಸರಿಂದ ಬಿಗಿ ಬಂದೋಬಸ್ತ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?