Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ರೇಪ್‌ ಮಾಡೋಕೆ ಬಂದೋನನ್ನ ಕೊಂದ್ರೆ ತಪ್ಪಲ್ಲ: ಮದ್ರಾಸ್‌ ಹೈಕೋರ್ಟ್‌!
ದೇಶಪ್ರಮುಖ

ರೇಪ್‌ ಮಾಡೋಕೆ ಬಂದೋನನ್ನ ಕೊಂದ್ರೆ ತಪ್ಪಲ್ಲ: ಮದ್ರಾಸ್‌ ಹೈಕೋರ್ಟ್‌!

Share
1 Min Read
SHARE

newsics.com

ಚೆನ್ನೈ: ಲೈಂಗಿಕ ಅಪರಾಧದಿಂದ ತಮ್ಮನ್ನು ಅಥವಾ ಇತರರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ರೇಪ್‌ ಮಾಡಲು ಬಂದ ವ್ಯಕ್ತಿಯನ್ನು ಕೊಂದರೂ ಅವರಿಗೆ ಐಪಿಸಿಯ ಸೆಕ್ಷನ್ 97 ರ ಅಡಿಯಲ್ಲಿ ವಿನಾಯಿತಿ ನೀಡಲಾಗುತ್ತದೆ ಮತ್ತು ಶಿಕ್ಷೆಯಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಿಳಿಸಿದೆ.

ಕುಡಿದ ಮತ್ತಿನಲ್ಲಿ 21ರ ಹರೆಯದ ಮಗಳ ಮೇಲೆ ಹಲ್ಲೆಗೆ ಯತ್ನಿಸಿದ ಪತಿಯನ್ನು ಕೊಂದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿದ್ದ ಕೊಲೆ ಪ್ರಕರಣವನ್ನು ರದ್ದುಗೊಳಿಸುವಂತೆ ತಾಯಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಿ ಜಯಚಂದ್ರನ್ ಅವರ ಪೀಠವು ಅಂಗೀಕರಿಸಿತು. ಸೆಕ್ಷನ್ 482 CrPC ಅಡಿಯಲ್ಲಿ ಸಲ್ಲಿಸಿದ ತನ್ನ ಅರ್ಜಿಯಲ್ಲಿ, ತನ್ನ ಮಗಳನ್ನು ಉಳಿಸಲು ತನ್ನ ಗಂಡನನ್ನು ಕೊಲ್ಲುವಂಥ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಪತ್ನಿ ಕೋರ್ಟ್‌ ಎದುರು ಹೇಳಿದ್ದಳು.

ಮಹಿಳೆಯ ಪರ ವಕೀಲರು, ಮಗಳ ಹೇಳಿಕೆ ಮತ್ತು ಮೃತ ವ್ಯಕ್ತಿಯ ಛಾಯಾಚಿತ್ರಗಳು, ಆತನ ತಲೆಯ ಹಿಂಭಾಗದಲ್ಲಿ ಆಗಿರುವ ಗಾಯವನ್ನು ತೋರಿಸಿದೆ, ಇದು ಆತ್ಮರಕ್ಷಣೆಯ ಸ್ಪಷ್ಟ ಪ್ರಕರಣವನ್ನು ಸೂಚಿಸುತ್ತದೆ ಎಂದು ವಾದಿಸಿದರು. ಆದ್ದರಿಂದ, ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಮಹಿಳೆಯನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ ಎಂದು ವಕೀಲರು ವಾದ ಮಾಡಿದ್ದರು.

TAGGED:It is not wrong to rape Bandonana: Madras High Court!
Share This Article
Facebook Twitter Copy Link Print
Previous Article ಗೃಹಲಕ್ಷ್ಮೀ ಯೋಜನೆ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ
Next Article ನಮ್ಮ ರಾಧಾ ಮಿಸ್ ಹಾಟ್ ಲುಕ್‌ಗೆ ಫ್ಯಾನ್ಸ್ ಫಿದಾ!

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?