Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮುಗಿಯದ ಯುದ್ಧ: ಇಸ್ರೇಲ್‌ನಲ್ಲಿ ತುರ್ತುಪರಿಸ್ಥಿತಿ ಘೋಷಣೆ
ವಿದೇಶ

ಮುಗಿಯದ ಯುದ್ಧ: ಇಸ್ರೇಲ್‌ನಲ್ಲಿ ತುರ್ತುಪರಿಸ್ಥಿತಿ ಘೋಷಣೆ

Share
1 Min Read
SHARE

newsics.com

ಇಸ್ರೇಲ್‌ನಲ್ಲಿ ಮುಂದಿನ 48‌ ಗಂಟೆ ಕಾಲ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಲೆಬನಾನ್ ಮೂಲದ ಉಗ್ರಗಾಮಿ ಗುಂಪು ಹೆಜ್ಬುಲ್ಲಾ ಮತ್ತು ಇಸ್ರೇಲ್ ಎರಡೂ ಪರಸ್ಪರರ ವಿರುದ್ಧ ದೊಡ್ಡ ಪ್ರಮಾಣದ ಮಿಲಿಟರಿ ಕಾರ್ಯಾಚರಣೆಗಳನ್ನು ಘೋಷಿಸಿದ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಲಾಗಿದೆ.

ಇರಾನ್ ಬೆಂಬಲಿತ ಗುಂಪು ಹಿಜ್ಬುಲ್ಲಾದ ಹೇಳಿಕೆಯ ಪ್ರಕಾರ, ಪ್ರಮುಖ ಇಸ್ರೇಲಿ ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ಹಲವು ಸ್ಫೋಟಕ ಡ್ರೋನ್‌ಗಳ ಕಾರ್ಯಾಚರಣೆ ಆರಂಭಿಸಲಾಗಿದೆ. ಲೆಬನಾನ್‌ನಿಂದ ಉತ್ತರ ಇಸ್ರೇಲ್ ಗೆ 100ಕ್ಕೂ ಹೆಚ್ಚು ರಾಕೆಟ್‌ಗಳನ್ನು ಹಾರಿಸಲಾಗಿದೆ ಎಂದು ಎಎಫ್‌ಪಿ ವರದಿ ಮಾಡಿದೆ.

ಇಸ್ರೇಲ್ ಮಿಲಿಟರಿ ಕೂಡ ಲೆಬನಾನ್ ಗುರಿಗಳ ಮೇಲೆ ಪೂರ್ವಭಾವಿ ದಾಳಿಗಳನ್ನು ಪ್ರಾರಂಭಿಸಿದೆ. ಐಡಿಎಫ್ ಭಾನುವಾರ ಮುಂಜಾನೆ ಈ ದಾಳಿಗಳನ್ನು ನಡೆಸಿದ್ದು, ಪ್ರತಿಯಾಗಿ ಇಸ್ರೇಲಿ ಭೂಪ್ರದೇಶದ ಮೇಲೆ ಭಾರೀ ಪ್ರಮಾಣದ ದಾಳಿಗೆ ಹಿಜ್ಬುಲ್ಲಾ ಮುಂದಾಗಿದೆ.

ಈ ಬೆದರಿಕೆಗಳನ್ನು ತಟಸ್ಥಗೊಳಿಸಲು ಇಸ್ರೇಲಿ ವಾಯುಪಡೆಯ ಫೈಟರ್ ಜೆಟ್‌ಗಳನ್ನು ನಿಯೋಜಿಸಲಾಗಿದೆ.

ಹಿಜ್ಬುಲ್ಲಾ ಮತ್ತು ಅದರ ಪ್ರಾದೇಶಿಕ ಮಿತ್ರ ಇರಾನ್ ತನ್ನ ಮಿಲಿಟರಿ ಕಮಾಂಡರ್ ಫುವಾದ್ ಶುಕರ್ ಅವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಲಾಗಿದೆ.

ಇಬ್ಬರು ಗಗನಯಾತ್ರಿಗಳನ್ನು ಬಚಾವ್ ಮಾಡ್ತಾರಾ ಎಲೋನ್ ಮಸ್ಕ್!

ಬಸ್ ಪ್ರಯಾಣ ದುಬಾರಿ ಶೀಘ್ರ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

ಬೆಂಗಳೂರು ಏರ್‌ಪೋರ್ಟ್‌ ಕ್ಯಾಬ್ ಪ್ರಯಾಣ ದರ ಮತ್ತಷ್ಟು ತುಟ್ಟಿ: ಶೇ.20ರಿಂದ 40ರಷ್ಟು ಹೆಚ್ಚಳ

ಇನ್ಮುಂದೆ ಚಿಕಿತ್ಸೆ ಜೊತೆ ಮನೆ ಬಾಗಿಲಿಗೆ ಬರುತ್ತೆ ಉಚಿತ ಔಷಧಿ

TAGGED:Unending War: Declaration of Emergency in Israel
Share This Article
Facebook Twitter Copy Link Print
Previous Article ದಿನ ಭವಿಷ್ಯ… 25-08-2024 ಭಾನುವಾರ, ಸಿಂಹ- ಆರೋಗ್ಯ ಕಾಳಜಿ ಅವಶ್ಯ, ಕುಂಭ- ಭೂ ವಿವಾದ ಇತ್ಯರ್ಥ, ಇಂದಿನ‌ ನಿಮ್ಮ ರಾಶಿ‌ ಭವಿಷ್ಯ ಹೇಗಿದೆ?
Next Article `ಕೈ’ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?