Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

Share
1 Min Read
SHARE

ಬೆಂಗಳೂರು: ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಗುರುವಾರ ಆದೇಶಿಸಿದೆ

ಜೂನ್ 21ರಿಂದ ಜುಲೈ 10ರವರೆಗೆ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. 2026ರ ಮೇ ಮೊದಲು ಪೊಲೀಸ್ ಇಲಾಖೆಯ ಸಂಚಾರ ಇ- ಚಲನ್ ಗಳಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತು ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದೆ.

ಎಲ್ಲಾ ಸಂಚಾರ ಪೊಲೀಸ್ ಠಾಣೆಗಳು, ಬೆಂಗಳೂರು ನಗರ ಸಂಚಾರ ನಿರ್ವಹಣಾ ಕೇಂದ್ರಗಳಲ್ಲಿ ದಂಡ ಪಾವತಿಸಬಹುದು. ಆನ್ಲೈನ್ ಮೂಲಕವೂ ಸಹ ಹಳೆ ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಇದೆ. ಕರ್ನಾಟಕ ಒನ್, ಕೆ.ಎಸ್.ಪಿ.ಎಸ್. ಆ್ಯಪ್ ಮೂಲಕ ಕೂಡ ದಂಡ ಪಾವತಿಸಬಹುದಾಗಿದೆ ಎಂದು ಹೇಳಲಾಗಿದೆ.

TAGGED:50% discount on payment of traffic violation fines
Share This Article
Facebook Twitter Copy Link Print
Previous Article Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್
Next Article ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?