Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದ ನೂತನ DCM ಆಗಿ ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ
ಕರ್ನಾಟಕಪ್ರಮುಖ

ಕರ್ನಾಟಕದ ನೂತನ DCM ಆಗಿ ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ, ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ

 

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಲ್ಲದೆ, ಮೊದಲ ಹಂತದಲ್ಲಿ 13 ಜನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವ ಸಂಪುಟದಲ್ಲಿ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ, ಬೈರತಿ ಸುರೇಶ್, ಶರಣ ಪ್ರಕಾಶ್ ಪಾಟೀಲ್, ಯು.ಟಿ. ಖಾದರ್ ಮತ್ತು ಯತೀಂದ್ರ ಸಿದ್ದರಾಮಯ್ಯ ಅವರು ಸ್ಥಾನ ಪಡೆದಿದ್ದಾರೆ.

DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

TAGGED:G. Parameshwara takes oath as new DCM of Karnataka
Share This Article
Facebook Twitter Copy Link Print
Previous Article DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
Next Article Chief Minister DK Shivakumar ವಿಧಾನಸೌಧದಲ್ಲಿ  ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಾಮಫಲಕ ಅಳವಡಿಕೆ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?