Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸಂಗೀತಾ ಶೃಂಗೇರಿ ಮಾಡರ್ನ್ ಲುಕ್‌ಗೆ ಸ್ಯಾಂಡಲ್‌ವುಡ್ ಸಮಂತಾ ಎಂದ ಫ್ಯಾನ್ಸ್
ಮನರಂಜನೆ

ಸಂಗೀತಾ ಶೃಂಗೇರಿ ಮಾಡರ್ನ್ ಲುಕ್‌ಗೆ ಸ್ಯಾಂಡಲ್‌ವುಡ್ ಸಮಂತಾ ಎಂದ ಫ್ಯಾನ್ಸ್

Share
1 Min Read
SHARE

newsics.com
ಬಿಗ್ ಬಾಸ್ ನಿಂದ ಹೊರ ಬಂದ ಮೇಲೂ ಸಂಗೀತಾ ಕ್ರೇಜ್ ಕಡಿಮೆಯಾಗಿಲ್ಲ. ಸೋಶಿಯಲ್ ಮೀಡಿಯಾದಲ್ಲಂತೂ ಸಂಗೀತಾ ಸಿಕ್ಕಾಪಟ್ಟೆ ಸದ್ದು ಮಾಡ್ತಿದ್ದಾರೆ. ದಿನಕ್ಕೊಂದು ಫೋಟೊಸ್ ಪೋಸ್ಟ್ ಮಾಡುವ ಮೂಲಕ ಫ್ಯಾನ್ಸ್ ಜೊತೆ ಕನೆಕ್ಟ್ ಆಗಿರ್ತಾರೆ.


ಸಂಗೀತಾ ಶೃಂಗೇರಿ ಇತ್ತೀಚೆಗೆ ನಡೆದ ಸೈಮಾ ನಾಮಿನೇಶನ್ ಪಾರ್ಟಿಗೆ ತೆರಳಿದ್ದು, ವಿಭಿನ್ನವಾದ ಲುಕ್ ನಲ್ಲಿ ಸಖತ್ ಸ್ಟೈಲ್ ಆಗಿ ಕಾಣಿಸ್ತಿದ್ದಾರೆ ನೆಚ್ಚಿನ ನಟಿಯ ಹೊಸ ಲುಕ್ ನೋಡಿ ಅಭಿಮಾನಿಗಳು ಮನಸೋತಿದ್ದಾರೆ.


ಸಂಗೀತಾ ಕೆಂಪು ಬಣ್ಣದ ವೆಲ್ವೆಟ್ ಬ್ಲೇಸರ್ ಡ್ರೆಸ್ , ಧರಿಸಿದ್ದು, ಸ್ಪಟಿಕದ ನೆಕ್ಲೆಸ್ ಮತ್ತು ಇಯರಿಂಗ್ ಮ್ಯಾಚ್ ಮಾಡಿದ್ದಾರೆ. ಜೊತೆಗೆ ಕೂದಲನ್ನ ಎತ್ತಿ ಕಟ್ಟಿ ಜಡೆಹಾಕಿ, ಅದರ ಮೇಲೆ ಸಿಲ್ವರ್ ಥ್ರೆಡ್ ನಿಂದ ಕಟ್ಟಿದ್ದು, ಕಾಲಿಗೆ ಬ್ಲ್ಯಾಕ್ ಸ್ಟಾಕಿಂಕ್ಸ್ ಧರಿಸಿದ್ದಾರೆ. ಈ ಲುಕ್ ತುಂಬಾನೆ ವಿಭಿನ್ನ ಜೊತೆಗೆ ಸ್ಟೈಲಿಶ್ ಆಗಿ ಕಾಣುತ್ತಿದೆ. ನಟಿ ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಶೇರ್ ಮಾಡುತ್ತಿದ್ದಂತೆ, ಫ್ಯಾನ್ಸ್ ಕಾಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ ಕರ್ನಾಟಕದ ಸಮಂತಾ ಅಂತಾನೂ ಅಭಿಮಾನಿಗಳು ಹೇಳಿದ್ದಾರೆ

TAGGED:Fans called Sandalwood Samantha for the modern look of Sangeet Sringeri
Share This Article
Facebook Twitter Copy Link Print
Previous Article ನಮ್ಮ ರಾಧಾ ಮಿಸ್ ಹಾಟ್ ಲುಕ್‌ಗೆ ಫ್ಯಾನ್ಸ್ ಫಿದಾ!
Next Article ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದ ಕಾರಣಕ್ಕೆ ಶಕ್ತಿದೇವಿ ಮೊರೆ ಹೋದ್ರಾ ಡಿಕೆಶಿ..?

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?