Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Cabinet ಡಿಕೆಶಿ ಸಂಪುಟ ಫೈನಲ್! ಯಾರಿಗೆ ಯಾವ ಖಾತೆ?
ಕರ್ನಾಟಕಪ್ರಮುಖ

DK Cabinet ಡಿಕೆಶಿ ಸಂಪುಟ ಫೈನಲ್! ಯಾರಿಗೆ ಯಾವ ಖಾತೆ?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸಿದ್ದರಾಮ್ಯಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಇಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಜತೆ 13 ಜನ ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ. ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಲಿದ್ದಾರೆ.

ಈಗಾಗಲೇ ಕಾಂಗ್ರೆಸ್‌ನ ಹಿರಿಯ ನಾಯಕರುಗಳಿಗೆ ಖಾತೆ ಹಂಚಿಕೆಯನ್ನು ಫೈನಲ್ ಮಾಡಲಾಗಿದೆ. ಆ ಪೈಕಿ ಯಾವ್ಯಾವ ಸಚಿವರಿಗೆ ಯಾವ್ಯಾವ ಖಾತೆ ಸಿಗಲಿದೆ ಅನ್ನೋದರ ಕುರಿತು ಕಾಂಗ್ರೆಸ್ ನಾಯಕರು ಅಂತಿಮ ಪಟ್ಟಿ ಸಿದ್ಧವಾಗಿದೆ.

ನೂತನ ಸಚಿವರು ಮತ್ತು ಸಂಭಾವ್ಯ ಖಾತೆ ವಿವರ:

ಡಾ.ಜಿ.ಪರಮೇಶ್ವರ- ಉಪಮುಖ್ಯಮಂತ್ರಿ, ಕಂದಾಯ ಇಲಾಖೆ ಸಚಿವ

ಪ್ರಿಯಾಂಕ್ ಖರ್ಗೆ- ಗೃಹ ಇಲಾಖೆ ಮತ್ತು ಐಟಿ ಬಿಟಿ ಖಾತೆ

ಡಾ. ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ದಿ, ಹಿಂದುಳಿದ ವರ್ಗ

ಕೃಷ್ಣ ಭೈರೇಗೌಡ- ಜಿಬಿಎ ಮತ್ತು ಹಣಕಾಸು ಸಾಧ್ಯತೆ

ಯು ಟಿ ಖಾದರ್ – ಆರೋಗ್ಯ ಇಲಾಖೆ

ಸತೀಶ್ ಜಾರಕಿಹೊಳಿ – ಲೋಕೋಪಯೋಗಿ ಇಲಾಖೆ

ಎಂ.ಬಿ ಪಾಟೀಲ್- ಭಾರಿ ಮತ್ತು ಮಧ್ಯಮ ಕೈಗಾರಿಕೆ

ಕೆಜೆ ಜಾರ್ಜ್ – ಇಂಧನ ಖಾತೆ

ಕೆಎಚ್. ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು

ಮೂಲಗಳ ಪ್ರಕಾರ ಸಿಎಂ ಸೇರಿ ಒಟ್ಟು 14 ಮಂದಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಜಾತಿವಾರು ಪ್ರಾತಿನಿಧ್ಯದ ಅಡಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸಚಿವ ಸ್ಥಾನವನ್ನು ವಿಂಗಡಿಸಿದೆ. ಆ ಪೈಕಿ ದಲಿತ ಸಮುದಾಯಕ್ಕೆ 3 ಸಚಿವ ಸ್ಥಾನ, ಲಿಂಗಾಯತ ಸಮುದಾಯಕ್ಕೆ 3 ಸಚಿವ ಸ್ಥಾನ, ಒಕ್ಕಲಿಗ ಸಮುದಾಯಕ್ಕೆ (ಡಿಕೆ ಶಿವಕುಮಾರ್ ಸೇರಿ) 3 ಸಚಿವ ಸ್ಥಾನ, ಕುರುಬ ಸಮುದಾಯಕ್ಕೆ 2 ಸ್ಥಾನ ಪರಿಶಿಷ್ಟ ಪಂಗಡ, ಮುಸ್ಲಿಂ ಸಮುದಾಯ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ತಲಾ 1 ಸಚಿವ ಸ್ಥಾನವನ್ನು ನೀಡಲಾಗಿದೆ. ಮೊದಲ ಹಂತದಲ್ಲಿ ಮಹಿಳೆಯರಿಗೆ ಯಾವುದೇ ಪ್ರಾತಿನಿಧ್ಯ ನೀಡಲಾಗಿಲ್ಲ.

ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ

TAGGED:DKSH cabinet portfolio allocation final!
Share This Article
Facebook Twitter Copy Link Print
Previous Article ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ
Next Article Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?