Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > `ಕೈ’ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ
ಕರ್ನಾಟಕಪ್ರಮುಖ

`ಕೈ’ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ

Share
1 Min Read
SHARE

newsics.com

ಮಂಡ್ಯ: ಕರ್ನಾಟಕ ಸರ್ಕಾರವನ್ನು ( ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು ಆಗಲ್ಲ. ಆದರೆ, ಬಿ.ಎಲ್.ಸಂತೋಷ್, ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಲಾಗುತ್ತಿದೆ. ಕಾಂಗ್ರೆಸ್ ಐದು ವರ್ಷ ಅಧಿಕಾರದಲ್ಲಿರುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂದು ಹೇಳಿದರು.
ಸರ್ಕಾರ ಬೀಳಿಸುವುದಾಗಿ ಪ್ರಧಾನಿ ಮೋದಿ ಅವರಿಗೆ ಐದು ಜನ ಮಾತು ಕೊಟ್ಟಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯ ಬ್ರೋಕರ್ಗಳು ಡಿಮ್ಯಾಂಡ್ ಮಾಡುತ್ತಿದ್ದಾರೆ. ನಿತ್ಯ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ, ನಮ್ಮ ಶಾಸಕರು ಬಲಿಯಾಗಲ್ಲ. ನಾವು ಸಾಕ್ಷಿ ಕಲೆ ಹಾಕುತ್ತಿದ್ದೇವೆ, ಇಡಿ ಅಧಿಕಾರಿಗಳಿಗೆ ಕೊಡುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯ ಯಾರಿಗೂ ತಾಕತ್ತಿಲ್ಲ ಎಂದರು.

TAGGED:100 crore rupees from BJP to ``Kai'' MLAs. Offer: Miner Ravikumar accused  
Share This Article
Facebook Twitter Copy Link Print
Previous Article ಮುಗಿಯದ ಯುದ್ಧ: ಇಸ್ರೇಲ್‌ನಲ್ಲಿ ತುರ್ತುಪರಿಸ್ಥಿತಿ ಘೋಷಣೆ
Next Article ವಾರ ಭವಿಷ್ಯ 25-08-2024 ರಿಂದ 31-08-2024 ರವರೆಗೆ… ಶುಭಕ್ಕಿಂತ ಅಶುಭವೇ ಜಾಸ್ತಿ, ಸಂಬಂಧಗಳಿಗೆ ಧಕ್ಕೆ, ನಿಮ್ಮ ವಾರ ಭವಿಷ್ಯ ಹೇಗಿದೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?