Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ :ತಡರಾತ್ರಿ 2 ಗಂಟೆಯವರೆಗೆ ಸುದೀರ್ಘ ಪ್ರಾರ್ಥನೆ
ಕರ್ನಾಟಕಪ್ರಮುಖ

ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ :ತಡರಾತ್ರಿ 2 ಗಂಟೆಯವರೆಗೆ ಸುದೀರ್ಘ ಪ್ರಾರ್ಥನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಸಲಾಗಿದೆ. ನಿನ್ನೆ ರಾತ್ರಿ ದೆಹಲಿಯಿಂದ ರಾಜ್ಯಕ್ಕೆ ಬಂದ ಡಿಕೆ ಶಿವಕುಮಾರ್​ ಅವ್ರು ನಾಗರಬಾವಿಅಜ್ಜಯ್ಯನ  ಶಾಖಾ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿಯಾಗಿದ್ರು. ತಡರಾತ್ರಿವರೆಗೂ ಡಿಕೆಶಿ ಅಜ್ಜಯ್ಯನ ಜೊತೆ ಚರ್ಚೆ ನಡೆಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಅಜ್ಜಯ್ಯನವರ ಪರಮ ಭಕ್ತರಾಗಿದ್ದು, ಅವರ ಅಪ್ಪಣೆ ಇಲ್ಲದೆ ರಾಜಕೀಯದ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ ಎಂಬುದನ್ನು ಈ ಹಿಂದೆಯೇ ಹಲವು ಬಾರಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಈ ಹಿಂದೆ ದೆಹಲಿಗೆ ಪ್ರಮುಖ ಸಭೆಗೆ ತೆರಳುವ ಮುನ್ನವೂ ಒಂದೇ ದಿನದಲ್ಲಿ ಎರಡು ಬಾರಿ ನೊಣವಿನಕೆರೆಯ ಮಠಕ್ಕೆ ಭೇಟಿ ನೀಡಿ ಅಜ್ಜಯ್ಯನ ದರ್ಶನ ಪಡೆದಿದ್ದರು.

ಅಜ್ಜಯ್ಯನವರ ಶಾಖಾ ಮಠಕ್ಕೆ ಧಾವಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದಂತೆ ಡಿಕೆ ಶಿವಕುಮಾರ್​​ ಅವ್ರು ತಡರಾತ್ರಿಯೇ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ರು. ಅಜ್ಜಯ್ಯನ ಅರ್ಶಿವಾದ ಪಡೆಯಲು ಪತ್ನಿ ಸಮೇತ ಆಗಮಿಸಿದ್ರು. ರಾತ್ರಿ 11.40 ರಿಂದ 2 ಗಂಟೆ ತನಕ ಶಾಖಾ ಮಠದಲ್ಲಿದ್ದ ಡಿಕೆಶಿ ಇದ್ದರು.

ಬೆಂಗಳೂರಿನ ನಾಗರಬಾವಿಯಲ್ಲಿರೋ ಅಜ್ಜಯ್ಯನ ಶಾಖಾ ಮಠಕ್ಕೆ ಬಂದ ಡಿಕೆ ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಶಾಖಾ ಮಠಕ್ಕೆ ಆಗಮಿಸಿದ್ರು. ಎರಡು ಗಂಟೆಗಳ 20 ನಿಮಿಷಗಳ ಕಾಲ ಅಜ್ಜಯ್ಯರ ಜೊತೆ ಸುದೀರ್ಘ ಚರ್ಚೆ ಮಾಡಿದ್ದು, ಸಿಎಂ ಪದಗ್ರಹಣ, ಸಂಪುಟ ರಚನೆ ಕುರಿತು ಹೈಕಮಾಂಡ್​ ಜೊತೆಗಿನ ಚರ್ಚೆ ಬಗ್ಗೆ ಡಿಕೆಶಿ ಮಾತಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ತಮ್ಮನ್ನು ಹುಡುಕಿಕೊಂಡು ಬಂದ ಡಿ.ಕೆ.ಶಿವಕುಮಾರ್‌ ಅವರಿಗೆ ಅಜ್ಜಯ್ಯನವರು ಕೆಲವು ಪ್ರಮುಖ ರಾಜಕೀಯ ಸಲಹೆಗಳ ಜೊತೆಗೆ ಎಚ್ಚರಿಕೆಯ ಸಂದೇಶವನ್ನೂ ನೀಡಿದ್ದಾರೆ ಎನ್ನಲಾಗಿದೆ. “ಅಧಿಕಾರ ಸಿಕ್ಕ ತಕ್ಷಣ ದೊಡ್ಡ ಮಟ್ಟದ ಆರ್ಭಟ ಅಥವಾ ಸಂಭ್ರಮಾಚರಣೆ ಬೇಡ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಹತ್ತೆಂಟು ಬಾರಿ ಯೋಚಿಸಿ ತೀರ್ಮಾನಿಸಿ. ಪ್ರಕೃತಿಯ ಮಳೆಗೆ ಪರಿಹಾರ ಕಂಡುಕೊಳ್ಳಬಹುದು, ಆದರೆ ರಾಜಕಾರಣದ ಸಮಯ ಮತ್ತು ಸಂದರ್ಭದ ತೀರ್ಮಾನಗಳು ಸಂಪೂರ್ಣ ನಿಮ್ಮ ಕೈಯಲ್ಲೇ ಇವೆ” ಎಂದು ಅಜ್ಜಯ್ಯ ಎಚ್ಚರಿಸಿದ್ದಾರೆ ಎನ್ನಲಾಗಿದೆ.

DK Shivakumar Oath ಇಂದು ಡಿಕೆಶಿ ಪಟ್ಟಾಭಿಷೇಕ : ಲೋಕಭವನದ ಸುತ್ತ 2,000 ಪೊಲೀಸರಿಂದ ಬಿಗಿ ಬಂದೋಬಸ್ತ್

TAGGED:Dikeshi who received Ajaya's blessings before taking oath: Long prayer till 2 am
Share This Article
Facebook Twitter Copy Link Print
Previous Article DK Shivakumar Oath ಇಂದು ಡಿಕೆಶಿ ಪಟ್ಟಾಭಿಷೇಕ : ಲೋಕಭವನದ ಸುತ್ತ 2,000 ಪೊಲೀಸರಿಂದ ಬಿಗಿ ಬಂದೋಬಸ್ತ್
Next Article ದೇಶದಲ್ಲಿ ಪ್ರತಿಭಟನೆಗಳು ಹಾಗೂ ರಾಜಕೀಯ ಅಸ್ಥಿರತೆ ಹೆಚ್ಚಾಗಬಹುದು : ಸ್ಫೋಟಕ ಭವಿಷ್ಯ ನುಡಿದ ಜ್ಯೋತಿಷಿ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?