Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

Share
2 Min Read
SHARE

ಡಿಕೆ ಶಿವಕುಮಾರ್ ಸಂಪುಟದಲ್ಲಿ ನಿನ್ನೆ ಸಚಿವರಾಗಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನೊಳಗೆ ಅಸಮಾಧಾನದ ಹೊಗೆ ಎದ್ದಿದೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದು ಘೋಷಣೆ ಮಾಡಲಾಗಿತ್ತು

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಹಲವು ನಾಯಕರು ದೆಹಲಿಗೆ ಹೋಗಿ ಲಾಬಿ ನಡೆಸಿದ್ದರು. ಎರಡು ದಿನಗಳ ಕಾಲ ಹೈಕಮಾಂಡ್ ಜೊತೆ ಸಿದ್ದರಾಮಯ್ಯ-ಡಿಕೆಶಿ ಚರ್ಚೆ ನಡೆಸಿ 13 ಸಚಿವರ ಲಿಸ್ಟ್ ತಯಾರಿಸಲಾಗಿತ್ತು.

ಈ ಪಟ್ಟಿಯಲ್ಲಿ 10 ಮಂದಿ ಸಿದ್ದರಾಮಯ್ಯ ಸಂಪುಟದಲ್ಲಿದ್ದವರೇ ಆಗಿದ್ದರು. 3 ಮಂದಿ ಹೊಸಬರಿಗೆ ಅವಕಾಶ ನೀಡಲಾಗಿದೆ. ತಮಗೆ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷೆಯಲ್ಲಿದ್ದ ಹಲವು ನಾಯಕರಿಗೆ ನಿರಾಸೆಯಾಗಿದೆ.

ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಇರಲಿಲ್ಲ ಎಂಬ ಬೇಸರ ಕೆಲವರಿಗಿದ್ದರೆ ಹೆಚ್ಚು ಅನುಭವವಿಲ್ಲದ ಯತೀಂದ್ರ ಸಿದ್ದರಾಮಯ್ಯಗೆ ಸಚಿವ ಸ್ಥಾನ ನೀಡಿದ್ದಕ್ಕೆ ಹಲವರಲ್ಲಿ ಅಸಮಾಧಾನವಿದೆ. ಯತೀಂದ್ರ ಇನ್ನೂ ಮೊದಲ ಬಾರಿ ಎಂಎಲ್ ಸಿಯಾಗಿದ್ದಾರೆ. ಸಿದ್ದರಾಮಯ್ಯ ಪುತ್ರ ಎನ್ನುವುದು ಬಿಟ್ಟರೆ ಇನ್ನೂ ರಾಜಕೀಯವಾಗಿ ಹೆಚ್ಚು ಸಾಧನೆ ಮಾಡಿಲ್ಲ. ಅವರಿಗಿಂತ ಅರ್ಹರು ಬೇರೆಯವರು ಇರಲಿಲ್ಲವೇ ಎಂದು ಕಾಂಗ್ರೆಸ್ ನೊಳಗೇ ಅಸಮಾಧಾನವೆದ್ದಿದೆ. ಈ ಕಿಡಿ ಮುಂದಿನ ಹಂತದಲ್ಲಿ ದೊಡ್ಡದಾಗದಂತೆ ನೋಡಿಕೊಳ್ಳುವ ಸವಾಲು ಕಾಂಗ್ರೆಸ್ ನಾಯಕರದ್ದಾಗಿದೆ.

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

TAGGED:Yathindra Siddaramaiah's ministerial berth: Is there discontent within the Congress?
Share This Article
Facebook Twitter Copy Link Print
Previous Article ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ
Next Article Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?