Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

Share
1 Min Read
SHARE

newsics.com/ನ್ಯೂಸಿಕ್ಸ್

ಹುಡುಗಿ ಕೆನ್ನೆ ಮುಟ್ಟಿ ಮುದ್ದು ಮಾಡಬೇಕು ಎನ್ನುವಷ್ಟರಲ್ಲೇ ಹಾರ್ನ್ ಹಾಕಿ ಡಿಸ್ಟರ್ಬ್ ಮಾಡ್ತೀರಲ್ಲೋ ಈ ಹುಡುಗನಿಗೆ. ಇಂಟರ್ನೆಟ್ ನಲ್ಲಿ ಸಖತ್ ವೈರಲ್ ಆಗಿರುವ ವಿಡಿಯೋ ಇದು.

ಕೆಲವೊಂದು ವಿಡಿಯೋಗಳು ಸಿಲ್ಲಿ ಕಾರಣಗಳಿಗೆ ಸಖತ್ ವೈರಲ್ ಆಗಿಬಿಡುತ್ತವೆ. ಈ ವಿಡಿಯೋ ಕೂಡಾ ಇಂದು ಯಾವುದೇ ಸೋಷಿಯಲ್ ಮೀಡಿಯಾ ಆಪ್ ತೆರೆದರೂ ವೈರಲ್ ಆಗಿದೆ.

ಟ್ರಾಫಿಕ್ ನಲ್ಲಿ ತನ್ನ ತಂದೆ ಜೊತೆ ಬೈಕ್ ನಲ್ಲಿ ಪುಟಾಣಿ ಬಾಲಕ ಮತ್ತು ತಾಯಿ ಜೊತೆ ಸ್ಕೂಟಿಯಲ್ಲಿ ಪುಟಾಣಿ ಕ್ಯೂಟ್ ಆಗಿರುವ ಬಾಲಕಿ ಕೂತಿರುತ್ತಾರೆ. ಸಿಗ್ನಲ್ ಆಗಿರುವುದರಿಂದ ಇಬ್ಬರೂ ಅಕ್ಕಪಕ್ಕ ವಾಹನಗಳಲ್ಲಿ ಕಾಯುತ್ತಿರುತ್ತಾರೆ. ಈ ವೇಳೆ ತನ್ನ ಪಕ್ಕ ಕ್ಯೂಟ್ ಹುಡುಗಿಯನ್ನು ಕಂಡು ಬಾಲಕನ ಮನಸ್ಸು ಖುಷಿಯಿಂದ ಕುಣಿದಾಡುತ್ತದೆ.

ಮೆತ್ತಗೆ ಆಕೆಯ ಕೆನ್ನೆ ಚಿವುಟಲು ಕೈ ಮುಂದೆ ಮಾಡುತ್ತಾನೆ. ಇನ್ನೇನು ಕೆನ್ನೆ ಸೋಕಬೇಕು ಎನ್ನುವಾಗ ಹಿಂದಿನ ಕಾರಿನಲ್ಲಿದ್ದವರು ಜೋರಾಗಿ ಹಾರ್ನ್ ಹಾಕುತ್ತಾರೆ. ಬಾಲಕನಿಗೆ ವಿಪರೀತ ಸಿಟ್ಟು ಬಂದುಬಿಡುತ್ತದೆ. ಹಿಗ್ಗಾಮುಗ್ಗಾ ಕೂಗಾಡುತ್ತಾನೆ. ಇದನ್ನು ನೋಡಿ ಅಲ್ಲಿದ್ದವರಿಗೆಲ್ಲಾ ನಗು. ಈ ವಿಡಿಯೋ ಇಂದು ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಮುಖದಲ್ಲಿ ನಗು ತರಿಸುತ್ತಿದೆ.

दो बच्चे का प्यार देखा नहीं गया इस प्यार के दुश्मन को तो गाड़ी का हॉर्न बजा दिया बेचारा बच्चा डर गया!🥺 pic.twitter.com/TGf9Y0vvS6

— Kajal Singh (Kaju) (@iBhumihar_Girl) June 3, 2026

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

TAGGED:"You're disturbing me..." The boy's anger went viral!
Share This Article
Facebook Twitter Copy Link Print
Previous Article New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!
Next Article ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?