Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ, ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಾದ ನಂತರ ನಡೆದ ತಮ್ಮ ನೇತೃತ್ವದ ಮೊದಲ ಸಭೆಯಲ್ಲಿ  ಮಹತ್ವದ ನಿರ್ಧಾರಗಳನ್ನು ನೂತನ ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ.

ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯವನ್ನೇ ಆರಂಭಿಸುತ್ತಿರುವುದು ದೇಶದಲ್ಲಿ ಇದೇ ಮೊದಲು ಎನ್ನಲಾಗುತ್ತಿದೆ.

ವಿಧಾನಸೌಧದಲ್ಲಿ ಸರ್ಕಾರದ ಎಲ್ಲಾ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ಸಭೆಯಲ್ಲಿ ನಮ್ಮ ಸರ್ಕಾರ ಎರಡು ಹೆಚ್ಚುವರಿ ಸಚಿವಾಲಯಗಳನ್ನು ತೆರೆಯಲು ನಿರ್ಧಾರ ತೆಗೆದುಕೊಂಡಿದೆ. ಸಾರ್ವಜನಿಕರ ಕುಂದುಕೊರತೆಯ ಸಚಿವಾಲಯ ಆರಂಭಿಸಿ, ಜನರ ಅರ್ಜಿ, ವಿಚಾರಧಾರೆ, ಸಮಸ್ಯೆ ಆಲಿಸಲು ಪ್ರತ್ಯೇಕ ಸಚಿವರನ್ನು ನೇಮಕ ಮಾಡಲಾಗುವುದು. ನಿತ್ಯ ವಿವಿಧ ತಂಡಗಳು, ಸಂಘಟನೆಗಳು, ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುತ್ತಾರೆ. ಹೊಸ ಸಚಿವಾಲಯದ ಮೂಲಕ ಅವರ ವಿಚಾರ ಆಲಿಸಿ, ಸ್ಪಂದಿಸಲು ಸರ್ಕಾರ ಮುಂದಾಗಿದೆ ಎಂದು ವಿವರಿಸಿದರು.

ಅದೇ ರೀತಿ ಅನಿವಾಸಿ ಭಾರತೀಯರ (ಎನ್ಆರ್ ಐ) ಸಚಿವಾಲಯ ತೆರೆಯಲು ನಿರ್ಧರಿಸಲಾಗಿದೆ. ನಮ್ಮ ರಾಜ್ಯದಲ್ಲಿ ಎನ್ಆರ್‌ಐಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿದ್ದರೆ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಈ ಸಚಿವಾಲಯ ಸಹಾಯವಾಗುತ್ತದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

TAGGED:A separate ministry has been started to hear public complaints: a first in the country!
Share This Article
Facebook Twitter Copy Link Print
Previous Article ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?
Next Article U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?