Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

Share
1 Min Read
SHARE

newsics.com/ನ್ಯೂಸಿಕ್ಸ್

ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ರೋಗಿಗಳು ಜೀವಂತವಾಗಿ ದಹನಗೊಂಡಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ. ದುರಂತದ ವೇಳೆ ಆಸ್ಪತ್ರೆಯಲ್ಲಿದ್ದ 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

 

ಶಾರ್ಟ್ ಸರ್ಕ್ಯೂಟ್ನಿಂದಾಗಿ ಆಸ್ಪತ್ರೆಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನೋಡನೋಡುತ್ತಿದ್ದಂತೆ ಬೆಂಕಿ ಇಡೀ ಕಟ್ಟಡಕ್ಕೆ ಆವರಿಸಿಕೊಂಡಿದ್ದು, ಆಸ್ಪತ್ರೆಯ ತುಂಬೆಲ್ಲಾ ದಟ್ಟವಾದ ಹೊಗೆ ತುಂಬಿಕೊಂಡಿತು. ಇದರಿಂದಾಗಿ ತೀವ್ರ ನಿಗಾ ಘಟಕ (ICU) ಮತ್ತು ವಾರ್ಡ್ಗಳಲ್ಲಿದ್ದ ರೋಗಿಗಳು ಹೊರಬರಲಾರದೆ ಉಸಿರುಗಟ್ಟಿ ಹಾಗೂ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಬೆಂಕಿ ಹೊತ್ತಿಕೊಂಡ ತಕ್ಷಣ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಚರಣೆ ನಡೆಸಿದರು. ಆಸ್ಪತ್ರೆಯ ಕಿಟಕಿಗಳನ್ನು ಒಡೆದು ಒಳಗಿದ್ದ 20ಕ್ಕೂ ಹೆಚ್ಚು ರೋಗಿಗಳು ಮತ್ತು ಅವರ ಸಂಬಂಧಿಕರನ್ನು ಸುರಕ್ಷಿತವಾಗಿ ಹೊರಗೆ ತರಲಾಗಿದೆ.” – ಸ್ಥಳೀಯ ಅಧಿಕಾರಿಗಳು ರಕ್ಷಿಸಲ್ಪಟ್ಟವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಮತ್ತೊಂದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

TAGGED:Massive fire at Muzaffarpur hospital in Bihar; 10 patients burnt alive!
Share This Article
Facebook Twitter Copy Link Print
Previous Article ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ
Next Article ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?